Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಟಿ ಧನ್ಯಾ ರಾಮ್‌ಕುಮಾರ್‌ಗೆ ಕೊರೋನಾ ಪಾಸಿಟಿವ್

Public TV
Last updated: March 23, 2023 4:48 pm
Public TV
Share
1 Min Read
DHANYA RAMKUMAR
SHARE

ಡಾ.ರಾಜ್ ಕುಟುಂಬದ ಕುಡಿ ನಟಿ ಧನ್ಯಾ ರಾಮ್‌ಕುಮಾರ್‌ಗೆ (Dhanya Ramkumar) ಕೊರೋನಾ (Covid 19) ಸೊಂಕು ತಗುಲಿದೆ. ಈ ಬಗ್ಗೆ ನಟಿಯೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿ ತಮ್ಮ ಆರೋಗ್ಯದ ಬಗ್ಗೆ ತಿಳಿಸಿದ್ದಾರೆ. ಅಭಿಮಾನಿಗಳಿಗೂ ಆರೋಗ್ಯದ ಕಡೆ ಗಮನ ನೀಡಿ ಎಂದು ಮನವಿ ಮಾಡಿದ್ದಾರೆ.

dhanya filmm

`ನಿನ್ನ ಸನಿಹಕೆ’ ಚಿತ್ರದ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟ ಧನ್ಯಾ ರಾಮ್‌ಕುಮಾರ್ ಅವರು ಇದೀಗ `ಕಾಲಾಪತ್ಥರ್’, ಹೈಡ್ & ಸೀಕ್ ಚಿತ್ರದ ರಿಲೀಸ್‌ಗೆ ಎದುರು ನೋಡ್ತಿದ್ದಾರೆ. ಸದ್ಯ ಧನ್ಯಾ ಕೋರೊನಾ ಸೊಂಕು ತಗುಲಿದೆ. ಅದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

DHANYA RAMKUMAR

ಎಲ್ಲರಿಗೂ ನಮಸ್ಕಾರ, ನನಗೆ ಕೋವಿಡ್ 19 ಪಾಸಿಟಿವ್ ಆಗಿದೆ ಈ ವಿಚಾರವನ್ನು ತಿಳಿಸಲು ಪೋಸ್ಟ್ ಬರೆಯುತ್ತಿರುವೆ. ಸದ್ಯಕ್ಕೆ ನಾನು ಐಸೋಲೇಟ್ ಆಗಿರುವೆ ಹಾಗೂ ಎಲ್ಲಾ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಂಡಿರುವೆ. ಮುನ್ನೆಚ್ಚರಿಕೆ ವಹಿಸಿ ಆದಷ್ಟು ಬೇಗ ನಿಮ್ಮ ಮುಂದೆ ಬರುವೆ ಎಂದು ಧನ್ಯಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

dhanya

ಪ್ರತಿಯೊಬ್ಬರೂ ದಯವಿಟ್ಟು ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ. ಆರೋಗ್ಯವೇ ನಮ್ಮ ಭಾಗ್ಯ. ಸದ್ಯದಲ್ಲೇ ನನ್ನ ಆರೋಗ್ಯದ ಬಗ್ಗೆ ನಿಮ್ಮ ನಾನೇ ಮಾಹಿತಿ ಕೊಡುವೆ. ದಯವಿಟ್ಟು ಈ ಸಮಯ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಿ ಎಂದು ಧನ್ಯಾ ಮನವಿ ಮಾಡಿದ್ದಾರೆ.

TAGGED:actressCovid 19Dhanya Ramkumarsandalwoodಕೊರೋನಾಧನ್ಯಾ ರಾಮ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories

You Might Also Like

Janardhana Reddy
Districts

ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

Public TV
By Public TV
20 minutes ago
South Korea Flood
Latest

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತ – 17 ಮಂದಿ ಸಾವು

Public TV
By Public TV
43 minutes ago
Abbi Falls Ramesh
Bengaluru City

ಶಿವಮೊಗ್ಗ | ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು – ವಿಡಿಯೋ ವೈರಲ್‌

Public TV
By Public TV
1 hour ago
Koppal KRIDL
Crime

ಕೊಪ್ಪಳ KRIDLನಲ್ಲಿ 72 ಕೋಟಿ ರೂ. ಭ್ರಷ್ಟಾಚಾರ

Public TV
By Public TV
9 hours ago
SIT
Bengaluru City

Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

Public TV
By Public TV
9 hours ago
Dharmasthala Mass Burials
Dakshina Kannada

ಶವಗಳನ್ನು ಹೂತಿಟ್ಟ ಪ್ರಕರಣ – ಎಸ್‌ಐಟಿ ತನಿಖೆ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರದ ವಕ್ತಾರ

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?