Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಒಳ ಉಡುಪಿನಲ್ಲಿ ಫೋಟೋಶೂಟ್- ಟ್ರೋಲರ್ಸ್ ಬಳಿ ‘ಕೆಜಿಎಫ್’ ನಟಿ ಮನವಿ

Public TV
Last updated: September 17, 2023 1:00 pm
Public TV
Share
2 Min Read
ROOPA RAYAPPA 5
SHARE

ಕನ್ನಡದ ‘ಕೆಜಿಎಫ್’ (KGF) ನಟಿ ರೂಪಾ ರಾಯಪ್ಪ (Roopa Rayappa) ಸದಾ ಒಂದಲ್ಲಾ ಒಂದು ಹಾಟ್ ಫೋಟೋ ಶೇರ್ ಮಾಡಿಕೊಳ್ಳುವ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಲೇ ಇರುತ್ತಾರೆ. ಈಗ ಬ್ಲ್ಯಾಕ್ & ವೈಟ್ ಫೋಟೋಶೂಟ್‌ನಲ್ಲಿ ಒಳ ಉಡುಪಿನ ಫೋಟೋ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ROOPA RAYAPPA 2

ಸಿನಿಮಾಗಿಂತ (Films) ಹಾಟ್ ಫೋಟೋಗಳ ಮೂಲಕವೇ ಹಲ್‌ಚಲ್ ಎಬ್ಬಿಸಿರುವ ರೂಪಾ ರಾಯಪ್ಪ ಈಗ ಒಳ ಉಡುಪಿನ ಫೋಟೋ ಶೇರ್ ಮಾಡಿ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ.‌ ಇದನ್ನೂ ಓದಿ:ಸಂಗೀತಾ ಬಿಜಲಾನಿ ಜೊತೆ ಸಲ್ಮಾನ್ ಮದುವೆ ಕ್ಯಾನ್ಸಲ್ ಆಗಿದ್ಯಾಕೆ- ಅಷ್ಟಕ್ಕೂ ಆಗಿದ್ದೇನು?

ROOPA RAYAPPA 4

ವಿವಿಧ ಭಂಗಿಗಳ ಫೋಟೋ ಹಂಚಿಕೊಂಡು ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿಯ ಅವತಾರ ನೋಡಿದೋರು ಸಖತ್ ಹಾಟ್ ಮಗಾ ಅಂತಿದ್ದಾರೆ.

ROOPA RAYAPPA

ರೂಪಾ ಹಾಟ್ ಫೋಟೋ ಜೊತೆ ಟ್ರೋಲ್ (Troll) ಮಾಡೋರಿಗೆ ಮನವಿವೊಂದನ್ನ ಮಾಡಿದ್ದಾರೆ. ನನ್ನ ಹಾಲಿವುಡ್ (Hollywood) ಸಿನಿಮಾ ಕನಸಿನ ಬಗ್ಗೆ ಹೇಳುತ್ತಾ ಟ್ರೋಲರ್ಸ್‌ಗೆ ಒಂದು ಮನವಿ ಎಂದಿದ್ದಾರೆ. ನಾನು ಅಪ್ಲೋಡ್ ಮಾಡಿರುವ ಫೋಟೋಸ್‌ಗಳನ್ನು ಒಂದು ಪ್ರೊಫೆಷನಲ್ ಎನ್ವೀರಾಂನ್ಮೆಂಟ್‌ನಲ್ಲಿ ಮಾಡೆಲಿಂಗ್‌ಗಾಗಿ ತೆಗೆದಿದ್ದು, ಅವುಗಳನ್ನ ಅಪಹಾಸ್ಯ ಮಾಡಿ ನಮ್ಮ ಪ್ರಯತ್ನಗಳು ವ್ಯರ್ಥವೆಂದು ಅನಿಸುವಂತೆ ಮಾಡಬೇಡಿ. ಇದನ್ನೂ ಓದಿ:ಸಂಗೀತಾ ಬಿಜಲಾನಿ ಜೊತೆ ಸಲ್ಮಾನ್ ಮದುವೆ ಕ್ಯಾನ್ಸಲ್ ಆಗಿದ್ಯಾಕೆ- ಅಷ್ಟಕ್ಕೂ ಆಗಿದ್ದೇನು?

ROOPA RAYAPPA 1

ಕೆಟ್ಟದಾಗಿ ಕಾಮೆಂಟ್ ಹಾಕುವುದಕ್ಕೆ ಒಂದು ನಿಮಿಷ ಸಾಕು. ನಮಗೆ ಅವುಗಳ ಪರಿಣಾಮದಿಂದ ಹೊರಬರಲು ಹೆಚ್ಚು ಸಮಯ ಬೇಕು. ಆದ್ದರಿಂದ ದಯವಿಟ್ಟು ಕಲೆಯ ಕೆಲಸವನ್ನು ಗೌರವಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ರೂಪಾ ರಾಯಪ್ಪ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮನವಿ ಮಾಡಿದ್ದಾರೆ. ಒಟ್ನಲ್ಲಿ ಅವರ ಹಾಟ್ ಫೋಟೋಸ್ ಸಖತ್ ವೈರಲ್ ಆಗುತ್ತಿದೆ.

ROOPA RAYAPPA 3 1

ರೂಪಾ ರಾಯಪ್ಪ (Roopa Rayappa) ಅವರು ಸ್ಯಾಂಡಲ್‌ವುಡ್‌ನಲ್ಲಿ ಉತ್ತಮ ಪಾತ್ರಗಳ ನಿರೀಕ್ಷೆಯಲ್ಲಿದ್ದಾರೆ. ಸದ್ಯ ‘ದಿ ಜಡ್ಜ್‌ಮೆಂಟ್’ (The Judgement) ಎಂಬ ಸಿನಿಮಾದಲ್ಲಿ ರವಿಚಂದ್ರನ್, ಧನ್ಯಾ ರಾಮ್‌ಕುಮಾರ್ ಮತ್ತು ದಿಗಂತ್ ಜೊತೆ ರೂಪಾ ರಾಯಪ್ಪ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

artist_3120_roopa-rayappa-photos-images-2023070807711300

ಒಂದಿಷ್ಟು ಸಿನಿಮಾಗಳು ಮಾತುಕತೆ ಹಂತದಲ್ಲಿದೆ. ಯಶ್ (Yash) ಸಿನಿಮಾದಲ್ಲಿ ನಟಿಸಿದ್ದ ನಟಿಗೆ ಲಕ್ ಬದಲಾಗಿದೆ. ಒಳ್ಳೆಯ ಪಾತ್ರಗಳು ಅವರನ್ನ ಅರಸಿ ಬರುತ್ತಿದೆ.

Roopa Rayappa hot
ಕೆಜಿಎಫ್ ಪಾರ್ಟ್ 1ನಲ್ಲಿ (KGF)  ಡಿ ಗ್ಲ್ಯಾಮರ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಈಗ ಅವರ ಹಾಟ್ ಅವತಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಇನ್ನೂ ಈ ವರ್ಷ ಬಿಗ್ ಬಾಸ್ ಸೀಸನ್ 10ರ(Bigg Boss Kannada 10) ಪಟ್ಟಿಯಲ್ಲಿ ರೂಪಾ ರಾಯಪ್ಪ ಹೆಸರು ಕೇಳಿ ಬರುತ್ತಿದೆ.

ನಮ್ರತಾ ಗೌಡ(Namratha Gowda), ವರ್ಷ ಕಾವೇರಿ(Varsha Kaveri), ಮೇಘಾ ಶೆಟ್ಟಿ, ರಕ್ಷಕ್ ಬುಲೆಟ್, ಸುನೀಲ್ ರಾವ್ ಸೇರಿದಂತೆ ಹಲವರ ಹೆಸರು ದೊಡ್ಮನೆ ಆಟಕ್ಕೆ ಬರುವ ಬಗ್ಗೆ ವೈರಲ್ ಆಗುತ್ತಿದೆ. ರೂಪಾ ರಾಯಪ್ಪ ಕೂಡ ದೊಡ್ಮನೆ ಆಟಕ್ಕೆ ಎಂಟ್ರಿ ಕೊಡುತ್ತಾರಾ? ಕಾಯಬೇಕಿದೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Bigg Boss Kannadakgfroopa rayappasandalwoodಕೆಜಿಎಫ್‌ 1ಬಿಗ್ ಬಾಸ್ ಕನ್ನಡರೂಪಾ ರಾಯಪ್ಪಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema News

Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood
Actress Ramya case koppal man into custody
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ
Cinema Districts Karnataka Koppal Latest Top Stories

You Might Also Like

D K Shivakumar
Bengaluru City

ನ.1ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳ ಚುನಾವಣೆಗೆ ಪೂರ್ವಸಿದ್ಧತೆ: ಡಿಕೆಶಿ

Public TV
By Public TV
20 minutes ago
youtubers beaten up Chaos erupted in Dharmasthala devotees outraged 2
Dakshina Kannada

ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Public TV
By Public TV
38 minutes ago
Narendra Modi Kartavya Bhavan 3
Latest

ದೆಹಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ ಮೋದಿ – ವಿಶೇಷತೆಗಳೇನು?

Public TV
By Public TV
49 minutes ago
supreme Court 1
Court

ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ – ಆ.8ರಂದು ಸುಪ್ರೀಂ ಕೋರ್ಟ್ ವಿಚಾರಣೆ

Public TV
By Public TV
53 minutes ago
Rahul Gandhi
Court

ಅಮಿತ್ ಶಾ ವಿರುದ್ಧದ ಮಾನಹಾನಿ ಕೇಸ್ – ರಾಹುಲ್ ಗಾಂಧಿಗೆ ಜಾಮೀನು ಮಂಜೂರು

Public TV
By Public TV
1 hour ago
Talaguppa Mysuru Train Coach Derail In Shivamogga
Crime

Shivamogga | ಕಳಚಿದ ತಾಳಗುಪ್ಪ – ಮೈಸೂರು ರೈಲು ಬೋಗಿ; ತಪ್ಪಿದ ಭಾರೀ ಅನಾಹುತ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?