ನಟಿ ರಾಧಿಕಾ ಪಂಡಿತ್ (Radhika Pandit) ಅವರು ನಟನೆಯಿಂದ ದೂರವಿದ್ರೂ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಪತಿ ಯಶ್ (Yash) ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ರಾಧಿಕಾ ದಾಂಪತ್ಯದ ಬಗ್ಗೆ ಪಾಠ ಮಾಡಿದ್ದಾರೆ. ಇದನ್ನೂ ಓದಿ:‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಪವನ್ ಕಲ್ಯಾಣ್

View this post on Instagram
ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಯಶ್ ಮತ್ತು ರಾಧಿಕಾ ಜೋಡಿ 2016ರಲ್ಲಿ ಮದುವೆಯಾದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳು ಸಾಕ್ಷಿಯಾಗಿದ್ದಾರೆ.
ನಂದಗೋಕುಲ ಸೀರಿಯಲ್, ಮೊಗ್ಗಿನ ಮನಸ್ಸು, ಸಂತು ಸ್ಟ್ರೈಟ್ ಪಾರ್‌ವರ್ಡ್, Mr & Mrs ರಾಮಾಚಾರಿ ಸಿನಿಮಾಗಳಲ್ಲಿ ಯಶ್ ಮತ್ತು ರಾಧಿಕಾ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರಗಳು ಯಶಸ್ಸು ಕಂಡಿವೆ.


