Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ತನ್ನ ಅಭಿಮಾನಿಗಳನ್ನು ನಿಂದಿಸಿದ್ದಕ್ಕೆ ಸಿಡಿದೆದ್ದ ರಶ್ಮಿಕಾ

Public TV
Last updated: January 26, 2019 4:02 pm
Public TV
Share
2 Min Read
rashmika mandanna
SHARE

ಬೆಂಗಳೂರು: ತನ್ನ ಅಭಿಮಾನಿಗಳನ್ನು ನಿಂದಿಸಿದ್ದಕ್ಕೆ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಕೋಪಗೊಂಡು ವ್ಯಕ್ತಿಯೊಬ್ಬನನ್ನು ಕ್ಲಾಸ್ ತೆಗೆದುಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅಭಿಮಾನಿಯೊಬ್ಬರು ತಮ್ಮ ಫ್ಯಾನ್ ಪೇಜ್‍ನಲ್ಲಿ, “ರಶ್ಮಿಕಾ ಮಂದಣ್ಣ ಯೂಟ್ಯೂಬ್‍ನ ರಾಣಿ. ಅವರು ನಟಿಸಿದ ಕನ್ನಡ ಚಿತ್ರದ ಎರಡು ಹಾಡು 5 ಕೋಟಿ ವ್ಯೂ ಪಡೆದಿದೆ. ಕನ್ನಡದ ನಟಿಯರಲ್ಲಿ ರಶ್ಮಿಕಾ ಅವರು 2 ಹಾಡು 5 ಕೋಟಿ ವ್ಯೂ ಕಂಡಿರುವ ಹೆಗ್ಗೆಳಿಕೆಗೆ ಅವರು ಪಾತ್ರರಾಗಿದ್ದಾರೆ. ಅಲ್ಲದೇ ತೆಲುಗಿನ 2 ಹಾಡು 10 ಕೋಟಿ ವ್ಯೂ ಕಂಡಿದೆ. ರಶ್ಮಿಕಾ ಈಗ ಯೂಟ್ಯೂಬ್ ರಾಣಿ ಆಗಿದ್ದಾರೆ” ಎಂದು ಪೋಸ್ಟ್ ಮಾಡಿದ್ದರು.

https://twitter.com/crushqueen_fc/status/1088794635558965254

ಈ ಪೋಸ್ಟ್ ಗೆ ವ್ಯಕ್ತಿಯೊಬ್ಬ, “ಹಲೋ ಬಾಸ್. ರಶ್ಮಿಕಾ ಯೂಟ್ಯೂಬ್ ರಾಣಿ ಎನ್ನುವುದು ದೊಡ್ಡ ಜೋಕ್. ಅವರು ಕೇವಲ ನಿಮ್ಮ ಫ್ಯಾನ್ ಪೇಜ್‍ಗಳಿಗೆ ರಾಣಿ ಹೊರತು ಹೊರ ಜಗತ್ತಿಗೆ ಅಲ್ಲ. ಇಲ್ಲಿ ಯಾರೂ ಅವರನ್ನು ಕೇರ್ ಮಾಡಲ್ಲ. ಈ ಪೋಸ್ಟ್ ಯೂಟ್ಯೂಬ್ ಅವರು ನೋಡಿದರೆ ಹುಚ್ಚರಂತೆ ನಗುತ್ತಾರೆ. ನೀನು ಹೋಗಿ ಏನಾದರು ಕೆಲಸ ಮಾಡು. ಆಕೆಯನ್ನು ನೋಡುತ್ತಾ ನಿನ್ನ ಸಮಯ ವ್ಯರ್ಥ ಮಾಡಬೇಡ” ಎಂದು ಕಮೆಂಟ್ ಮಾಡಲಾಗಿತ್ತು.

https://twitter.com/iam_Sabar/status/1088797855131697153

ರಶ್ಮಿಕಾ ಆ ವ್ಯಕ್ತಿಯ ಕಮೆಂಟ್ ನೋಡಿ, “ಎಲ್ಲದಕ್ಕೂ ಒಂದು ಲಿಮಿಟ್ ಇರುತ್ತದೆ. ಕಮೆಂಟ್ ಮಾಡುವ ಹಕ್ಕು ನಿಮಗೆ ಇದೆ. ನನ್ನ ಬಗ್ಗೆ ಕಮೆಂಟ್ ಮಾಡಿ ನಾನು ನಿಮ್ಮ ಕಮೆಂಟ್ ಸ್ವೀಕರಿಸುತ್ತೇನೆ. ಹಾಗಂತ ನೀವು ನನ್ನ ಅಭಿಮಾನಿಗಳ ಬಗ್ಗೆ ಈ ರೀತಿ ಮಾತನಾಡುವುದಕ್ಕೆ ನಿಮಗೆ ಯಾವುದೇ ಹಕ್ಕಿಲ್ಲ. ಈ ಮೆಸೇಜ್ ಕೇವಲ ಈ ವ್ಯಕ್ತಿಗೆ ಅಲ್ಲ. ಇದು ನನ್ನ ಅಭಿಮಾನಿಗಳ ಬಗ್ಗೆ ಕೆಟ್ಟದ್ದಾಗಿ ಕಮೆಂಟ್ ಮಾಡುವವರಿಗೆ” ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

https://twitter.com/iamRashmika/status/1088823367543578625

ರಶ್ಮಿಕಾ ಅವರು ಮತ್ತೊಂದು ಟ್ವೀಟ್‍ನಲ್ಲಿ, “ನಿಮಗೆ ನಮ್ಮ ಕೆಲಸ ಇಷ್ಟವಾಗಿಲ್ಲ ಎಂದರೆ ದೂರ ಇರಿ. ನೀವು ಸುಮ್ಮನೆ ನನ್ನ ಹಾಗೂ ನಿಮ್ಮ ಸಮಯವನ್ನು ವ್ಯರ್ಥ ಮಾಡುತ್ತಿದ್ದೀರಾ. ಧನ್ಯವಾದಗಳು” ಎಂದು ಟ್ವೀಟ್ ಮಾಡಿ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

https://twitter.com/iamRashmika/status/1088823370265710593

https://www.youtube.com/watch?v=DqN3OAFjXm0

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:CommentfanmanPublic TVRashmika Mandannasandalwoodಅಭಿಮಾನಿಕಮೆಂಟ್ಪಬ್ಲಿಕ್ ಟಿವಿರಶ್ಮಿಕಾ ಮಂದಣ್ಣವ್ಯಕ್ತಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States
Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood

You Might Also Like

KRS Dam
Districts

ಭಾರೀ ಮಳೆ; ಕೆಆರ್‌ಎಸ್ ಡ್ಯಾಂನ ಒಳ ಹರಿವು ಹೆಚ್ಚಳ – 31,550 ಕ್ಯೂಸೆಕ್‌ ನೀರು ನದಿಗೆ

Public TV
By Public TV
8 minutes ago
Bomb Threat
Crime

ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆ – ತೀವ್ರ ಶೋಧ

Public TV
By Public TV
53 minutes ago
Five electrocuted
Latest

ಕೃಷ್ಣಾಷ್ಟಮಿ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಅವಘಡ – ಐವರು ಸಾವು

Public TV
By Public TV
1 hour ago
AI ಚಿತ್ರ
Davanagere

ದಾವಣಗೆರೆ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ

Public TV
By Public TV
2 hours ago
Hebbal Flyover 3
Bengaluru City

ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ – 700 ಮೀಟರ್ ಉದ್ದದ ಹೆಬ್ಬಾಳ ಮೇಲ್ಸೇತುವೆ ಇಂದು ಉದ್ಘಾಟನೆ

Public TV
By Public TV
2 hours ago
weather
Bagalkot

Rain Alert | ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?