ಕನ್ನಡ ಚಿತ್ರರಂಗದ ಕನಸಿನ ರಾಣಿ ಮಾಲಾಶ್ರೀ (Malashree) ಅವರು ಪುತ್ರಿಯ ಜೊತೆ ಸಿದ್ಧಿವಿನಾಯಕ ದೇವರ ದರ್ಶನ ಪಡೆದಿದ್ದಾರೆ. ಗಣಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

ಮಹಾರಾಷ್ಟ್ರದಲ್ಲಿರುವ ಸಿದ್ಧಿ ವಿನಾಯಕನ ದೇವಸ್ಥಾನಕ್ಕೆ ಮಾಲಾಶ್ರೀ ಕುಟುಂಬವು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್ ಜೊತೆ ತೆರೆಹಂಚಿಕೊಳ್ತಾರಂತೆ ತೃಪ್ತಿ ದಿಮ್ರಿ
ಮಾಲಾಶ್ರೀ- ರಾಮು ಅವರ ಪುತ್ರಿ ಆರಾಧಾನಾ ‘ಕಾಟೇರ’ (Katera Film) ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಲಗ್ಗೆ ಇಟ್ಟಿದ್ದಾರೆ.


