ಸೌತ್ ಮತ್ತು ಬಾಲಿವುಡ್ ಚಿತ್ರರಂಗದಲ್ಲಿ ಮಿರ ಮಿರ ಮಿಂಚ್ತಿರುವ ಲಕ್ಕಿ ನಟಿ ರಶ್ಮಿಕಾ ಮಂದಣ್ಣ ಸದಾ ಸುದ್ದಿಯಲ್ಲಿರುತ್ತಾರೆ. ಈಗ ತಮ್ಮ ಫೋಟೋಶೂಟ್‌ನ ಚೆಂದದ ಮೇಕಿಂಗ್ ವಿಡಿಯೋ ಶೇರ್ ಮಾಡಿ, ನೆಟ್ಟಿಗರ ಗಮನ ಸೆಳೆದಿದ್ದಾರೆ.

View this post on Instagram
ಇನ್ನು `ಪುಷ್ಪ 2′, ಅನಿಮಲ್, ವಾರಿಸು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟಿ ಸದ್ಯ ಮಲಯಾಳಂನ ಡೆಬ್ಯು ಸಿನಿಮಾ `ಸೀತಾ’ ರಾಮಂ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.

