`ಪುಷ್ಪ’ (Pushpa) ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandann) ಸದ್ಯ ಬಹುಭಾಷಾ ನಟಿಯಾಗಿ ಮಿಂಚ್ತಿದ್ದಾರೆ. ಸದಾ ಒಂದಲ್ಲಾ ಒಂದು ಸುದ್ದಿಯ ಮೂಲಕ ನಟಿ ಸದ್ದು ಮಾಡ್ತಿದ್ದಾರೆ. ಇದೀಗ ತಮ್ಮ ಪ್ರವಾಸದ ವಿಶೇಷ ಫೋಟೋವೊಂದನ್ನ ಹಂಚಿಕೊಂಡಿದ್ದಾರೆ. ಈ ಪೋಸ್ಟ್ಗೆ ಕಾಮೆಂಟ್ಗಳ ಸುರಿಮಳೆ ಹರಿದು ಬರುತ್ತದೆ.
ಸದ್ಯ `ಮಿಷನ್ ಮಜ್ನು’ ರಿಲೀಸ್ಗೆ ರೆಡಿಯಾಗಿದ್ದು, ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ರಶ್ಮಿಕಾ, ತಮ್ಮ ಪ್ರವಾಸದ ಸುಂದರ ಕ್ಷಣಗಳ ಫೋಟೋವನ್ನ ಶೇರ್ ಮಾಡಿ, ನಾನು ಹಿಂದಿರುಗಿ ಹೋಗಬೇಕು ಎಂದು ಪೋಸ್ಟ್ ಮಾಡಿದ್ದಾರೆ.
View this post on Instagram
ಬೀಚ್ ಪಕ್ಕದಲ್ಲಿರುವ ನಟಿ ಫೋಟೋ ನೋಡಿ ದೇವರಕೊಂಡ ಜೊತೆ ಮಾಲ್ಡೀವ್ಸ್ ಪ್ರವಾಸಕ್ಕಾ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ರಶ್ಮಿಕಾ ಶೇರ್ ಮಾಡಿರುವ ಫೋಟೋ ನೋಡಿ, ವಿಜಯ್ ದೇವರಕೊಂಡ (Vijay Devarakonda) ಕ್ಲಿಕ್ ಮಾಡಿದ ಫೋಟೋನಾ ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್
View this post on Instagram
ಇನ್ನೂ ವಿಜಯ್, ರಶ್ಮಿಕಾ ನಟನೆಯ `ವಾರಿಸು’ (Varisu) ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಬಂದಿದೆ. ʻಮಿಷನ್ ಮಜ್ನುʼ (Mission Majnu) ಒಟಿಟಿಯಲ್ಲಿ ಅಬ್ಬರಿಸಲು ರೆಡಿಯಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k