Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುಬೈ ಮರಳುಗಾಡಿನಲ್ಲಿ ನಟಿ ಫೋಟೋಶೂಟ್- ಬಾಲಿವುಡ್ ಬ್ಯೂಟಿಯಂತೆ ಮಿಂಚಿದ ಇಶಿತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದುಬೈ ಮರಳುಗಾಡಿನಲ್ಲಿ ನಟಿ ಫೋಟೋಶೂಟ್- ಬಾಲಿವುಡ್ ಬ್ಯೂಟಿಯಂತೆ ಮಿಂಚಿದ ಇಶಿತಾ

Cinema

ದುಬೈ ಮರಳುಗಾಡಿನಲ್ಲಿ ನಟಿ ಫೋಟೋಶೂಟ್- ಬಾಲಿವುಡ್ ಬ್ಯೂಟಿಯಂತೆ ಮಿಂಚಿದ ಇಶಿತಾ

Public TV
Last updated: March 26, 2025 12:37 pm
Public TV
Share
1 Min Read
ishita varsha
SHARE

ಜನಪ್ರಿಯ ‘ಅಮೃತಧಾರೆ’ (Amruthadaare) ಸೀರಿಯಲ್ ನಟಿ ಇಶಿತಾ ವರ್ಷ (Ishita Varsha) ದುಬೈ ಮರಳುಗಾಡಿನಲ್ಲಿ ಅದ್ಧೂರಿಯಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾಲಿವುಡ್ ಬ್ಯೂಟಿಯಂತೆ ಕಂಗೊಳಿಸಿದ ನಟಿಯ ಕಂಡು ಫ್ಯಾನ್ಸ್ ಬೆರಗಾಗಿದ್ದಾರೆ. ಇದನ್ನೂ ಓದಿ:ರೀಲ್ಸ್ ವಿವಾದ: ನಮಗೆ ಪೊಲೀಸರ ದಿಕ್ಕು ತಪ್ಪಿಸೋ ಉದ್ದೇಶವಿಲ್ಲ ಎಂದ ವಿನಯ್ ಗೌಡ

ishita varsha 4

ಸದಾ ಒಂದಲ್ಲಾ ಒಂದು ಶೈಲಿಯಲ್ಲಿ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸೋ ಇಶಿತಾ ಇದೀಗ ದುಬೈಗೆ (Dubai) ಹಾರಿದ್ದಾರೆ. ಅಲ್ಲಿ ಮರುಳುಗಾಡಿನಲ್ಲಿ ನಿಂತು ವಿವಿಧ ಭಂಗಿಯಲ್ಲಿ ಫೋಟೋಶೂಟ್‌ ಮಾಡಿಸಿದ್ದಾರೆ. ರೆಡ್ ಕಲರ್ ಡ್ರೆಸ್ ಧರಿಸಿ ಬಾಲಿವುಡ್ ಬ್ಯೂಟಿಯಂತೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

ishita varsha 3

ಸ್ಟಾರ್ ನಟಿಯರನ್ನೇ ಸೆಡ್ಡು ಹೊಡೆಯುವಂತೆ ಇಶಿತಾ ನಯಾ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಬಳುವ ಬಳ್ಳಿಯಂತೆ ಮಿಂಚಿರೋ ಇಶಿತಾರನ್ನು ಕಂಡು ಪಡ್ಡೆಹುಡುಗರು ಖುಷಿಪಟ್ಟಿದ್ದಾರೆ. ಇದನ್ನೂ ಓದಿ:ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು

ishita varsha 5

‘ಅಗ್ನಿಸಾಕ್ಷಿ’ ಸೀರಿಯಲ್‌ನಲ್ಲಿ ಮಾಯಾ ಪಾತ್ರಧಾರಿಯಾಗಿ ಸತತ 7 ವರ್ಷಗಳ ಕಾಲ ರಂಜಿಸಿದರು. ಇಂದಿಗೂ ಅವರ ಪಾತ್ರವನ್ನು ಜನರು ಸ್ಮರಿಸುತ್ತಾರೆ. ಅಷ್ಟರ ಮಟ್ಟಿಗೆ ಈ ಸೀರಿಯಲ್ ಸೂಪರ್ ಹಿಟ್ ಆಗಿತ್ತು.

ishita varsha 2

ಪ್ರಸ್ತುತ ‘ಅಮೃತಧಾರೆ’ ಸೀರಿಯಲ್‌ನಲ್ಲಿ ಗೌತಮ್ ದಿವಾನ್ ತಂಗಿಯಾಗಿ ಇಶಿತಾ ನಟಿಸುತ್ತಿದ್ದಾರೆ. ರೀಪ್ಲೇಸ್‌ಮೆಂಟ್ ಪಾತ್ರಕ್ಕೆ ಅವರು ಎಂಟ್ರಿ ಕೊಟ್ಟಿದ್ರೂ ಕೂಡ ಅದ್ಭುತವಾಗಿ ನಟಿಸುತ್ತಿದ್ದಾರೆ. ಅವರ ನಟನೆ ಮತ್ತೆ ಪ್ರೇಕ್ಷಕರ ಮನಗೆದ್ದಿದೆ.

ishita varsha 1

ನೃತ್ಯ ಸಂಯೋಜಕ ಮುರುಗಾನಂದ ಜೊತೆ ಇಶಿತಾ ಮದುವೆ ಆಗಿದ್ದಾರೆ. ಅವರ ಕೂಡ ಬಣ್ಣದ ಲೋಕದಲ್ಲಿ ಸ್ಟಾರ್ ನಟರ ಸಿನಿಮಾಗಳಿಗೆ ಕೆಲಸ ಮಾಡ್ತಿರೋದ್ರಿಂದ ಪತ್ನಿಯ ಕೆರಿಯರ್‌ಗೆ ಪ್ರೋತ್ಸಾಹಿಸುತ್ತಿದ್ದಾರೆ.

TAGGED:Agnisakshi serialamruthadaare serialishita varshaಅಗ್ನಿಸಾಕ್ಷಿ ಸೀರಿಯಲ್‌ಅಮೃತಧಾರೆಇಶಿತಾ ವರ್ಷ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

kamalesh parekh
Latest

ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ವಂಚನೆ ಕೇಸ್;‌ ಕುಖ್ಯಾತ ಆರೋಪಿ ಕಮಲೇಶ್ ಪರೇಖ್‌ ಬಂಧಿಸಿದ CBI

Public TV
By Public TV
11 minutes ago
Sandeep Pathak BJP MP
Crime

ಆಪ್ ತೊರೆದು ಬಿಜೆಪಿ ಸೇರಿದ ಸಂಸದ ಸಂದೀಪ್ ಪಾಠಕ್‌ಗೆ ಶಾಕ್ – ಪಂಜಾಬ್‌ನ 2 ಜಿಲ್ಲೆಗಳಲ್ಲಿ ಜಾಮೀನು ರಹಿತ FIR

Public TV
By Public TV
1 hour ago
Extremely Severe Alert
Latest

ಮೊಬೈಲ್‌ಗಳಲ್ಲಿ ಮೊಳಗಿದ ‘ಎಮರ್ಜೆನ್ಸಿ’ ಸೈರನ್‌ – ಫೋನ್‌ಗೆ ಬಂದ ಆಪತ್ಕಾಲ ಎಚ್ಚರಿಕೆ ಏನು?

Public TV
By Public TV
1 hour ago
Nelamangala Hit And Run Death
Bengaluru City

ಹಿಟ್ & ರನ್‌ಗೆ ಬೈಕ್ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
1 hour ago
husband commits suicide after being harassed by wife in uttara kannada dandeli
Crime

ಅನೈತಿಕ ಸಂಬಂಧದ ಬಗ್ಗೆ ಪತ್ನಿಯ ಓಪನ್ ಟಾಕ್ – ಬೇಸತ್ತು ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
1 hour ago
Eshwar Khandre
Bengaluru City

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು: ಈಶ್ವರ್ ಖಂಡ್ರೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?