Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿವೋರ್ಸ್ ಬಳಿಕ ಇನ್ಸ್ಟಾಗ್ರಾಂನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡ ನಟಿ ನತಾಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಡಿವೋರ್ಸ್ ಬಳಿಕ ಇನ್ಸ್ಟಾಗ್ರಾಂನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡ ನಟಿ ನತಾಶಾ

Bollywood

ಡಿವೋರ್ಸ್ ಬಳಿಕ ಇನ್ಸ್ಟಾಗ್ರಾಂನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡ ನಟಿ ನತಾಶಾ

Public TV
Last updated: July 19, 2024 5:26 pm
Public TV
Share
1 Min Read
natasa 1
SHARE

ನಟಿ ನತಾಶಾ ಸ್ಟಾಂಕೋವಿಕ್ (Natasa Stankovic) ಜು.18ರಂದು ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardika Pandya) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಖಚಿತಪಡಿಸಿದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಗುಡ್‌ನ್ಯೂಸ್‌ ಕೊಟ್ಟ ʻಕಾಟೇರʼ ನಿದೇರ್ಶಕ; ತರುಣ್‌ ಸುಧೀರ್‌ – ಸೋನಲ್‌ ಮದುವೆ ಡೇಟ್‌ ಫಿಕ್ಸ್‌

Hardik Pandya 2 1

ಕಳೆದ ಎರಡು ದಿನಗಳ ಹಿಂದೆಯೇ ನತಾಶಾ ಸರ್ಬಿಯಾಗೆ ತೆರಳಿದ್ದಾರೆ. ಪ್ರೈವೆಸಿಗಾಗಿ ತಮ್ಮ ಹುಟ್ಟೂರು ಸೆರ್ಬಿಯಾದಲ್ಲಿ ಪೋಷಕರ ಜೊತೆ ಕಾಲ ಕಳೆಯುತ್ತಿದ್ದಾರೆ. ಸದ್ಯ ಪುತ್ರ ಅಗಸ್ತ್ಯ ಆಟವಾಡುತ್ತಿರುವ ವಿಡಿಯೋ ಮತ್ತು ತಮ್ಮ ವರ್ಕೌಟ್ ಫೋಟೋವನ್ನು ನತಾಶಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಡಿವೋರ್ಸ್‌ ನಂತರ ಮೊದಲ ಪೋಸ್ಟ್‌ ಇದಾಗಿದೆ.

natasaಅಂದಹಾಗೆ, 4 ವರ್ಷಗಳ ಕಾಲ ಜೊತೆಯಾಗಿ ಇದ್ದ ಹಾರ್ದಿಕ್ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ಜೊತೆಯಾಗಿ ಇರಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಕೊನೆಗೆ ಭಿನ್ನಾಭಿಪ್ರಾಯ ಮಿತಿ ಮೀರಿದಾಗ ನಮ್ಮ ಒಳ್ಳೆಯದಕ್ಕೆ ಬೇರೆ ಆಗಬೇಕು ಎಂದು ನಿರ್ಧಾರ ಮಾಡಿದ್ದೇವೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಗಮನದಲ್ಲಿಟ್ಟುಕೊಂಡು ಮತ್ತು ನಾವು ಕುಟುಂಬವಾಗಿ ಬೆಳೆದಿದ್ದೇವೆ. ಇದು ನಮಗೆ ಕಠಿಣ ನಿರ್ಧಾರ ಎಂದು ನತಾಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Hardik Pandya 4ನಮ್ಮಿಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿದ್ದು ಅಗಸ್ತ್ಯ. ಅವನು ನಮ್ಮಿಬ್ಬರ ಜೀವನದ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ. ಅವನಿಗೆ ಎಲ್ಲಾ ರೀತಿಯಲ್ಲೂ ಬೆಂಬಲವಾಗಿ ನಾವು ನಿಲ್ಲುತ್ತೇವೆ. ಈ ಕಷ್ಟಕರ ಮತ್ತು ಸೂಕ್ಷ್ಮ ಸಮಯದಲ್ಲಿ ನಮ್ಮ ಗೌಪ್ಯತೆ ಕಾಪಾಡಲು ನಾವು ಕಳಕಳಿಯಿಂದ ವಿನಂತಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಂದಹಾಗೆ, ನತಾಶಾ ಮತ್ತು ಹಾರ್ದಿಕ್ ಪಾಂಡ್ಯ 2020ರಲ್ಲಿ ಮೇ 31ರಂದು ವಿವಾಹವಾದರು. ಜುಲೈ 2020ರಲ್ಲಿ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದರು. 2023ರ ಫೆಬ್ರವರಿಯಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಪದ್ಧತಿ ಪ್ರಕಾರ ಮತ್ತೊಮ್ಮೆ ಮದುವೆಯಾದರು.

TAGGED:bollywoodHardik Pandyanatasaನತಾಶಾಬಾಲಿವುಡ್ಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Yatnal
Districts

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

Public TV
By Public TV
5 minutes ago
Bidar youth dies after heavy hotness
Bidar

ತರಕಾರಿ ತರಲು ಹೋಗಿ ಯುವಕ ಸಾವು – ಬಿಸಿಲಿನ ಝಳಕ್ಕೆ ಮಗ ಬಲಿ ಎಂದ ತಂದೆ

Public TV
By Public TV
26 minutes ago
K.S.Somashekhar
Kolar

ರಾಜ್ಯಸಭಾ ಕಾರ್ಯದರ್ಶಿಯಾಗಿ ಕೋಲಾರದ ಸೋಮಶೇಖರ್‌ ನೇಮಕ – ಪ್ರತಿಷ್ಠಿತ ಸ್ಥಾನಕ್ಕೇರಿದ ಕರ್ನಾಟಕದ ಮೊದಲ ಅಧಿಕಾರಿ

Public TV
By Public TV
39 minutes ago
SS Kashi
Bengaluru City

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ

Public TV
By Public TV
1 hour ago
Iranian flagged cargo ship
Latest

ಹಾರ್ಮುಜ್‌ನಲ್ಲಿ ಗುಂಡಿನ ಮೊರೆತ – ಇರಾನ್‌ ಹಡಗಿನ ಮೇಲೆ ಅಮೆರಿಕ ದಾಳಿ

Public TV
By Public TV
1 hour ago
Jammu Kashmir Udhampur Bus Overturn
Latest

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – 15 ಮಂದಿ ದುರ್ಮರಣ, ಹಲವರಿಗೆ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?