ಸ್ಯಾಂಡಲ್‌ವುಡ್‌ನ (Sandalwood) ಸ್ಟಾರ್ ಜೋಡಿ ವಸಿಷ್ಠ ಸಿಂಹ (Vasista Simha) ಮತ್ತು ಹರಿಪ್ರಿಯಾ (Haripriya) ಇಂದು (ಜ.26)ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಈ ಜೋಡಿ ಹಸೆಮಣೆ ಏರಿದ್ದಾರೆ.

ಇತ್ತೀಚಿಗೆಷ್ಟೇ ಸೈಲೆಂಟ್ ಆಗಿ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದರು. ಇದೀಗ ವಸಿಷ್ಠ ಸಿಂಹ- ಹರಿಪ್ರಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನಲ್ಲಿ ಸರಳವಾಗಿ ವಿವಾಹವಾಗಿರುವ ಈ ಜೋಡಿ, (ಜ.28)ರಂದು ಸಿನಿಮಾರಂಗದ ಸ್ನೇಹಿತರಿಗೆ ಮತ್ತು ಗಣ್ಯರಿಗೆ ಬೆಂಗಳೂರಿನಲ್ಲಿ ಆರತಕ್ಷತೆ ಹಮ್ಮಿಕೊಂಡಿದ್ದಾರೆ.
ಚಿತ್ರರಂಗದ ಈ ನವಜೋಡಿಗೆ ಅಭಿಮಾನಿಗಳು, ಸೆಲೆಬ್ರಿಟಿ ಸ್ನೇಹಿತರು ಶುಭಹಾರೈಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k


