ನಟಿ ಪವಿತ್ರಾ ಗೌಡ (Pavithra Gowda) ಶಕ್ತಿ ದೇವತೆ ಬನಶಂಕರಿ ಮೊರೆ ಹೋಗಿದ್ದಾರೆ. ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:‘ಅಗ್ನಿಸಾಕ್ಷಿ’ ನಟಿ ವೈಷ್ಣವಿ ಗೌಡ ಎಂಗೇಜ್ಮೆಂಟ್ ಫೋಟೋ ಗ್ಯಾಲರಿ
ಸಂಕಷ್ಟಗಳನ್ನು ದೂರ ಮಾಡುವಂತೆ ಪವಿತ್ರಾ ಬನಶಂಕರಿ ದೇವಿಯನ್ನು (Banashankari Temple) ಪ್ರಾರ್ಥಿಸಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಬೆಂಗಳೂರಿನ ನಿಮಿಷಾಂಬಾ ದೇವಸ್ಥಾನಕ್ಕೂ ಅವರು ತೆರಳಿದ್ದಾರೆ. ದೇವಿಗೆ ಮಡಿಲಕ್ಕಿ ಕೊಟ್ಟು ನಟಿ ಪೂಜೆ ಮಾಡಿಸಿದ್ದಾರೆ. ಇದನ್ನೂ ಓದಿ:ಜೀವನದಲ್ಲಿ ಯಶಸ್ವಿಯಾಗಲು ಪವಿತ್ರಾ ಗೌಡ ಟಿಪ್ಸ್
ಪವಿತ್ರಾ ಸದ್ಯ ರೆಡ್ ಕಾರ್ಪೆಟ್ ಸ್ಟುಡಿಯೋ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಇದನ್ನು ಮತ್ತೆ ರೀ ಲಾಂಚ್ ಮಾಡಿದ್ದರು.