Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತವರು ಮನೆಯಲ್ಲಿ ರಾಧಿಕಾ ಪಂಡಿತ್ ಗೌರಿ-ಗಣೇಶ ಹಬ್ಬ; ಕೊಂಕಣಿ ಖಾದ್ಯದ ಲಿಸ್ಟ್ ಅಬ್ಬಬ್ಬಾ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತವರು ಮನೆಯಲ್ಲಿ ರಾಧಿಕಾ ಪಂಡಿತ್ ಗೌರಿ-ಗಣೇಶ ಹಬ್ಬ; ಕೊಂಕಣಿ ಖಾದ್ಯದ ಲಿಸ್ಟ್ ಅಬ್ಬಬ್ಬಾ!

Cinema

ತವರು ಮನೆಯಲ್ಲಿ ರಾಧಿಕಾ ಪಂಡಿತ್ ಗೌರಿ-ಗಣೇಶ ಹಬ್ಬ; ಕೊಂಕಣಿ ಖಾದ್ಯದ ಲಿಸ್ಟ್ ಅಬ್ಬಬ್ಬಾ!

Public TV
Last updated: August 27, 2025 9:02 pm
Public TV
Share
1 Min Read
radhika pandit ganesh chaturthi
SHARE

ಸ್ಯಾಂಡಲ್‌ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ (Radhika Pandit) ಈ ಬಾರಿಯ ಗಣೇಶ ಚತುರ್ಥಿ ಹಬ್ಬವನ್ನ ಅಮ್ಮನ ಮನೆಯಲ್ಲಿ ಆಚರಿಸಿದ್ದಾರೆ. ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ತವರು ಮನೆಯಲ್ಲಿ ಗಣೇಶ ಪೂಜೆ ಮಾಡಿ ಬಾಳೆ ಎಲೆ ಊಟ ಸವಿದಿದ್ದಾರೆ. ರಾಧಿಕಾ ಕೊಂಕಣಿ ಸಮುದಾಯಕ್ಕೆ ಸೇರಿದವರಾಗಿದ್ದು, ಅವರ ಸಂಪ್ರದಾಯದಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಮಾಡುವ ಖಾದ್ಯದ ಲಿಸ್ಟ್‌ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ ರಾಧಿಕಾ. ಹಬ್ಬದ ಫೋಟೋಗಳನ್ನ ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

radhika pandit ganesh chaturthi 1

‘ಈ ಬಾರಿ ಹಬ್ಬ ಅಮ್ಮನ ಮನೆಯಲ್ಲಿ’ ಎಂದು ಹಬ್ಬದ ತಯಾರಿಯ ಫೋಟೋಗಳನ್ನೂ ಪೋಸ್ಟ್ ಮಾಡಿದ್ದಾರೆ. ಪುಟ್ಟ ಮಕ್ಕಳು ಅಮ್ಮನಿಗೆ ಅಡುಗೆ ಮಾಡಲು ಸಹಾಯ ಮಾಡ್ತಿರುವ ಫೋಟೋ ಹಾಗೂ ಊಟ ಮಾಡುವ ಎಲೆಯಲ್ಲಿ ಇದ್ದ ಖಾದ್ಯಗಳನ್ನೂ ತೋರಿಸಿದ್ದಾರೆ. ಮಕ್ಕಳು ಗಣೇಶನಿಗೆ ಆರತಿ ಮಾಡಿ ಪೂಜೆ ಮಾಡಿದ್ದಾರೆ. ಕೊಂಕಣಿ ಸಂಪ್ರದಾಯದಲ್ಲಿ ಗೌರಿ-ಗಣೇಶ ಹಬ್ಬಕ್ಕೆ ವಿಶೇಷವಾಗಿ ಮಾಡಲಾಗುವ ವೈನಡೋರಿಯಿಂದ ಹಿಡಿದು, ಪಥೋಳಿ, ಮೋದಕ, ಚಕ್ಲಿ, ನೆವ್ರಿ, ಫೋಡಿ, ಅಂಬೊಡೆ, ಕಾರಟೆ ಘಸ್ಸಿ ಎಲ್ಲವೂ ತಮಗೆ ಸಿಕ್ಕಿತು ಎಂದು ಹೇಳಿ ಖುಷಿಪಟ್ಟಿದ್ದಾರೆ ರಾಧಿಕಾ. ಊಟ ಹಾಗೂ ಪೂಜೆಯ ತಯಾರಿಗಾಗಿ ಪುಟ್ಟ ಮಕ್ಕಳು ಮಾಡಿರುವ ಸಹಾಯ ಹೃದಯ ಹಾಗೂ ಹೊಟ್ಟೆಯನ್ನು ತುಂಬಿತು ಎಂದಿದ್ದಾರೆ ರಾಧಿಕಾ. ಇದನ್ನೂ ಓದಿ: ಪುಟ್ಟ ಗಣೇಶನ ಹಿಡಿದು ಸಿಹಿ ಸುದ್ದಿ ಹಂಚಿಕೊಂಡ ಐಶ್ವರ್ಯ-ವಿನಯ್ ದಂಪತಿ

ಯಶ್ ಹಾಗೂ ರಾಧಿಕಾ ಸಕಲ ಹಬ್ಬಗಳನ್ನ ಸಂಪ್ರದಾಯವಾಗಿ ಆಚರಿಸುತ್ತಾರೆ. ಈ ಬಾರಿ ಯಶ್ ಮುಂಬೈನಲ್ಲಿ ಬಿಡುವಿಲ್ಲದೆ ಟಾಕ್ಸಿಕ್ ಚಿತ್ರೀಕರಣದಲ್ಲಿ ತೊಡಗಿದ್ದಾರೆ. 45 ದಿನಗಳ ಕಾಲ ಫೈಟ್ ಸೀಕ್ವೆನ್ಸ್ ಜರುಗಲಿದೆ. ಹೀಗಾಗಿ ಕುಟುಂಬದ ಜೊತೆ ಯಶ್ ಗೌರಿ-ಗಣೇಶ ಹಬ್ಬ ಆಚರಿಸಲಿಲ್ಲ. ಹೀಗಾಗಿ, ರಾಧಿಕಾ ಮಕ್ಕಳ ಸಮೇತ ಈ ಬಾರಿ ಬೆಂಗಳೂರಿನಲ್ಲೇ ಇರುವ ಅಮ್ಮನ ಮನೆಯಲ್ಲಿ ಹಬ್ಬ ಆಚರಿಸಿದ್ದಾರೆ.

TAGGED:ganesh chaturthiRadhika PanditYashಗಣೇಶ ಚತುರ್ಥಿಯಶ್ರಾಧಿಕಾ ಪಂಡಿತ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Heavy rains in Bengaluru Bowring Hospital wall collapses 6 dead
Bengaluru City

ಬೆಂಗಳೂರಿನಲ್ಲಿ ಭಾರೀ ಮಳೆ – ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿತ, 6 ಮಂದಿ ಸಾವು?

Public TV
By Public TV
3 minutes ago
Bengaluru Rains
Bengaluru City

Bengaluru Rain | ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Public TV
By Public TV
17 minutes ago
AIR INDIA
Latest

ಏರ್‌ ಇಂಡಿಯಾ ಪೈಲಟ್ ‌ಹೃದಯಾಘಾತದಿಂದ ನಿಧನ

Public TV
By Public TV
26 minutes ago
Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
1 hour ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
1 hour ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?