Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಹಿಸುದ್ದಿ ಹಂಚಿಕೊಂಡ ಮೇಘನಾ ರಾಜ್‌: ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಹಿಸುದ್ದಿ ಹಂಚಿಕೊಂಡ ಮೇಘನಾ ರಾಜ್‌: ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ

Bengaluru City

ಸಿಹಿಸುದ್ದಿ ಹಂಚಿಕೊಂಡ ಮೇಘನಾ ರಾಜ್‌: ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ

Public TV
Last updated: February 19, 2023 11:51 am
Public TV
Share
2 Min Read
meghana raj
SHARE

ಸ್ಯಾಂಡಲ್‌ವುಡ್ (Sandalwood) ನಟಿ ಮೇಘನಾ ರಾಜ್ ಸರ್ಜಾ (Meghana Raj Sarja) ಕೊನೆಗೂ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ನೀವೆಲ್ಲರೂ ಕೇಳುವ ಪ್ರಶ್ನೆಗೆ ಉತ್ತರ ನೀಡುವ ಸಮಯ ಬಂದಿದೆ ಎಂದು ಪೋಸ್ಟ್ ಮಾಡುವ ಮೂಲಕ ನಟಿ ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದ್ದರು. ಈಗ ಹೊಸ ಸಿನಿಮಾ ಅನೌನ್ಸ್ ಮಾಡುವ ಮೂಲಕ ಆ ಕುತೂಹಲಕ್ಕೆ ತೆರೆಬಿದ್ದಿದೆ.

meghana raj 3ಕನ್ನಡದ ಪ್ರತಿಭಾನ್ವಿತ ನಟಿ ಮೇಘನಾ ರಾಜ್ ಅವರು ಪತಿ ಚಿರು (Chiranjeevi Sarja) ನಿಧನದ ನಂತರ ಸಾಕಷ್ಟು ನೋವು, ಸಂಕಷ್ಟಗಳನ್ನ ಎದುರಿಸಿದ್ದರು. ನಟಿಯ ಎರಡನೇ ಮದುವೆ ಬಗ್ಗೆ, ಸಿನಿಮಾಗೆ ಕಮ್‌ಬ್ಯಾಕ್ ಆಗುವ ಬಗ್ಗೆ ಹಲವು ಪ್ರಶ್ನೆಗಳನ್ನ ಮೇಘನಾಗೆ ಕೇಳುತ್ತಿದ್ದರು. (ಫೆ.18)ರಂದು ಶನಿವಾರ ಮೇಘನಾ ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರು. 2020, ಭಾನುವಾರವಾಗಿತ್ತು ನನ್ನ ವಿಚಾರದಲ್ಲಿ ತೀವ್ರವಾದ ಬದಲಾವಣೆಯಾದವು. ಆಗಿನಿಂದಲೂ ನನಗೆ ಒಂದು ಪ್ರಶ್ನೆಯನ್ನು ಕೇಳಲಾಗುತ್ತಿದೆ. ಫೆಬ್ರವರಿ 19ರ ಭಾನುವಾರ ನಾನು ಆ ಪ್ರಶ್ನೆಗೆ ಉತ್ತರ ಕೊಡ್ತೀನಿ. 2023ರ ಫೆಬ್ರವರಿ 19ರ ಬೆಳಗ್ಗೆ 10:35ಕ್ಕೆ ಎಂದು ಅಪ್‌ಡೇಟ್‌ ನೀಡಿದ್ದರು. ಆ ಕುತೂಹಲಕ್ಕೆ ಈಗ ತೆರೆಬಿದ್ದಿದೆ.

meghana raj 2ಬಹುಭಾಷಾ ನಟಿ ಮೇಘನಾ ರಾಜ್ ಅವರು `ತತ್ಸಮ ತದ್ಭವ’ (Tatsama Tadbhava) ಸಿನಿಮಾ ಮೂಲಕ ಮತ್ತೆ ನಟನೆಗೆ ಕಮ್ ಬ್ಯಾಕ್ ಆಗಿದ್ದಾರೆ. ಸ್ತ್ರೀ ಪ್ರಧಾನ ಪಾತ್ರದ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಲಿದ್ದಾರೆ. ಸದ್ಯ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನ ರಿಲೀಸ್ ಮಾಡುವ ಮೂಲಕ ಮೋಹಕತಾರೆ ರಮ್ಯಾ ಅವರು ಮೇಘನಾಗೆ ಸಾಥ್‌ ನೀಡಿದ್ದಾರೆ. ಜೊತೆಗೆ ಕಮ್ ಬ್ಯಾಕ್‌ಗೆ ಶುಭಹಾರೈಸಿದ್ದಾರೆ.

 

View this post on Instagram

 

A post shared by Meghana Raj Sarja (@megsraj)

ವಿಶಾಲ್ ಅತ್ರೇಯಾ ನಿರ್ದೇಶನದ `ತತ್ಸಮ ತದ್ಭವ’ ಚಿತ್ರದಲ್ಲಿ ಮೇಘನಾ (Meghana Raj) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೇಘನಾ ರಾಜ್ ಅವರ ಬಾಯಿಯನ್ನು ಬಲವಂತವಾಗಿ ಮುಚ್ಚಲಾಗಿದೆ. ಪೋಸ್ಟರ್ ಲುಕ್ ಕುತೂಹಲ ಕೆರಳಿಸಿದೆ. ಕನ್ನಡ ಮತ್ತು ಮಲಯಾಳಂನಲ್ಲಿ ಮೂಡಿ ಬಂದಿರುವ ಈ ಚಿತ್ರಕ್ಕೆ ಪನ್ನಗ ಭರಣ (Pannaga Bharana) ಅವರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ʻಕೆಆರ್‌ಜಿʼ (KRG Studio) ಸಂಸ್ಥೆ ಈ ಚಿತ್ರವನ್ನು ವರ್ಲ್ಡ್ ವೈಡ್ ರಿಲೀಸ್ ಮಾಡಲಿದ್ದಾರೆ. ಇದನ್ನೂ ಓದಿ: ಖ್ಯಾತ ತಮಿಳು ಹಾಸ್ಯ ನಟ ಮಯಿಲ್‌ಸಾಮಿ ಹಠಾತ್ ನಿಧನ

meghana raj 2ನಿಮ್ಮನ್ನು ಮತ್ತೆ ಬೆಳ್ಳಿತೆರೆಯಲ್ಲಿ ನೋಡುವುದು ಯಾವಾಗ? ಎಂದು ಹೆಚ್ಚು ಕೇಳಲಾದ ಪ್ರಶ್ನೆಗೆ ಅಂತಿಮವಾಗಿ ಉತ್ತರ ಇಲ್ಲಿದೆ ಎಂದು ಹೇಳಿದ್ದಾರೆ.ಭಯದಿಂದ ಸಿಕ್ಕಿಹಾಕಿಕೊಂಡಾಗ ನಿರ್ಭಯವಾಗಿರುವುದು ಅವಳ ಏಕೈಕ ಮಾರ್ಗವಾಗಿದೆ ಎಂದು ಕ್ಯಾಪ್ಷನ್ ನೀಡಿ ಪೋಸ್ಟರ್ ಶೇರ್ ಮಾಡಿದ್ದಾರೆ. ನಟಿಯ ಹೊಸ ಹೆಜ್ಜೆಗೆ ಅಭಿಮಾನಿಗಳು ಶುಭಕೋರಿದ್ದಾರೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:`ತತ್ಸಮ ತದ್ಭವ'Filmskrg bannerKRG Studiomeghana raj sarjapannaga bharanasandalwoodtatsama tadbhavaಚಿರಂಜೀವಿ ಸರ್ಜಾಮೇಘನಾ ರಾಜ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

BY Vijayendra 1
Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
By Public TV
21 minutes ago
Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
29 minutes ago
Modi 4
Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
By Public TV
32 minutes ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
58 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

Public TV
By Public TV
2 hours ago
Chikkaballapura 1
Chikkaballapur

ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?