ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ (Priya Varrier) ಅವರು ಇದೀಗ ಹೊಸ ಫೋಟೋಶೂಟ್ ಮೂಲಕ ಸದ್ದು ಮಾಡ್ತಿದ್ದಾರೆ. ಎದೆಯ ಗೀಟು ಕಾಣುವಂತೆ ಸಖತ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಮಲೆಯಾಳಿ ಕುಟ್ಟಿಯ ನಯಾ ಲುಕ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಓವರ್ ನೈಟ್‌ನಲ್ಲಿ ಪಡ್ಡೆಹುಡುಗರ ಕ್ರಶ್ ಕ್ವೀನ್ ಆಗಿ ಕ್ರೇಜ್ ಹುಟ್ಟು ಹಾಕಿದ ಪ್ರಿಯಾ ವಾರಿಯರ್ ಈಗ ಮತ್ತೆ ನ್ಯೂಸ್‌ನಲ್ಲಿದ್ದಾರೆ. ಪಿಂಕ್ ಬಣ್ಣದ ಉಡುಗೆಯಲ್ಲಿ ನಟಿ ಹಾಟ್ ಆಗಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಎದೆಯ ಭಾಗ ಕಾಣುವಂತೆ ಬೋಲ್ಡ್ ಆಗಿ ನಟಿ ಪೋಸ್ ನೀಡಿದ್ದಾರೆ. ಪ್ರಿಯಾ ಲುಕ್‌ಗೆ ಪಡ್ಡೆಹೈಕ್ಳು ಫಿದಾ ಆಗಿದ್ದಾರೆ. ಇದನ್ನೂ ಓದಿ:Bigg Boss: ನಮ್ಮ ಹುಡುಗಿ ನಿನ್ನ ಲವ್‌ನಲ್ಲಿ ಬೀಳಲ್ಲ- ಕಾರ್ತಿಕ್‌ಗೆ ತನಿಷಾ ಎಚ್ಚರಿಕೆ
ಮಲಯಾಳಂ, ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಪ್ರಿಯಾ ಸಿನಿಮಾ ಮಾಡ್ತಿದ್ದಾರೆ. ಸೂಪರ್ ಹಿಟ್ ಅನಿಸುವಂತಹ ಸಿನಿಮಾ ನಿಡದೇ ಇದ್ರೂ ಪ್ರಿಯಾಗೆ ನಟಿಸಲು ಡಿಮ್ಯಾಂಡ್ ಇದೆ.
ಸದ್ಯ ಕನ್ನಡದಲ್ಲಿ ‘ವಿಷ್ಣುಪ್ರಿಯಾ’ (Vishnupriya) ಸಿನಿಮಾ ಬೆಳ್ಳಿತೆರೆಗೆ ಬರಲು ರೆಡಿಯಾಗಿದೆ. ಶ್ರೇಯಸ್ ಮಂಜುಗೆ ನಾಯಕಿಯಾಗಿ ಪ್ರಿಯಾ ನಟಿಸಿದ್ದಾರೆ.