Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿ

Public TV
Last updated: March 1, 2022 2:36 pm
Public TV
Share
1 Min Read
FotoJet 1
SHARE

ಅಖಂಡ ಸಿನಿಮಾದ ನಂತರ ಮತ್ತೊಂದು ಭಾರೀ ಬಜೆಟ್ ಸಿನಿಮಾದಲ್ಲಿ ನಟಿಸುತ್ತಿರುವ ನಂದಮೂರಿ ಬಾಲಕೃಷ್ಣ ಜತೆ ಹೊಸ ಸಿನಿಮಾದಲ್ಲಿ ನಟಿಸಲಾರೆ ಎಂದಿದ್ದಾರಂತೆ ಕನ್ನಡದ ಹುಡುಗಿ, ಟಾಲಿವುಡ್ ನಲ್ಲಿ ಸಾಕಷ್ಟು ಹೆಸರು ಮಾಡಿರುವ ಕೃತಿ ಶೆಟ್ಟಿ. ಇನ್ನೂ ಹದಿನೆಂಟರ ಆಸುಪಾಸಿನಲ್ಲಿರುವ ಈ ನಟಿಯು ಬಾಲಯ್ಯನವರ ವಯಸ್ಸಿನ ಕಾರಣಕ್ಕಾಗಿ ನಟಿಸಲು ನಿರಾಕರಿಸಿರುವುದು ಭಾರೀ ಸುದ್ದಿ ಮಾಡಿದೆ. ಇದನ್ನೂ ಓದಿ : ಮಹಾಶಿವರಾತ್ರಿಗೆ ಶಿವಾಜಿ ಸುರತ್ಕಲ್ ಪೋಸ್ಟರ್

krithi shetty 1

“ನಂದಮೂರಿ ಅವರಿಗೆ ವಯಸ್ಸಾಗಿದೆ. ನನಗಿನ್ನೂ ಹದಿನೆಂಟರ ಹರೆಯ. ವಯಸ್ಸಿನ ಭಾರೀ ಅಂತರ ಇರುವ ನಟರ ಜತೆ ಈಗಲೇ ಕೆಲಸ ಮಾಡಿದರೆ, ನನ್ನ ಕೆರಿಯರ್  ತೊಂದರೆ ಆಗುತ್ತದೆ. ಹಾಗಾಗಿ ನಾನು ಬಾಲಯ್ಯ ಅವರ ಚಿತ್ರದಲ್ಲಿ ನಟಿಸಲಾರೆ” ಎಂದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

krithi shetty 3

ಬಾಲಯ್ಯ ಅವರ ಸಿನಿಮಾದಲ್ಲಿ ನಟಿಸಲು ಕಲಾವಿದರು ತುದಿಗಾಲಲ್ಲಿ ನಿಂತಿರುತ್ತಾರೆ. ಇಂತಹ ಸಮಯದಲ್ಲಿ ಕೃತಿ ಕೈಗೊಂಡಿದ್ದಾರೆ ಎನ್ನಲಾದ ನಿರ್ಧಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೃತಿ ಜಾಗಕ್ಕೆ ಸದ್ಯ ಶ್ರುತಿ ಹಾಸನ್ ಬಂದಿದ್ದಾರಂತೆ. ಇದನ್ನೂ ಓದಿ : ಜೇಮ್ಸ್ ಟ್ರೇಡ್ ಮಾರ್ಕ್ ಹಾಡಿಗೆ ಪುನೀತ್ ಭರ್ಜರಿ ಸ್ಟೆಪ್: ಭಾವುಕರಾದ ಅಭಿಮಾನಿಗಳು

krithi shetty 2

ಕನ್ನಡತಿ ಕೃತಿ ಶೆಟ್ಟಿ ಈ ಸಿನಿಮಾದಿಂದ ಹೊರ ನಡೆದಿದ್ದರೂ, ಮತ್ತೋರ್ವ ಕನ್ನಡದ ನಟ ದುನಿಯಾ ವಿಜಯ್, ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದುನಿಯಾ ವಿಜಯ್ ಗೆ ಇದು ತೆಲುಗಿನಲ್ಲಿ ಮೊದಲ ಸಿನಿಮಾ. ಮೊನ್ನೆಯಷ್ಟೇ ಚಿತ್ರಕ್ಕೆ ಮುಹೂರ್ತವಾಗಿದ್ದು, ಸದ್ಯ ಮೊದಲ ಹಂತದ ಚಿತ್ರೀಕರಣ ಶುರುವಾಗಿದೆ.

TAGGED:BalayyaKriti ShettyNandamuri Balakrishnasandalwoodtollywoodಕೃತಿ ಶೆಟ್ಟಿಟಾಲಿವುಡ್ನಂದಮೂರಿ ಬಾಲಕೃಷ್ಣಬಾಲಯ್ಯಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States
Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood

You Might Also Like

KRS Dam
Districts

ಭಾರೀ ಮಳೆ; ಕೆಆರ್‌ಎಸ್ ಡ್ಯಾಂನ ಒಳ ಹರಿವು ಹೆಚ್ಚಳ – 31,550 ಕ್ಯೂಸೆಕ್‌ ನೀರು ನದಿಗೆ

Public TV
By Public TV
7 minutes ago
Bomb Threat
Crime

ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆ – ತೀವ್ರ ಶೋಧ

Public TV
By Public TV
51 minutes ago
Five electrocuted
Latest

ಕೃಷ್ಣಾಷ್ಟಮಿ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಅವಘಡ – ಐವರು ಸಾವು

Public TV
By Public TV
1 hour ago
AI ಚಿತ್ರ
Davanagere

ದಾವಣಗೆರೆ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ

Public TV
By Public TV
2 hours ago
Hebbal Flyover 3
Bengaluru City

ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ – 700 ಮೀಟರ್ ಉದ್ದದ ಹೆಬ್ಬಾಳ ಮೇಲ್ಸೇತುವೆ ಇಂದು ಉದ್ಘಾಟನೆ

Public TV
By Public TV
2 hours ago
weather
Bagalkot

Rain Alert | ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?