Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರಾ ಪ್ರಿಯಾಮಣಿ: ವದಂತಿಗೆ ಸ್ಪಷ್ಟನೆ ನೀಡಿದ ನಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರಾ ಪ್ರಿಯಾಮಣಿ: ವದಂತಿಗೆ ಸ್ಪಷ್ಟನೆ ನೀಡಿದ ನಟಿ

Bengaluru City

ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರಾ ಪ್ರಿಯಾಮಣಿ: ವದಂತಿಗೆ ಸ್ಪಷ್ಟನೆ ನೀಡಿದ ನಟಿ

Public TV
Last updated: August 19, 2022 1:12 pm
Public TV
Share
1 Min Read
priyamani 1 1
SHARE

ಬಹುಭಾಷಾ ನಟಿ ಪ್ರಿಯಾಮಣಿ ಇದೀಗ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸಿನಿಮಾ, ರಿಯಾಲಿಟಿ ಶೋ, ನಡುವೆ ಬ್ಯುಸಿಯಿರುವ ನಟಿಯ ಬಗ್ಗೆ ಈ ನಡುವೆ ಡಿವೋರ್ಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಪತಿ ಮುಸ್ತಾಫ್‌ರಿಂದ ಡಿವೋರ್ಸ್ ವದಂತಿಗೆ ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದಾರೆ.

PRIYAMANI

ಪುನೀತ್‌ಗೆ ನಾಯಕಿಯಾಗಿ `ರಾಮ್’ ಚಿತ್ರದ ಮೂಲಕ ಚಂದನವನಕ್ಕೆ ಲಗ್ಗೆಯಿಟ್ಟ ನಟಿ ನಂತರ ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಬಹುಭಾಷಾ ನಾಯಕಿಯಾಗಿ ಗುರುತಿಸಿಕೊಂಡರು. ಬೇಡಿಕೆ ಇರುವಾಗಲೇ ಉದ್ಯಮಿ ಮುಸ್ತಾಫ್ ಜತೆ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಮದುವೆ ಆಗಿ ಇಷ್ಟು ವರ್ಷಗಳಾದರು ಮಕ್ಕಳಾಗಿಲ್ಲ, ಮಕ್ಕಳನ್ನ ದತ್ತು ಪಡೆಯುತ್ತಿದ್ದಾರೆ ಎಂಬೆಲ್ಲಾ ವದಂತಿಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಹಾಗಾಗಿ ಪ್ರಿಯಾಮಣಿ ಡಿವೋಸ್‌ ಪಡೆಯುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬೆನ್ನಲ್ಲೇ ನಟಿ ಕೂಡ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

PRIYAMANI 2

ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಸುಳ್ಳು, ನಾವು ಡಿವೋರ್ಸ್ ಪಡೆಯುತ್ತಿಲ್ಲ. ನಮ್ಮ ದಾಂಪತ್ಯ ಚೆನ್ನಾಗಿದೆ. ನಾವು ಖುಷಿಯಿಂದ ಬಾಳುತ್ತೀದ್ದೇವೆ ಎಂದು ಪ್ರಿಯಾಮಣಿ ಮಾತನಾಡಿದ್ದಾರೆ. ಈ ಮೂಲಕ ಡಿವೋರ್ಸ್ ವಿಚಾರದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bollywoodMustafa rajpriyamanisandalwoodweddingಟಾಲಿವುಡ್ಪ್ರಿಯಾಮಣಿಬಾಲಿವುಡ್ಮುಸ್ತಾಫ್ ರಾಜ್
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

V Somanna Sister Mahadevamma Death
Districts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

Public TV
By Public TV
2 minutes ago
Hassan Loka Raid 2
Districts

ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ

Public TV
By Public TV
17 minutes ago
Lokayukta Raid Bengaluru
Bengaluru City

ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ

Public TV
By Public TV
30 minutes ago
Donald Trump 2
Latest

ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

Public TV
By Public TV
34 minutes ago
Finn Allen
Cricket

10 ಬೌಂಡರಿ, 8 ಸಿಕ್ಸರ್‌ ಅಲೆನ್ ವಿಶ್ವದಾಖಲೆಯ ಶತಕ – ಫೈನಲ್‌ಗೆ ಕಿವೀಸ್‌

Public TV
By Public TV
1 hour ago
Dry Fruits
Bengaluru City

ಇರಾನ್ – ಇಸ್ರೇಲ್ ವಾರ್ ಎಫೆಕ್ಟ್; ವಾರದೊಳಗೆ ದುಬಾರಿಯಾಗಲಿದೆ ಡ್ರೈಫ್ರೂಟ್ಸ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?