Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್ ಶೇಮ್, ಶೇಮ್: ಟಾಪ್ ನಟರ ಮಂಚದ ಪುರಾಣ ಬಿಚ್ಚಿಟ್ಟ ನಟಿ ಮಲ್ಲಿಕಾ ಶರಾವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬಾಲಿವುಡ್ ಶೇಮ್, ಶೇಮ್: ಟಾಪ್ ನಟರ ಮಂಚದ ಪುರಾಣ ಬಿಚ್ಚಿಟ್ಟ ನಟಿ ಮಲ್ಲಿಕಾ ಶರಾವತ್

Bollywood

ಬಾಲಿವುಡ್ ಶೇಮ್, ಶೇಮ್: ಟಾಪ್ ನಟರ ಮಂಚದ ಪುರಾಣ ಬಿಚ್ಚಿಟ್ಟ ನಟಿ ಮಲ್ಲಿಕಾ ಶರಾವತ್

Public TV
Last updated: August 3, 2022 3:17 pm
Public TV
Share
1 Min Read
mallika sherawat 3
SHARE

ಮರ್ಡರ್ ಸಿನಿಮಾದ ಮೂಲಕ ಇಡೀ ಬಾಲಿವುಡ್ ಅನ್ನೇ ತನ್ನತ್ತ ಸೆಳೆದಿದ್ದ ಮಾದಕ ನಟಿ ಮಲ್ಲಿಕಾ ಶರಾವತ್, ಕೆಲ ವರ್ಷಗಳಿಂದ ಸಿನಿಮಾ ರಂಗದಲ್ಲಿ ಸಕ್ರೀಯರಾಗಿಲ್ಲ. ಅವರು ಬಹುತೇಕ ಸಿನಿಮಾ ರಂಗದಿಂದಲೇ ದೂರವಾಗಿದ್ದಾರೆ. ತಾವು ಇಂಥದ್ದೊಂದು ನಿರ್ಧಾರ ತಗೆದುಕೊಳ್ಳುವುದಕ್ಕೆ ಅವರು ಕಾರಣವನ್ನೂ ಕೊಟ್ಟಿದ್ದಾರೆ. ಆದರೆ, ಆ ಕಾರಣ ಮಾತ್ರ ಬಿಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ.

mallika sherawat 1

ಬಾಲಿವುಡ್ ಟಾಪ್ ನಟರ ಬಗ್ಗೆ ಬಹಿರಂಗವಾಗಿಯೇ ಮಾತನಾಡಿರುವ ಅವರು, ಆ ನಟರ ಹೆಸರು ಹೇಳದೇ ಇದ್ದರೂ ಮಧ್ಯರಾತ್ರಿ ನಾಯಕಿಯರಿಗೆ ಕರೆ ಮಾಡಿ ಮನೆಗೆ ಬರಲು ಹೇಳುತ್ತಾರೆ ಎಂದು ಹೇಳುವ ಮೂಲಕ ಬಾಲಿವುಡ್ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ‘ನೀವು ಸಿನಿಮಾವೊಂದರಲ್ಲಿ ನಟಿಸುತ್ತಿದ್ದೀರಿ ಅಂದುಕೊಳ್ಳಿ. ಆ ಸಿನಿಮಾದ ನಾಯಕ ಮಿಡ್ ನೈಟ್ ಕಾಲ್ ಮಾಡಿ, ತಮ್ಮ ಮನೆಗೆ ಬರಲು ಹೇಳುತ್ತಾನೆ. ಹೋಗದೇ ಇದ್ದರೆ, ಆ ಸಿನಿಮಾದಲ್ಲಿ ಆ ನಾಯಕಿ ಇರುವುದಿಲ್ಲ’ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ. ಇದನ್ನೂ ಓದಿ:ಶೋಭಿತಾ ಜೊತೆಗಿನ ಡೇಟಿಂಗ್ ವಿಚಾರಕ್ಕೆ ಕೊನೆಗೂ ಮೌನ ಮುರಿದ ನಾಗಚೈತನ್ಯ

mallika sherawat 2

ಬಾಲಿವುಡ್ ನ ಮತ್ತೊಂದು ಕರಾಳಮುಖವನ್ನು ಅನಾವರಣ ಮಾಡಿರುವ ಮಲ್ಲಿಕಾ ಶರಾವತ್, ನಾಯಕಿಯರ ಪಾಡು ಹೀಗಿದೆ. ಹಾಗಾಗಿ ನಾನು ಯಾರದೋ ಲೈಂಗಿಕ ಆಸೆಗೆ ದಾಳವಾಗುವುದು ಬೇಡ ಎಂದು ಸಿನಿಮಾ ರಂಗದಿಂದ ದೂರವಾದೆ’ ಎಂದು ಅವರು ಹೇಳಿಕೊಂಡಿದ್ದಾರೆ. ಮಲ್ಲಿಕಾ ಅವರು ಆಡಿದ ಮಾತುಗಳು ಬಾಲಿವುಡ್ ಅನೇಕ ನಟರ ಕಣ್ಣುಕೆಂಪಾಗಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodCasting CouchControversyMallika Sharawatಕಾಸ್ಟಿಂಗ್ ಕೌಚ್ಬಾಲಿವುಡ್ಮಲ್ಲಿಕಾ ಶರಾವತ್ವಿವಾದ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Basangouda Patil Yatnal has been called for campaigning as BJP fears defeat in Bagalkot by Election CM Siddaramaiah
Bagalkot

ಸೋಲಿನ ಭಯ ಕಾಣಿಸಿದ್ದಕ್ಕೆ ಯತ್ನಾಳ್‌ರಿಂದ ಪ್ರಚಾರ: ಬಿಜೆಪಿಗೆ ಸಿಎಂ ಗುದ್ದು

Public TV
By Public TV
19 minutes ago
womans crazy behavior on bike
Bengaluru City

ಬೈಕ್‌ನಲ್ಲಿ ಯುವತಿಯ ಹುಚ್ಚಾಟ – ಹೆಲ್ಮೆಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡಲ್ಲಿ ಲೇಡಿ

Public TV
By Public TV
26 minutes ago
Thawar Chand Gehlot
Bengaluru City

SSLC ಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ನಿಯಮ ಜಾರಿ – ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲರಿಂದ ಸಿಎಸ್‌ಗೆ ಪತ್ರ

Public TV
By Public TV
30 minutes ago
Kodagu
Districts

ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೊರಟಿದ್ದ ಮಹಿಳೆ ನಾಪತ್ತೆ

Public TV
By Public TV
47 minutes ago
Pakistan Petrol
Latest

ಯುದ್ಧದಿಂದ ಪಾಕಿಸ್ತಾನಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ – ಪೆಟ್ರೋಲ್‌ 458 ರೂ., ಡೀಸೆಲ್‌ 520 ರೂ.ಗಳಿಗೆ ಏರಿಕೆ

Public TV
By Public TV
49 minutes ago
Love Jihad in Hubballi Hindu organizations protest against gym trainer
Crime

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?