Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕೋಟಿಗಟ್ಟಲೆ ಹಣ ಸಂಭಾವನೆ ಪಡೆಯುತ್ತಾರೆ ಪರಮ ಸುಂದರಿ

Public TV
Last updated: August 20, 2021 5:02 pm
Public TV
Share
1 Min Read
kriti sanon
SHARE

ಮುಂಬೈ: ಬಾಲಿವುಡ್ ನಟಿ ಕೃತಿ ಸನೋನ್ ಅವರು ಟಾಪ್ ನಟಿಯಲ್ಲಿ ಒಬ್ಬರಾಗಿದ್ದಾರೆ. ಪರಮ ಸುಂದರಿ ಹಾಡಿನ ಮೂಲಕವಾಗಿ ಸುದ್ದಿಯಲ್ಲಿರುವ ಇವರು ಇದೀಗ ಸಂಭಾವನೆ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ.

Kriti Sanon

ಈ ವರ್ಷ ನೆಟ್​ಫ್ಲಿಕ್ಸ್​ನಲ್ಲಿ ತೆರೆಕಂಡ ಮಿಮಿ ಸಿನಿಮಾ ಸೂಪರ್ ಹಿಟ್ ಆಗಿದೆ. ಪ್ರೇಕ್ಷಕರು ಮತ್ತು ವಿಮರ್ಶಕರು ಈ ಚಿತ್ರವನ್ನು ಹಾಡಿ ಹೊಗಳುತ್ತಿದ್ದಾರೆ. ಇಷ್ಟೆಲ್ಲ ಯಶಸ್ಸು ಗಳಿಸಿರುವ ಕೃತಿಗೆ ಬಾಲಿವುಡ್‍ನಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಮೂಲಗಳ ಪ್ರಕಾರ ಅವರು ಪ್ರತಿ ಸಿನಿಮಾಗೆ ಬರೋಬ್ಬರಿ 2 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಅವರ ಒಟ್ಟು ಆಸ್ತಿ ಮೌಲ್ಯ 37 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

 

View this post on Instagram

 

A post shared by Kriti (@kritisanon)

ಸಿನಿಮಾ ನಟಿಯಾಗುವುದಕ್ಕೂ ಮುನ್ನ ಕೃತಿ ಮಾಡೆಲಿಂಗ್ ಮಾಡುತ್ತಿದ್ದರು. 2014ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಕೃತಿ ಸನೋನ್. ಅನೇಕ ಪ್ರತಿಷ್ಠಿತ ಬ್ರ್ಯಾಂಡ್‍ಗಳ ಜಾಹೀರಾತಿನಲ್ಲಿ ಅವರು ನಟಿಸಿದ್ದಾರೆ. ಈಗಲೂ ಅವರು ಹಲವು ಕಂಪನಿಗಳಿಗೆ ರಾಯಭಾರಿ ಆಗಿದ್ದಾರೆ. ಅದರಿಂದಲೂ ಅವರಿಗೆ ಒಳ್ಳೆಯ ಸಂಭಾವನೆ ಸಿಗುತ್ತಿದೆ. ಅವರು ಸ್ವಂತ ಬಟ್ಟೆ ಬ್ರ್ಯಾಂಡ್ ಕೂಡ ಹೊಂದಿದ್ದಾರೆ. ಇದನ್ನೂ ಓದಿ:  ಪವರ್ ಸ್ಟಾರ್ ಪವರ್ ಫುಲ್ ವರ್ಕೌಟ್ – ಅಭಿಮಾನಿಗಳಿಗೆ ವಿಭಿನ್ನವಾಗಿ ವಿಶ್

kriti sanon3

ಈಗ ಎಲ್ಲೆಲ್ಲೂ ಪರಮ ಸುಂದರಿ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೃತಿ ಸನೋನ್ ಮುಖ್ಯಭೂಮಿಕೆ ನಿಭಾಯಿಸಿರುವ ಮಿಮಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಎತ್ತ ಕಣ್ಣು ಹಾಯಿಸಿದರೂ ಪರಮ ಸುಂದರಿ ಹಾಡಿನ ತುಣುಕುಗಳೇ ರಾರಾಜಿಸುತ್ತಿವೆ. ಹುಡುಗಿಯರು ಈ ಹಾಡಿಗೆ ಫಿದಾ ಆಗಿದ್ದಾರೆ. ಇದರಿಂದಾಗಿ ನಟಿ ಕೃತಿ ಸನೋನ್ ಖ್ಯಾತಿ ಸಿಕ್ಕಾಪಟ್ಟೆ ಹೆಚ್ಚಾಗಿದೆ.

TAGGED:bollywoodcinemapublictvಕೃತಿ ಸನೋನ್ಬಾಲಿವುಡ್ಸಂಭಾವನೆಸಿನಿಮಾ
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
59 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
1 hour ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
1 hour ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
2 hours ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
2 hours ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?