ಸ್ಯಾಂಡಲ್‌ವುಡ್ ನಟಿ(Sandalwood Actress) ಮೇಘನಾ ರಾಜ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಸಿನಿಮಾ, ಮಗುವಿನ ಪಾಲನೆ ಅಂತಾ ಬ್ಯುಸಿಯಿದ್ದ ನಟಿ ಈಗ ಕೊಂಚ ತಮ್ಮ ಎಲ್ಲಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಥೈಲ್ಯಾಂಡ್‌ಗೆ(Thailand) ಹಾರಿದ್ದಾರೆ.
ರಾಜಾಹುಲಿ, ಆಟಗಾರ, ಹೀಗೆ ಸಾಕಷ್ಟು ಚಿತ್ರಗಳಲ್ಲಿ ಮಿಂಚಿರುವ ನಟಿ ಮೇಘನಾ ರಾಜ್ (Meghana Raj) ಥೈಲ್ಯಾಂಡ್‌ಗೆ ಹಾರಿದ್ದಾರೆ. ಪತಿ ಚಿರು ಅಗಲಿಕೆಯ ನಂತರ ರಾಯನ್ ಪಾಲನೆಯಲ್ಲಿ ಬ್ಯುಸಿಯಿದ್ದ ನಟಿ ಇದೀಗ ವಿದೇಶಕ್ಕೆ ಹಾರಿದ್ದಾರೆ. ಸ್ನೇಹಿತೆಯರ ಜೊತೆ ಥೈಲ್ಯಾಂಡ್ ಬೀಚ್‌ನಲ್ಲಿ ಎಂಜಾಯ್ ಮಾಡ್ತಿದ್ದಾರೆ. ಇದನ್ನೂ ಓದಿ: ಕನ್ನಡತಿ ಅನುಷಾ ಶೆಟ್ಟಿ ಜೊತೆ ತೆಲುಗು ಸ್ಟಾರ್ ನಾಗಶೌರ್ಯ ಮದುವೆ
View this post on Instagram
ಬೀಚ್‌ನಲ್ಲಿ ಫ್ರೆಂಡ್ಸ್ ಜೊತೆಯಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ನಟಿ ಶೇರ್ ಮಾಡಿದ್ದಾರೆ. ಈ ಫೋಟೋಗಳು ಈಗ ನೆಟ್ಟಿಗರ ಗಮನ ಸೆಳೆಯುತ್ತಿದೆ.