Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಟಿ ಮೇಘನರಾಜ್ ಗೆ ಪ್ರತಿಷ್ಠಿತ ಸ್ಯಾನ್ ಫ್ರಾನ್ಸಿಸ್ಕೋದ “FOG HERO” ಅವಾರ್ಡ್

Public TV
Last updated: August 1, 2022 12:08 pm
Public TV
Share
2 Min Read
meghana raj 5
SHARE

ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ.

meghana raj 4

ಈ ಬಾರಿ ಆಗಸ್ಟ್‌ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ ಭಾರತೀಯರು, ಸ್ಥಳೀಯರು ಸೇರಿದಂತೆ ಲಕ್ಷಕ್ಕೂ ಅಧಿಕ ಜನ‌ರು ಬರುವ ನಿರೀಕ್ಷೆಯಿದೆ. ಅಲ್ಲಿನ ರಾಜಕೀಯ ಪ್ರಮುಖರು, ಗಣ್ಯರು ಸಹ ಸಮಾರಂಭಕ್ಕೆ ಆಗಮಿಸುತ್ತಾರೆ. ಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುವ ಸಲುವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ.  ಆಗಸ್ಟ್ 15ರ ಆಸುಪಾಸಿನ ದಿನಗಳಲ್ಲಿ ಈ ಹಬ್ಬ ಸಡಗರದಿಂದ ನಡೆಯಲಿದೆ. ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅಲ್ಲಿ ನಡೆಯುತ್ತದೆ.

meghana raj 2

ಕಳೆದ ಎರಡು ವರ್ಷಗಳ ನಂತರ (ಕೊರೋನ ನಂತರ) ಈ ಬಾರಿ ಮತ್ತೆ ಅದ್ದೂರಿಯಾಗಿ ಈ ಹಬ್ಬವನ್ನು ಆಯೋಜಿಸಲಾಗಿದೆ.  ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ “FOG HERO” ಅವಾರ್ಡ್” ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

meghana raj 3

ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ “F0G HERO” ಅವಾರ್ಡ್ ಗೆ ಭಾಜನರಾಗಿದ್ದಾರೆ.  ಎಂದು ಕಾರ್ಯಕ್ರಮದ ಬಗ್ಗೆ ಹಾಗೂ ಪ್ರಶಸ್ತಿ ಪ್ರದಾನದ ಕುರಿತು ಸಂಸ್ಥೆಯ ಕ್ರಿಸ್ ಮೂರ್ತಿ ಮಾಹಿತಿ ನೀಡಿದರು. ಇದನ್ನೂ ಓದಿ:ಖ್ಯಾತ ಹಿರಿಯ ಗಾಯಕಿ ನಿರ್ಮಲಾ ಮಿಶ್ರಾ ವಿಧಿವಶ

meghana raj 1

ಅಮಿತಾಭ್‌ ಬಚ್ಚನ್‌, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಆಗಸ್ಟ್21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ ಎಂದರು ನಟಿ ಮೇಘನರಾಜ್.

Live Tv
[brid partner=56869869 player=32851 video=960834 autoplay=true]

TAGGED:Fog HeroMeghana RajPraswansandalwoodಪ್ರಶಸ್ತಿಫಾಗ್ ಹೀರೋಮೇಘನಾ ರಾಜ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
5 minutes ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
8 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
11 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
12 hours ago

You Might Also Like

Chikkamagaluru murder
Chikkamagaluru

ಪತ್ನಿ ಕೊಂದು ನಾಪತ್ತೆಯಾಗಿದ್ದ ಪತಿ, ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧನ

Public TV
By Public TV
1 minute ago
daily horoscope dina bhavishya
Astrology

ದಿನ ಭವಿಷ್ಯ 29-05-2025

Public TV
By Public TV
15 hours ago
Uttar Pradesh Operation Langda
Latest

ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

Public TV
By Public TV
6 hours ago
Hassan Student Heart Attack
Crime

Hassan | ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
6 hours ago
Thawar Chand Gehlot
Bengaluru City

ಮುಸ್ಲಿಮರಿಗೆ 4%ರಷ್ಟು ಗುತ್ತಿಗೆ ಮೀಸಲಿಗೆ ಒಪ್ಪದ ಗವರ್ನರ್ – ರಾಷ್ಟ್ರಪತಿಗಳ ಅಂಗಳಕ್ಕೆ ರವಾನೆ?

Public TV
By Public TV
8 hours ago
Madhabi Puri Buch
Latest

ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?