Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಚಾನ್ಸ್‌ಗಾಗಿ ಒಳ ಉಡುಪು ತೆಗೆಯಲು ಹೇಳಿದ್ದ ಆ ನಿರ್ದೇಶಕ- ಅಸಲಿ ವಿಚಾರ ಬಿಚ್ಚಿಟ್ಟ ಪ್ರಿಯಾಂಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಿನಿಮಾ ಚಾನ್ಸ್‌ಗಾಗಿ ಒಳ ಉಡುಪು ತೆಗೆಯಲು ಹೇಳಿದ್ದ ಆ ನಿರ್ದೇಶಕ- ಅಸಲಿ ವಿಚಾರ ಬಿಚ್ಚಿಟ್ಟ ಪ್ರಿಯಾಂಕಾ

Bollywood

ಸಿನಿಮಾ ಚಾನ್ಸ್‌ಗಾಗಿ ಒಳ ಉಡುಪು ತೆಗೆಯಲು ಹೇಳಿದ್ದ ಆ ನಿರ್ದೇಶಕ- ಅಸಲಿ ವಿಚಾರ ಬಿಚ್ಚಿಟ್ಟ ಪ್ರಿಯಾಂಕಾ

Public TV
Last updated: May 24, 2023 12:49 pm
Public TV
Share
2 Min Read
priyanka chopra 2
SHARE

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಇದೀಗ ಹಾಲಿವುಡ್ (Hollywood) ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲಿನ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಾವು ಮೊದಲು ಹಿಂದಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಾಗ ಪ್ರಿಯಾಂಕಾ ಎದುರಿಸಿದ ಸಂಕಷ್ಟದ ಬಗ್ಗೆ ಅವರು ಮಾತನಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಹಿಂದಿ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನ ನೀಡಿದ್ದಾರೆ.

priyanka chopra

ಪ್ರಿಯಾಂಕಾ ಚೋಪ್ರಾ ಅವರು ಚಿತ್ರರಂಗದಲ್ಲಿ ಯಾರು ಗಾಡ್‌ಫಾದರ್ ಇಲ್ಲದೇ ಬೆಳೆದವರು. ಬಾಲಿವುಡ್ (Bollywood) ರಂಗದಲ್ಲಿ ನಾಯಕಿಯಾಗಿ ಗಟ್ಟಿ ನೆಲೆ ಗಿಟ್ಟಿಸಿಕೊಂಡು, ಬೇಡಿಕೆ ಇರುವಾಗಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಹಾಲಿವುಡ್‌ನಲ್ಲಿ ನಟಿ ಸದ್ದು ಮಾಡ್ತಿದ್ದಾರೆ. ಬಾಲಿವುಡ್‌ಗೆ ಮರಳುವ ಯಾವುದೇ ಯೋಚನೆ ಅವರಿಗಿಲ್ಲ. ಹಿಂದಿ ಸಿನಿಮಾ ಮಾಡುವಾಗ ತಮ್ಮ ಹಳೆಯ ದಿನಗಳನ್ನ ನಟಿ ಬಿಚ್ಚಿಟ್ಟಿದ್ದಾರೆ. ನಿರ್ದೇಶಕರೊಬ್ಬರು ಒಳ ಉಡುಪನ್ನ ಕಳಚಬೇಕು ಎಂದು ಹೇಳಿದ್ದನ್ನ ನಟಿ ಹಂಚಿಕೊಂಡಿದ್ದಾರೆ.

priyanka chopra

ನನ್ನ ಕೆರಿಯರ್ ಕಟ್ಟಿಕೊಳ್ಳಲು ಆಗಷ್ಟೇ ನಾನು ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದೆ. ನಾನೊಂದು ಸಿನಿಮಾ ಒಪ್ಪಿಕೊಂಡಿದ್ದೆ. ಆ ಚಿತ್ರದಲ್ಲಿ ನಾನು ಡ್ಯಾನ್ಸ್ ಮಾಡಬೇಕಿತ್ತು. ಆಗ ನಿರ್ದೇಶಕರು, ನೀವು ನೃತ್ಯ ಮಾಡುತ್ತ ನಿಮ್ಮ ಉಳ ಉಡುಪಗಳನ್ನೆಲ್ಲ ಕಳಚಬೇಕು ಎಂದು ಹೇಳಿದರು. ನನಗೆ ತುಂಬ ಕೋಪ ಬಂತು. ಏನು ಹೇಳಬೇಕು ಎಂಬುದೇ ಗೊತ್ತಾಗಲಿಲ್ಲ. ಆದರೆ ಒಪ್ಪಲಿಲ್ಲ. ಮರುದಿನವೇ ಆ ಸಿನಿಮಾದಿಂದ ನಾನು ಹೊರನಡೆದೆ. ನನಗೆ ಅದರಲ್ಲಿ ನಟಿಸಲು ಇಷ್ಟವಿಲ್ಲ ಎಂದುಬಿಟ್ಟೆ ಎಂದು ಆ ಕರಾಳ ದಿನವನ್ನ ಪ್ರಿಯಾಂಕಾ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ

priyanka chopra 1 1

ಶೂಟಿಂಗ್ ಸೆಟ್‌ನಲ್ಲಿ ನನ್ನ ಒಳ ಉಡುಪು ಬಿಚ್ಚಲು ಹೇಳಿದ ನಿರ್ದೇಶಕನಿಗೆ ನಾನೇನೂ ಹೇಳಲಿಲ್ಲ. ಅವನ ವಿರುದ್ಧ ಮಾತನಾಡಲಿಲ್ಲ. ಆತನ ವಿರುದ್ಧ ಪ್ರತಿಭಟಿಸಲು ನನಗೆ ಭಯವಿತ್ತು. ಈ ಬಗ್ಗೆ ಬೇಸರವಿದೆ ಎಂದು ಹೇಳಿಕೊಂಡಿದ್ದಾರೆ. ನಾನು ಅಂದು ಸುಮ್ಮನೆ ಆ ಸಿನಿ ನಿರ್ಮಾಪಕನ ಕಚೇರಿಯಿಂದ ಹೊರಟೆ. ನಿಜಕ್ಕೂ ದಿಗ್ಭ್ರಮೆಯಾಗಿತ್ತು. ಆದರೆ ಈಗಲೂ ಅನ್ನಿಸುತ್ತದೆ, ನಾನು ಅಂದು ಆ ವ್ಯಕ್ತಿಯನ್ನು ಎದುರಿಸಬೇಕಿತ್ತು. ನೀವು ಹೇಳುತ್ತಿರುವುದು ತಪ್ಪು ಎಂದು ಅವರಿಗೆ ಕಠಿಣವಾಗಿ ಹೇಳಬೇಕಿತ್ತು. ಅಂದು ನನಗೆ ಮೌನವಾಗಿ ಇಲ್ಲಿಂದ ದೂರ ನಡೆಯುವುದೇ ಉತ್ತಮ ಎನ್ನಿಸಿಬಿಟ್ಟಿತ್ತು. ಅದು ನಾನು ಮಾಡಿದ ದೊಡ್ಡ ತಪ್ಪು ಎಂದು ನಟಿ ಮಾತನಾಡಿದ್ದಾರೆ. ಸಂದರ್ಶನದಲ್ಲಿ ಆ ನಿರ್ದೇಶಕ ಯಾರು ಎಂಬುದನ್ನ ನಟಿ ರಿವೀಲ್‌ ಮಾಡಿಲ್ಲ.

TAGGED:bollywoodHollywoodpriyanka chopraನಿಕ್ ಜೋನಸ್ಪ್ರಿಯಾಂಕಾ ಚೋಪ್ರಾಬಾಲಿವುಡ್ಹಾಲಿವುಡ್
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
8 minutes ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
42 minutes ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
1 hour ago
Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
2 hours ago
Sandalwood Farmer protest against government in Chikkamagaluru Tarikere
Chikkamagaluru

ಬದುಕಿದ್ದಾಗಲೇ ವೈಕುಂಠ ಸಮಾರಾಧನೆಗೆ ಅಧಿಕಾರಿಗಳಿಗೆ ಆಹ್ವಾನ – ಶ್ರೀಗಂಧ ಬೆಳೆಗಾರನ ವಿನೂತನ ಪ್ರತಿಭಟನೆ

Public TV
By Public TV
2 hours ago
BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?