Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಅವಳ ಒಳಉಡುಪು ನೋಡಬೇಕು ಎಂದ ನಿರ್ದೇಶಕನ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಚೋಪ್ರಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಾನು ಅವಳ ಒಳಉಡುಪು ನೋಡಬೇಕು ಎಂದ ನಿರ್ದೇಶಕನ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಚೋಪ್ರಾ

Bollywood

ನಾನು ಅವಳ ಒಳಉಡುಪು ನೋಡಬೇಕು ಎಂದ ನಿರ್ದೇಶಕನ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಚೋಪ್ರಾ

Public TV
Last updated: June 13, 2023 2:07 pm
Public TV
Share
1 Min Read
priyanka chopra 1
SHARE

ಬಾಲಿವುಡ್ (Bollywood) ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಇದೀಗ ಹಾಲಿವುಡ್‌ನಲ್ಲಿ (Hollywood) ಸೆಟಲ್ ಆಗಿದ್ದಾರೆ. ಅಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಾ ನಟಿ ಬ್ಯುಸಿಯಾಗಿದ್ದಾರೆ. ಇದೀಗ ‘ಸಿಟಾಡೆಲ್’ (Citadel) ನಟಿ ತಮ್ಮ ವೃತ್ತಿಜೀವನದ ಆರಂಭದ ದಿನಗಳ ಬಗ್ಗೆ ಸ್ಮರಿಸಿದ್ದಾರೆ. ನಿರ್ದೇಶಕರೊಬ್ಬರು ಶೂಟಿಂಗ್ ಸೆಟ್‌ಗಳಲ್ಲಿ ತನಗೆ ಮುಜುಗರ ತರಿಸುವಂತೆ ಮಾಡಿದರು ಎಂದು ಹೇಳಿಕೊಂಡಿದ್ದಾರೆ. ತಾವು ಎದುರಿಸಿದ ಅವಮಾನದ ಬಗ್ಗೆ ನಟಿ ಮಾತನಾಡಿದ್ದಾರೆ.

priyanka chopra 2

ಹಿಂದಿ ಸಿನಿಮಾರಂಗದಲ್ಲಿ ತನ್ನ ಪ್ರತಿಭೆ ಮತ್ತು ಸಕ್ಸಸ್‌ನಿಂದ ಸ್ಟಾರ್ ನಟಿಯಾಗಿ ಮೆರೆದ ನಾಯಕಿ ಪ್ರಿಯಾಂಕಾ ಚೋಪ್ರಾ ಅವರು ಪೀಕ್‌ನಲ್ಲಿರುವಾಗಲೇ ನಿಕ್ ಜೊತೆ ಹೊಸ ಬಾಳಿಗೆ ಕಾಲಿಟ್ಟರು. ಈಗ ಹಾಲಿವುಡ್‌ನಲ್ಲಿ ನಟಿ ಗುರುತಿಸಿಕೊಳ್ತಿದ್ದಾರೆ. ಅವರು ಮೊದಲು ಬಾಲಿವುಡ್‌ಗೆ ಕಾಲಿಟ್ಟಾಗ ಹೇಗಿತ್ತು. ಅವಕಾಶಗಳನ್ನ ಕೊಡುವ ನೆಪದಲ್ಲಿ ನಿರ್ದೇಶಕರು ಹೇಗೆ ರಿಯಾಕ್ಟ್ ಮಾಡ್ತಿದ್ರು.? ಯಾಕೆ ಆ ಸಿನಿಮಾ ಚಾನ್ಸ್ ಮಿಸ್ ಆಯ್ತು ಎಂದು ನಟಿ ಸಂದರ್ಶನವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ಕನಕದಾಸನಾಗಿ ಕಂಗೊಳಿಸಲಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

priyanka chopra

ಕೆಲ ದೃಶ್ಯವನ್ನು ಚಿತ್ರೀಕರಿಸುವಾಗ ನಿರ್ದೇಶಕರು ಅವರ ಒಳಉಡುಪುಗಳನ್ನು (Underwear) ನೋಡಲು ಬಯಸಿದ್ದರಂತೆ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ. ಇದು 2002 ಅಥವಾ 2003 ಆಗಿರಬಹುದು. ನಾನು ರಹಸ್ಯವಾಗಿರುವ ಪಾತ್ರವೊಂದನ್ನು ಮಾಡುತ್ತಿದ್ದೆ. ನಾನು ಹುಡುಗನನ್ನು ಮೋಹಿಸುವ ಪಾತ್ರವಿತ್ತು. ನೀವು ಒಂದು ತುಂಡು ಬಟ್ಟೆಯನ್ನು ಒಂದು ಸಮಯದಲ್ಲಿ ತೆಗೆಯಬೇಕು. ನಾನು ಲೇಯರ್ ಅಪ್ ಮಾಡಲು ಬಯಸುತ್ತೇನೆ. ನಾನು ಅವಳ ಒಳ ಉಡುಪುಗಳನ್ನು ನೋಡಬೇಕು. ಇಲ್ಲದಿದ್ದರೆ ಈ ಸಿನಿಮಾ ನೋಡಲು ಜನ ಏಕೆ ಬರುತ್ತಾರೆ? ಅಂತ ಅವರು ಹೇಳಿದರು ಎಂದು ಪ್ರಿಯಾಂಕಾ ಚೋಪ್ರಾ ನೆನಪಿಸಿಕೊಂಡರು.

ಅವರು ನನಗೆ ಹೇಳಲಿಲ್ಲ. ಅದನ್ನು ನನ್ನ ಮುಂದೆ ಇದ್ದ ಸ್ಟೈಲಿಸ್ಟ್‌ಗೆ ಹೇಳಿದರು. ಅದೊಂದು ಮುಜುಗರದ ಕ್ಷಣ. ನನ್ನನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದರ ಹೊರತಾಗಿ ಬೇರೇನೂ ಅಲ್ಲಿರಲಿಲ್ಲ. ನನ್ನ ಕಲೆ ಮುಖ್ಯವಲ್ಲ, ನಾನು ಏನು ಕೊಡುಗೆ ನೀಡುತ್ತೇನೆ ಎಂಬುದು ಮುಖ್ಯವಲ್ಲ ಎಂಬ ಭಾವನೆ ಬಂದಿತು. ಎರಡು ದಿನಗಳ ನಂತರ ಚಿತ್ರದಿಂದ ಹೊರನಡೆಯಬೇಕಾಯಿತು ಎಂದು ಪ್ರಿಯಾಂಕಾ ಮಾತನಾಡಿದ್ದಾರೆ.

TAGGED:bollywoodHollywoodNick Jonaspriyanka chopraನಿಕ್ ಜೋನಸ್ಪ್ರಿಯಾಂಕಾ ಚೋಪ್ರಾಬಾಲಿವುಡ್ಹಾಲಿವುಡ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Techie Dies Of Brain Stroke
Bengaluru City

ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು

Public TV
By Public TV
7 minutes ago
Chinnaswamy Stadium RCB
Bengaluru City

ಆರ್‌ಸಿಬಿ ಪಂದ್ಯದಂದೇ 240 ಸಿಸಿಟಿವಿ ಕೇಬಲ್‌ ಕಟ್‌ – ಚಿನ್ನಸ್ವಾಮಿಯಲ್ಲಿ ಭಾರೀ ಭದ್ರತಾ ಲೋಪ!

Public TV
By Public TV
54 minutes ago
kunal ghosh TMC
Latest

ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Public TV
By Public TV
2 hours ago
kea
Bengaluru City

2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

Public TV
By Public TV
2 hours ago
Reading newspapers is now mandatory in all schools in Karnataka Department of Public Education order
Bagalkot

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

Public TV
By Public TV
3 hours ago
Mangaluru BC Road Woman Gave Birth to Child In Train
Dakshina Kannada

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?