Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮಂತಾ ಫ್ಲಾಪ್‌ ಕ್ವೀನ್‌, ಆಕೆಗೆ ಮಾರ್ಕೆಟ್‌ ಇಲ್ಲ- ವಿಮರ್ಶಕನ ವಿವಾದಾತ್ಮಕ ಟ್ವೀಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಮಂತಾ ಫ್ಲಾಪ್‌ ಕ್ವೀನ್‌, ಆಕೆಗೆ ಮಾರ್ಕೆಟ್‌ ಇಲ್ಲ- ವಿಮರ್ಶಕನ ವಿವಾದಾತ್ಮಕ ಟ್ವೀಟ್‌

Cinema

ಸಮಂತಾ ಫ್ಲಾಪ್‌ ಕ್ವೀನ್‌, ಆಕೆಗೆ ಮಾರ್ಕೆಟ್‌ ಇಲ್ಲ- ವಿಮರ್ಶಕನ ವಿವಾದಾತ್ಮಕ ಟ್ವೀಟ್‌

Public TV
Last updated: April 17, 2023 3:16 pm
Public TV
Share
2 Min Read
samantha 1
SHARE

ದಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ ‘ಶಾಕುಂತಲಂ’ (Shakuntalam) ಸಿನಿಮಾ ಏ.14ರಂದು ರಿಲೀಸ್ ಆಗಿದೆ. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಮಂತಾ (Samantha) ನಟನೆಯ ಈ ಸಿನಿಮಾ ಹೇಳಿಕೊಳ್ಳುವಂತಹ ಕಲೆಕ್ಷನ್ ಏನು ಮಾಡಿಲ್ಲ. ಸದಾ ಒಂದಲ್ಲಾ ಒಂದು ವಿವಾದದ ಮೂಲಕ ಸದ್ದು ಮಾಡುವ ವಿಮರ್ಶಕ ಉಮೈರ್ ಸಂಧು ಇದೀಗ ಸಮಂತಾ ಸಿನಿಮಾ ಬಗ್ಗೆ ಕಿಡಿಕಾರಿದ್ದಾರೆ. ಸಮಂತಾ ‘ಫ್ಲಾಪ್ ಕ್ವೀನ್’ ಎಂದು ಟ್ವೀಟ್ ಮಾಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ. ಇದನ್ನೂ ಓದಿ:ಸೂರ್ಯನಿಗೆ ನಾಯಕಿಯಾದ ಬಾಲಿವುಡ್ ನಟಿ ದಿಶಾ ಪಟಾನಿ

samantha 2 1

‘ಪುಷ್ಪ’ (Pushpa) ಬ್ಯೂಟಿ ಸಮಂತಾ, ‘ಯಶೋದ’ (Yashoda) ಸೂಪರ್ ಸಕ್ಸಸ್ ನಂತರ ‘ಶಾಕುಂತಲಂ’ (Shakuntalam) ಚಿತ್ರದ ಮೂಲಕ ಶಾಕುಂತಲೆಯಾಗಿ ಬಂದರು. ಆದರೆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ವಿಷ್ಯದಲ್ಲಿ ಸೋತಿದೆ. ಸೆಲೆಬ್ರಿಟಿಗಳ ಪರ್ಸನಲ್ ಲೈಫ್ ಬಗ್ಗೆ ಕಾಮೆಂಟ್ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಈಗ ಸಮಂತಾ ವಿರುದ್ಧವು ಟ್ವೀಟ್ ಮಾಡಿದ್ದು, ಫ್ಲಾಪ್ ಕ್ವೀನ್ ಎಂದು ಬರೆದುಕೊಂಡಿದ್ದಾರೆ.

#SamanthaRuthPrabhu Career & Craze is Over now ! Her Biggest & Solo Release #Shaakuntalam took Disaster Opening all over the world. She is “ FLOP ” Queen ???? now. Producers lost Huge money !!!! Opening Day numbers are SHAMEFUL ???? pic.twitter.com/wuLPXQ81DB

— Umair Sandhu (@UmairSandu) April 14, 2023

ಸಮಂತಾ, ಕೆರಿಯರ್- ಕ್ರೇಜ್ ಮುಗಿದ ಅಧ್ಯಾಯ. ಇವರ ಸೋಲೋ ಹಾಗೂ ಅತೀ ದೊಡ್ಡ ರಿಲೀಸ್ ‘ಶಾಕುಂತಲ’ ಮೊದಲ ದಿನ ವಿಶ್ವದಾದ್ಯಂತ ದುರಂತ ಕಂಡಿದೆ. ಸಮಂತಾ ಒಬ್ಬರು ಫ್ಲಾಪ್ ಕ್ವೀನ್. ನಿರ್ಮಾಪಕರಿಗೆ ಸಿಕ್ಕಾಪಟ್ಟೆ ಹಣ ನಷ್ಟ ಆಗಿದೆ. ಮೊದಲ ದಿನದ ಕಲೆಕ್ಷನ್ ನಾಚಿಕೆಗೇಡು ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ. ಇದೇ ಟ್ವೀಟ್ ಈಗ ವೈರಲ್ ಆಗಿದೆ. ಇದರ ಹಿಂದೇನೆ ಇನ್ನೊಂದು ಟ್ವೀಟ್ ಮಾಡಿದ್ದಾರೆ.

#SamanthaRuthPrabhu is in severe depression after Disaster Result of #Shaakuntalam. She switched her phone since yesterday. Her brand & market value is also DOWN in just one day. pic.twitter.com/xsnKvA6OzD

— Umair Sandhu (@UmairSandu) April 16, 2023

ಮೊದಲ ಟ್ವೀಟ್ ಸಿನಿಮಾ ರಿಲೀಸ್ ಆದ ದಿನ ಮಾಡಿದ್ದರು. ಏಪ್ರಿಲ್ 16ರಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ. ‘ಶಾಕುಂತಲಂʼ ಸಿನಿಮಾದ ಸೋಲಿನ ಬಳಿಕ ಸಮಂತಾ ಖಿನ್ನತೆಗೆ ಜಾರಿದ್ದಾರೆ. ನಿನ್ನೆಯಿಂದ ಸಮಂತಾ ತನ್ನ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರ ಬ್ರ‍್ಯಾಂಡ್ ಹಾಗೂ ಮಾರ್ಕೆಟ್ ಬೆಲೆ ಒಂದು ದಿನದಲ್ಲೇ ಕಡಿಮೆಯಾಗಿದೆ ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ. ಉಮೈರ್ ಸಂಧು ಟ್ವೀಟ್‌ಗೆ ಸಮಂತಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

samantha

ನೆಚ್ಚಿನ ನಟಿ ಸಮಂತಾ ಬಗ್ಗೆ ಉಮೈರ್‌ ಸಂಧು (Umair Sandhu) ಟ್ವೀಟ್‌ ಮಾಡಿದ ರೀತಿಗೆ ಅಭಿಮಾನಿಗಳು ಕಿಡಿಕಾರಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವಿಮರ್ಶಕನಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

TAGGED:Samanthashakuntalam filmtollywoodಉಮೈರ್ ಸಂಧುಟಾಲಿವುಡ್ಪುಷ್ಪಯಶೋದಶಾಕುಂತಲಂ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Bengaluru Karaga
Bengaluru City

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ – ಕಣ್ತುಂಬಿಕೊಂಡ ಭಕ್ತಗಣ

Public TV
By Public TV
3 minutes ago
Artemis II launched
Latest

ಚಂದಿರನತ್ತ ಮಾನವ – ಐತಿಹಾಸಿಕ ಆರ್ಟೆಮಿಸ್-II ಮಿಷನ್‌ ಉಡಾವಣೆ ಯಶಸ್ವಿ

Public TV
By Public TV
31 minutes ago
Tristan Stubbs Sameer Rizvi
Cricket

26 ರನ್‌ಗಳಿಗೆ 4 ವಿಕೆಟ್‌ ಉರುಳಿದ್ರೂ 119 ರನ್‌ ಜೊತೆಯಾಟ – ಡೆಲ್ಲಿಗೆ ಭರ್ಜರಿ ಜಯ

Public TV
By Public TV
9 hours ago
HARIRAM SHANKAR
Crime

ಗ್ಯಾಸ್‌ ಅಭಾವದ ಲಾಭ ಪಡೆದ ಸೈಬರ್‌ ವಂಚಕರು – KYC ಅಪ್ಡೇಟ್‌ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

Public TV
By Public TV
9 hours ago
Dinesh Gundurao 1
Bengaluru City

ಯುದ್ಧದಿಂದ ಔಷಧಿಗಳ ದರ ಏರಿಕೆಯಾದರೆ ನಾವು ಏನೂ ಮಾಡಲು ಆಗಲ್ಲ: ದಿನೇಶ್‌ ಗುಂಡೂರಾವ್‌

Public TV
By Public TV
9 hours ago
A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?