Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣಕ್ಕೆ ಬರುವ ಕುರಿತಂತೆ ಮತ್ತೆ ಸುಳಿವು ನೀಡಿದ ನಟಿ ಕಂಗನಾ ರಣಾವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ರಾಜಕಾರಣಕ್ಕೆ ಬರುವ ಕುರಿತಂತೆ ಮತ್ತೆ ಸುಳಿವು ನೀಡಿದ ನಟಿ ಕಂಗನಾ ರಣಾವತ್

Bollywood

ರಾಜಕಾರಣಕ್ಕೆ ಬರುವ ಕುರಿತಂತೆ ಮತ್ತೆ ಸುಳಿವು ನೀಡಿದ ನಟಿ ಕಂಗನಾ ರಣಾವತ್

Public TV
Last updated: February 27, 2024 11:29 am
Public TV
Share
1 Min Read
Kangana Ranaut 1
SHARE

ಮತ್ತೆ ಮತ್ತೆ ರಾಜಕಾರಣಕ್ಕೆ ಬರುವ ಕುರಿತಂತೆ ನಟಿ ಕಂಗನಾ ರಣಾವತ್ (Kangana Ranaut) ಹೇಳುತ್ತಲೇ ಇರುತ್ತಾರೆ. ಹಾಗಾಗಿ ಈ ಬಾರಿಯ ಲೋಕಸಭಾ ಅಖಾಡದಲ್ಲಿ ಕಂಗನಾ ಇರಲಿದ್ದಾರಾ ಎನ್ನುವ ಕುತೂಹಲ ಮೂಡಿದೆ. ರಾಜಕಾರಣಕ್ಕೆ ನಾನು ಬರಲು ಇದು ಸೂಕ್ತ ಸಮಯ ಎಂದು ಹೇಳುವ ಮೂಲಕ ಅಖಾಡವನ್ನು ಅವರು ರೆಡಿ ಮಾಡಿಕೊಳ್ಳುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ.

Kangana Ranaut

ಕಂಗನಾ ರಣಾವತ್, ರಾಜಕಾರಣಕ್ಕೆ (Politics) ಪ್ರವೇಶ ಮಾಡುತ್ತಾರಾ? ಮುಂದಿನ ಲೋಕಸಭಾ (Lok Sabha) ಚುನಾವಣೆಯಲ್ಲಿ (Elections) ಭಾಗಿ ಆಗ್ತಾರಾ ಇಂಥದ್ದೊಂದು ಪ್ರಶ್ನೆ ಹಲವು ವರ್ಷಗಳಿಂದ ಕೇಳಿ ಬರುತ್ತಿದೆ. ಅದಕ್ಕೆ ಉತ್ತರ ಎನ್ನುವಂತೆ ಅವರ ನಟನೆಯ ತೇಜಸ್ ಸಿನಿಮಾ ರಿಲೀಸ್ ಸಮಯದಲ್ಲಿ ದ್ವಾರಕಾಧೀಶನ ದರ್ಶನ ಪಡೆದು, ಮಾಧ್ಯಮಗಳೊಂದಿಗೆ ಮಾತನಾಡಿದ್ದರು.

kangana ranaut dhaakad 1

ಶ್ರೀಕೃಷ್ಣನ ಆಶೀರ್ವಾದ ನನ್ನ ಮೇಲೆ ಇದ್ದರೆ, ನಾನೂ ಕೂಡ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಮಾಧ್ಯಮದವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದರು. ಈ ಮೂಲಕ ಮುಂದಿನ ದಿನಗಳಲ್ಲಿ ಕಂಗನಾ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವುದು ನಿಕ್ಕಿ ಕೂಡ ಆಗಿತ್ತು.

 

ಪದೇ ಪದೇ ಅವರು ರಾಜಕೀಯಕ್ಕೆ ಬರುವ ಕುರಿತಂತೆ ಹೇಳಿಕೆ ಕೊಡುತ್ತಿರುವುದರಿಂದ ಮತ್ತು ಅವರ ತಂದೆ ಕೂಡ ಇದೇ ಮಾತನ್ನು ಹೇಳಿದ್ದರು. ಈ ಬಾರಿ ಕಂಗನಾ ಕಣದಲ್ಲಿ ಇರೋದು ಗ್ಯಾರಂಟಿ ಎನ್ನಲಾಗುತ್ತಿದೆ.

TAGGED:electionsKangana Ranautlok sabhaಕಂಗನಾ ರಣಾವತ್ಚುನಾವಣೆಲೋಕಸಭೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
3 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
3 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
3 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
4 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
4 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?