Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ನಟಿ ರಾಖಿ ಸಾವಂತ್ ಹೆಲ್ಮೆಟ್ ಧರಿಸಿ ಓಡಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ನಟಿ ರಾಖಿ ಸಾವಂತ್ ಹೆಲ್ಮೆಟ್ ಧರಿಸಿ ಓಡಾಟ

Bollywood

ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ನಟಿ ರಾಖಿ ಸಾವಂತ್ ಹೆಲ್ಮೆಟ್ ಧರಿಸಿ ಓಡಾಟ

Public TV
Last updated: April 21, 2023 3:19 pm
Public TV
Share
2 Min Read
Rakhi Sawant 1
SHARE

ನಟಿ ರಾಖಿ ಸಾವಂತ್ ಮುಂಬೈ ಬೀದಿಯಲ್ಲಿ ಹೆಲ್ಮೆಟ್ (Helmet) ಧರಿಸಿ ಓಡಾಡುತ್ತಿದ್ದಾರೆ. ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆಯೇ ರಾಖಿ ಹೆಲ್ಮೆಟ್ ಹಾಕಿಕೊಳ್ಳುತ್ತಾರೆ. ಕಾರಣ ಅವರಿಗೆ ಕೊಲೆ ಬೆದರಿಕೆ ಇದೆಯಂತೆ. ನಟ ಸಲ್ಮಾನ್ ಖಾನ್ ಪರವಾಗಿ ನಿಂತಿರುವ ಮತ್ತು ಸಲ್ಮಾನ್ ಕುರಿತಾಗಿ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನು ಆಡುವ ರಾಖಿ ಸಾವಂತ್ (Rakhi Sawant) ಗೆ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಬೆದರಿಕೆ ಕರೆ ಬಂದಿದೆಯಂತೆ. ಸಲ್ಮಾನ್ ವಿಚಾರವಾಗಿ ಮೂಗು ತೂರಿಸದಂತೆ ರಾಖಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಎಚ್ಚರಿಕೆ ನೀಡಿದೆಯಂತೆ. ಹಾಗಾಗಿ ಅವರನ್ನು ಯಾರೂ ಗುರುತು ಹಿಡಿಯಬಾರದು ಎನ್ನುವ ಕಾರಣಕ್ಕಾಗಿ ಹೆಲ್ಮೆಟ್ ಧರಿಸಿಕೊಂಡು ಓಡಾಡುತ್ತಿದ್ದಾರೆ.

rakhi sawant wit salman

ಈ ಹಿಂದೆ ಇದೇ ಗ್ಯಾಂಗ್ ನಿರಂತರವಾಗಿ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಾಕುತ್ತಲೇ ಇದೆ. ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ  ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ (Mumbai) ಪೊಲೀಸರು (Police) ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಅಲ್ಲದೇ, ಸುಖಾಸುಮ್ಮನೆ ಅವರ ಮನೆ ಸುತ್ತ ಓಡಾಡುವಂತಿಲ್ಲ ಹಾಗೂ ಮನೆಯ ಮುಂದೆ ನಿಲ್ಲುವಂತಿಲ್ಲ ಎಂದು ಮುಂಬೈ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿ:ಜುಲೈನಲ್ಲಿ ಹೆರಿಗೆ : ಗುಟ್ಟು ಬಿಟ್ಟುಕೊಟ್ಟ ರಾಮ್ ಚರಣ್ ಪತ್ನಿ ಉಪಾಸನಾ

salman khan and lawrence bishnoi 1

ಈಗಾಗಲೇ ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ.

salman khan and lawrence bishnoi 2

ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್  ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.

gangster Lawrence Bishnoi 2

ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.

TAGGED:death threathelmetLawrence BishnoiRakhi Sawantsalman khanಕೊಲೆ ಬೆದರಿಕೆರಾಖಿ ಸಾವಂತ್ಲಾರೆನ್ಸ್ ಬಿಷ್ಣೋಯ್ಸಲ್ಮಾನ್ ಖಾನ್ಹೆಲ್ಮೆಟ್
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

asha nath
Latest

ಉಡುಪಿ ಕೃಷ್ಣ ಮಠಕ್ಕೆ ತಿರುವನಂತಪುರಂ ಬಿಜೆಪಿ ಉಪಮೇಯರ್ ಭೇಟಿ

Public TV
By Public TV
1 minute ago
Abu Dhabi Police
Crime

ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌

Public TV
By Public TV
32 minutes ago
R Ashok
Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
By Public TV
57 minutes ago
Shivanand Patil Yeshwanthpur Textile Market 1
Bengaluru City

ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್

Public TV
By Public TV
58 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
2 hours ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?