Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ರೇಲ್‌ನಿಂದ ರಕ್ಷಿಸಿದ್ದಕ್ಕೆ ಪಿಎಂಗೆ ಥ್ಯಾಂಕ್ಯೂ ಎಂದ ನಟಿ ನುಶ್ರತ್ ಭರೂಚಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಇಸ್ರೇಲ್‌ನಿಂದ ರಕ್ಷಿಸಿದ್ದಕ್ಕೆ ಪಿಎಂಗೆ ಥ್ಯಾಂಕ್ಯೂ ಎಂದ ನಟಿ ನುಶ್ರತ್ ಭರೂಚಾ

Bollywood

ಇಸ್ರೇಲ್‌ನಿಂದ ರಕ್ಷಿಸಿದ್ದಕ್ಕೆ ಪಿಎಂಗೆ ಥ್ಯಾಂಕ್ಯೂ ಎಂದ ನಟಿ ನುಶ್ರತ್ ಭರೂಚಾ

Public TV
Last updated: April 11, 2025 6:42 pm
Public TV
Share
1 Min Read
nushrat bharucha 1
SHARE

ಬಾಲಿವುಡ್ ಬೆಡಗಿ ನುಶ್ರತ್ ಭರೂಚಾ (Nushrat Bharucha) ಕಾರ್ಯಕ್ರಮವೊಂದರಲ್ಲಿ ಪಿಎಂ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. 2023ರಲ್ಲಿ ಹಮಾಸ್ ಭಯೋತ್ಪಾದಕರ ದಾಳಿ ನಿಮಿತ್ತ ಇಸ್ರೇಲ್‌ನಲ್ಲಿ ನುಶ್ರತ್ ಸಿಕ್ಕಿಬಿದ್ದಿದ್ದರು. ಈ ಸಂದಭದಲ್ಲಿ ಇಸ್ರೇಲ್‌ನಿಂದ ರಕ್ಷಿಸಿದ್ದಕ್ಕೆ ಪ್ರಧಾನಿ ಮೋದಿ (Narendra Modi)ಅವರಿಗೆ ನಟಿ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಐಟಂ ಸಾಂಗ್‌ನಲ್ಲಿ ಪಡ್ಡೆಹುಡುಗರ ನಶೆ ಏರಿಸಿದ ತಮನ್ನಾ ಭಾಟಿಯಾ

nushrat bharucha

ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ನುಶ್ರತ್ ಸಂತಸ ವ್ಯಕ್ತಪಡಿಸಿದ್ದಾರೆ. ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದ ಸಂದರ್ಭದಲ್ಲಿ ನನ್ನನ್ನು ಸೇರಿ ಇನ್ನುಳಿದ ಭಾರತೀಯರನ್ನು ಕರೆತರಲು ನಿಮ್ಮ ತಂಡ ಮತ್ತು ಸರ್ಕಾರ ಕೈಗೊಂಡ ಕ್ರಮಕ್ಕಾಗಿ ಧನ್ಯವಾದಗಳು. ಮೋದಿಜೀ ಅವರೇ ನಿಮಗೆ ವೈಯಕ್ತಿಕವಾಗಿ ಧನ್ಯವಾದ ಹೇಳಲು ನನಗೆ ಅದ್ಭುತ ಸೌಭಾಗ್ಯ ಸಿಕ್ಕಿದೆ. ನಿಮ್ಮನ್ನು ಭೇಟಿಯಾಗಿ ಧನ್ಯಳಾಗಿದ್ದೇನೆ. ಇದನ್ನೂ ಜೀವನ ಪೂರ್ತಿ ಸ್ಮರಿಸುತ್ತೇನೆ ಎಂದು ನಟಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:RCB ಅಂದ್ರೆ ಜೀವ, ನಮ್ಮ ಪ್ರಾಣ: ಶಿವಣ್ಣ ಗುಣಗಾನ

 

View this post on Instagram

 

A post shared by Nushrratt Bharuccha (@nushrrattbharuccha)

2023ರಲ್ಲಿ ಕಾರ್ಯಕ್ರಮವೊಂದಕ್ಕಾಗಿ ನಟಿ ನುಶ್ರತ್ ಇಸ್ರೇಲ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹಮಾಸ್ ಉಗ್ರರು ಇಸ್ರೇಲ್ ಅನ್ನು ಟಾರ್ಗೆಟ್ ಮಾಡಿದ್ದರು. ಇಸ್ರೇಲ್‌ ಮತ್ತು ಉಗ್ರರ ಯುದ್ಧದ ಕಾರಣದಿಂದ ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿತ್ತು. ಆಗ ನಟಿ ಕೂಡ ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದರು. ಭಾರತದ ಶ್ರಮದ ಫಲವಾಗಿ ಸುರಕ್ಷಿತವಾಗಿ ಅವರು ತಾಯ್ನಾಡು ಭಾರತಕ್ಕೆ ಮರಳಿದ್ದರು.

TAGGED:bollywoodnarendra modinushrat bharuchaನರೇಂದ್ರ ಮೋದಿನುಶ್ರತ್‌ ಭರೂಚಾಬಾಲಿವುಡ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
4 minutes ago
ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
23 minutes ago
belthangady bus door
Dakshina Kannada

ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Public TV
By Public TV
24 minutes ago
Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
50 minutes ago
ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
1 hour ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?