Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ಮಮತಾ ರಾವುತ್ ಬ್ಯಾಚುಲರ್ ಪಾರ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟಿ ಮಮತಾ ರಾವುತ್ ಬ್ಯಾಚುಲರ್ ಪಾರ್ಟಿ

Cinema

ನಟಿ ಮಮತಾ ರಾವುತ್ ಬ್ಯಾಚುಲರ್ ಪಾರ್ಟಿ

Public TV
Last updated: April 12, 2022 6:48 pm
Public TV
Share
1 Min Read
mamatha ravuth 5
SHARE

ದಕ್ಷಿಣ ಭಾರತದ ಕನ್ನಡದ ನಟಿ ಮಮತಾ ರಾವುತ್ ಮೇ 11ರಂದು ವೈದ್ಯ ಡಾ.ಸುರೇಶ್ ಜತೆ ಸಪ್ತಪದಿ ತುಳಿಯಲಿದ್ದಾರೆ. ಅದಕ್ಕೂ ಮುನ್ನ ಸ್ನೇಹಿತೆಯರ ಜೊತೆ ಖಾಸಗಿ ರೆಸಾರ್ಟ್ ನಲ್ಲಿ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ. ಈ ಬ್ಯಾಚುಲರ್ ಪಾರ್ಟಿಯಲ್ಲಿ ಬಾಲ್ಯದ ಗೆಳೆತಿಯರು, ಸಿನಿಮಾ ರಂಗದ ಫ್ರೆಂಡ್ಸ್ ಕೂಡ ಭಾಗಿಯಾಗಿದ್ದಾರೆ. ಇದನ್ನೂ ಓದಿ : ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2

mamatha ravuth 4

ಮೊನ್ನೆಯಷ್ಟೇ ಈ ಜೋಡಿಯ ನಿಶ್ಚಿತಾರ್ಥ ನಡೆದಿದದ್ದು ಕುಟುಂಬದ ನಿಶ್ಚಿಯದಂತೆ ಮೇ 10 ಮತ್ತು 11 ರಂದು ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲಿದೆ. ‘ಇದೊಂದು ಪಕ್ಕಾ ಅರೇಂಜ್ಡ್ ಮ್ಯಾರೇಜ್. ಡಾ.ಸುರೇಶ್ ಕೋಟಿಯಾನ್ ಕುಟುಂಬ ಮತ್ತು ನಮ್ಮ ಕುಟುಂಬ ಸೇರಿ ಈ ಮದುವೆಯನ್ನು ನಿಶ್ಚಿಯ ಮಾಡಿದೆ. ಕುಟುಂಬದ ನಿರ್ಧಾರದಂತೆ ನಾವಿಬ್ಬರೂ ಹೊಸ ಬದುಕಿಗೆ ಕಾಲಿಡುತ್ತಿದ್ದೇವೆ. ಒಳ್ಳೆಯ ಹುಡುಗ, ಸಮಾಜದ ಬಗ್ಗೆ ಅವರಿಗೆ ಕಾಳಜಿ ಇದೆ. ಇವೆಲ್ಲ ಕಾರಣಕ್ಕೆ ಸುರೇಶ್ ನನಗೆ ಇಷ್ಟವಾದರು’ ಎಂದರು. ಇದನ್ನೂ ಓದಿ:  ಕೊನೆಗೂ ಮದುವೆಯ ವಿಚಾರ ಖಚಿತಪಡಿಸಿದ ಆಲಿಯಾ!

mamatha ravuth 2

ಡಾ. ಸುರೇಶ್ ಮಂಗಳೂರು ಮೂಲದವರು. ಕರ್ನಾಟಕ ಹೆಲ್ತ್ ಡಿಪಾರ್ಟಮೆಂಟ್ ನಲ್ಲಿ ಅವರು ಮನಶಾಸ್ತ್ರಜ್ಞರಾಗಿ ಕೆಲಸ ಮಾಡುತ್ತಿದ್ದಾರೆ. ಕೆನಡಾದಲ್ಲಿ ಪಿಎಚ್ಡಿ ಮಾಡಿರುವ ಸುರೇಶ್, ಎರಡೆರಡು ಸಂಶೋಧನಾ ಪ್ರಬಂಧ ಮಂಡಿಸಿರುವುದು ವಿಶೇಷ. ಈ ಜೋಡಿಯ ವಿವಾಹವು ಬೆಂಗಳೂರಿನಲ್ಲಿ ನಡೆಯಲಿದ್ದು, ಸಿನಿಮಾ ರಂಗದ ಅನೇಕ ಗಣ್ಯರು ವಿವಾಹ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

mamatha ravuth 3

ಮಮತಾ ಸಹ ನಟಿಯಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟವರು. ಕಾಮಿಡಿ ಪಾತ್ರಗಳಲ್ಲಿ ಮಿಂಚಿದರು. ಆನಂತರ ನಾಯಕಿಯಾಗಿ ಅನೇಕ ಚಿತ್ರಗಳನ್ನು ಮಾಡಿದ್ದಾರೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು ಮತ್ತು ತಮಿಳಿನಲ್ಲೂ ಇವರು ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

TAGGED:bachelor partyMamata Rautsandalwoodಬ್ಯಾಚುಲರ್ ಪಾರ್ಟಿಮಮತಾ ರಾವುತ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows
Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows

You Might Also Like

Ramanath Rai
Dakshina Kannada

ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

Public TV
By Public TV
54 seconds ago
College student dies after car hits bicycle in Channarayapatna
Crime

ಚನ್ನರಾಯಪಟ್ಟಣ | ಸೈಕಲ್‌ಗೆ ಕಾರು ಡಿಕ್ಕಿ – ಕಾಲೇಜು ವಿದ್ಯಾರ್ಥಿ ದುರ್ಮರಣ

Public TV
By Public TV
2 minutes ago
The Panchayat gave the site to the Ritti family who handed over the Treasure to the government
Districts

ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ರಿತ್ತಿ ಕುಟುಂಬಕ್ಕೆ ಪಂಚಾಯತ್‌ನಿಂದ ಸೈಟ್‌

Public TV
By Public TV
4 minutes ago
Bengaluru Airport
Chikkaballapur

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶೌಚಾಲಯಕ್ಕೆ ಕರೆದೊಯ್ದು ವಿದೇಶಿ ಮಹಿಳೆಗೆ ಕಿರುಕುಳ!

Public TV
By Public TV
4 minutes ago
Bengaluru Traffic 1
Bengaluru City

ಪ್ರಪಂಚದಲ್ಲಿ ಸೆಕೆಂಡ್‌, ದೇಶದಲ್ಲಿ Top-1 – ಅತೀ ಹೆಚ್ಚು ಟ್ರಾಫಿಕ್ ಹೊಂದಿರುವ ನಗರ ಬೆಂಗಳೂರು

Public TV
By Public TV
36 minutes ago
Bhojshala site
Court

ಮಧ್ಯಪ್ರದೇಶದ ಧಾರ್‌ನ ಭೋಜ್‌ಶಾಲಾದಲ್ಲಿ ಪ್ರಾರ್ಥನೆ ವಿವಾದ; ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ‘ಸುಪ್ರೀಂ’ ಅವಕಾಶ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?