Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರ ಸಂತಾಪ

Cinema

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರ ಸಂತಾಪ

Public TV
Last updated: December 8, 2023 9:14 pm
Public TV
Share
3 Min Read
leelavathi1
SHARE

ಕನ್ನಡ ಚಿತ್ರರಂಗ ಕಂಡ ಮೇರು ನಟಿ ಡಾ. ಲೀಲಾವತಿ (Leelavathi) ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ  ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ… pic.twitter.com/vxiUH5ceKB

— DK Shivakumar (@DKShivakumar) December 8, 2023

ಕನ್ನಡ ಚಿತ್ರರಂಗ ಕಂಡ ಮೇರು ನಟಿಯರಲ್ಲಿ ಲೀಲಾವತಿ ಅವರೂ ಒಬ್ಬರು. ಅವರೊಬ್ಬ ಕಲಾತಪಸ್ವಿ. ತಮ್ಮ ಮನೋಜ್ಞ ಅಭಿನಯದಿಂದ ಅಮ್ಮ ಎಂದೇ ಖ್ಯಾತಿ ಪಡೆದಿದ್ದರು. ಕಪ್ಪು ಬಿಳುಪು ಚಿತ್ರದಿಂದ ಆಧುನಿಕ ಚಿತ್ರರಂಗದವರೆಗೂ ಕ್ರಿಯಾಶೀಲರಾಗಿ ಕಲಾಸೇವೆ ಸಲ್ಲಿಸಿದ್ದರು ಎಂದು ಲೀಲಾವತಿ ಅವರನ್ನ ಡಿ.ಕೆ ಶಿವಕುಮಾರ್ ಅವರು ಸ್ಮರಿಸಿದ್ದಾರೆ. ಇತ್ತೀಚೆಗೆ ಅನಾರೋಗ್ಯದ ನಡುವೆಯೂ ನನ್ನ ಮನೆಗೆ ಬಂದು ಅವರು ಕಟ್ಟಿರುವ ಆಸ್ಪತ್ರೆ ಉದ್ಘಾಟನೆಗೆ ಆಹ್ವಾನಿಸಿದ್ದರು. ಅವರ ಇಚ್ಛೆಯಂತೆ ನಾನು ಹೋಗಿ ಆಸ್ಪತ್ರೆ ಉದ್ಘಾಟನೆ ಮಾಡಿ, ಆ ತಾಯಿಯ ಆಶೀರ್ವಾದ ಪಡೆದು ಬಂದಿದ್ದೆ. ಲೀಲಾವತಿ ಅಮ್ಮನವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ನೋವಿನ ಕ್ಷಣದಲ್ಲಿ ನಾವು ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರ ಜೊತೆ ನಿಲ್ಲುತ್ತೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:ಲೀಲಾವತಿ ಖಾಸಗಿ ವಿಷಯ ಹೇಳಿ ತುಂಬಾ ಅತ್ತಿದ್ದರು: ನಟಿ ಸರೋಜಾದೇವಿ

Leelavathi 1 1

ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆ ಗುರುತುಗಳು ಮೂಡುವಂತೆ ಮಾಡಿದವರು ಅವರು. ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ. ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ… pic.twitter.com/lVu2kBkgnw

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 8, 2023

ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಲೀಲಾವತಿ ನಿಧನರಾಗಿರುವ ಸುದ್ದಿ ಕೇಳಿ ಮುನಸ್ಸಿಗೆ ದುಖವಾಯಿತು. ಅವರ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಕಲಾರಂಗ ಒಬ್ಬ ಮನೆಯ ಹಿರಿಯರನ್ನು ಕಳೆದುಕೊಂಡು ಬಡವಾದಂತಾಗಿದೆ. ಅವರ ಪುತ್ರ ವಿನೋದ್ ರಾಜ್ ಅವರಿಗೆ ತಾಯಿಯ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದಕ್ಷಿಣ ಭಾರತದ ಸುಮಾರು 600ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ, ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆಯಿಂದ ಕಲಾಪ್ರಪಂಚ ತನ್ನ ಮಾತೃಸದೃಶ ಕಲಾವಿದೆಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ…

— B.S.Yediyurappa (@BSYBJP) December 8, 2023

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆಯಿಂದ ಕಲಾಪ್ರಪಂಚ ತನ್ನ ಮಾತೃಸದೃಶ ಕಲಾವಿದೆಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಭಿಮಾನಿ ವರ್ಗದವರಲ್ಲಿ ಸಂತಾಪಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಇನ್ನೂ ಲೀಲಾವತಿ ಅವರ ನಿಧನಕ್ಕೆ ಹಿರಿಯ ನಟಿ ಉಮಾಶ್ರೀ, ಬಿ. ಸರೋಜದೇವಿ, ಶಿವಣ್ಣ, ಲಹರಿ ವೇಲು ಸೇರಿದಂತೆ ಹಲವು ಚಿತ್ರರಂಗದ ಕಲಾವಿದರು ಸಂತಾಪ ಸೂಚಿಸಿದ್ದಾರೆ.

TAGGED:leelavathisandalwoodvinod rajಲೀಲಾವತಿವಿನೋದ್ ರಾಜ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
2 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
2 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
2 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
3 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
4 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?