Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಹನುಮಾನ್’ ಸಿನಿಮಾ ಮೆಚ್ಚಿಕೊಂಡ ನಟಿ ಸಮಂತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಹನುಮಾನ್’ ಸಿನಿಮಾ ಮೆಚ್ಚಿಕೊಂಡ ನಟಿ ಸಮಂತಾ

Cinema

‘ಹನುಮಾನ್’ ಸಿನಿಮಾ ಮೆಚ್ಚಿಕೊಂಡ ನಟಿ ಸಮಂತಾ

Public TV
Last updated: January 19, 2024 4:16 pm
Public TV
Share
1 Min Read
samantha 3
SHARE

ಹನುಮಾನ್ (Hanuman) ಸಿನಿಮಾವನ್ನು ಮೆಚ್ಚಿಕೊಳ್ಳುತ್ತಿರುವ ಸೆಲೆಬ್ರಿಟಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ತೇಜ ಸಜ್ಜಾ ಅಭಿನಯದ ಹನುಮಾನ್ ಸಿನಿಮಾ ವೀಕ್ಷಿಸಿರುವ ನಟಿ ಸಮಂತಾ (Samantha), ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಅದ್ಭುತವಾದ ಸಿನಿಮಾವೊಂದನ್ನು ನೀಡಿದ್ದಕ್ಕಾಗಿ ಚಿತ್ರತಂಡಕ್ಕೆ ಅವರು ಅಭಿನಂದನೆಯನ್ನೂ ಸಲ್ಲಿಸಿದ್ದಾರೆ.

Hanuman 4

ಮೊನ್ನೆಯಷ್ಟೇ ಸೆಲೆಬ್ರಿಟಿಗಳಿಗಾಗಿ ಬೆಂಗಳೂರಿನಲ್ಲೂ ಹನುಮಾನ್ ಚಿತ್ರದ ಶೋ ಆಯೋಜನೆ ಮಾಡಲಾಗಿತ್ತು. ಚಿತ್ರತಂಡದ ಬಹುತೇಕ ಸದಸ್ಯರು ಭಾಗಿಯಾಗಿದ್ದು, ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ (Tejasvi surya) ಅವರನ್ನು ಹನುಮಾನ್ ಚಿತ್ರ ಖ್ಯಾತಿಯ ತೇಜ ಸಜ್ಜಾ (Teja sajja) ಭೇಟಿಯಾಗಿದ್ದರು. ಇದೊಂದು ಆತ್ಮೀಯ ಭೇಟಿಯಾಗಿದ್ದು, ಹನುಮಾನ್ ಸಿನಿಮಾ ಶೀಘ್ರದಲ್ಲಿಯೇ ವೀಕ್ಷಿಸುವುದಾಗಿ ತೇಜಸ್ವಿ ಸೂರ್ಯ ಹೇಳಿದ್ದರು.

Hanuman 1

ಸುಗ್ಗಿ ಸಂಭ್ರಮದ ವಿಶೇಷವಾಗಿ ಬಿಡುಗಡೆಯಾದ ಹನು-ಮಾನ್ ಸಿನಿಮಾ ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈಗಾಗಲೇ ನೂರು ಕೋಟಿ ಬಾಚಿಕೊಂಡಿರುವ ತೇಜ ಸಜ್ಜಾ ಚಿತ್ರ ಸ್ಟಾರ್ ಹೀರೋ ಚಿತ್ರಗಳಿಗೆ ಟಕ್ಕರ್ ಕೊಟ್ಟು  ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿಯಾಗಿ ಓಟ ಮುಂದುವರೆಸಿದೆ.

Hanuman 3

ಸೂಪರ್ ಹೀರೋ ಕಾನ್ಸೆಪ್ಟ್‌ ಹೊಂದಿರುವ ಹನು-ಮಾನ್ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತೇಜ ಸಜ್ಜಾ, ವರಲಕ್ಷ್ಮೀ ಶರತ್ ಕುಮಾರ್, ಕನ್ನಡದವರೇ ಆದ ಅಮೃತಾ ಐಯ್ಯರ್, ದೀಪಕ್ ಶೆಟ್ಟಿ ನಟಿಸಿರುವ ಈ ಚಿತ್ರಕ್ಕೆ ಪ್ರೇಕ್ಷಕ ಜೈಕಾರ ಹಾಕುತ್ತಿದ್ದಾರೆ. ದೊಡ್ಡ ದೊಡ್ಡ ಸಿನಿಮಾಗಳಿಗೆ ಟಕ್ಕರ್ ಕೊಡುತ್ತಿರುವ ಹನು-ಮಾನ್ ಚಿತ್ರವನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿನ್ನೆ ವೀಕ್ಷಿಸಿದ್ದಾರೆ.

 

ಮೊನ್ನೆಯಷ್ಟೇ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಪತ್ನಿ, ‌ಮಗಳೊಟ್ಟಿಗೆ ಹನು-ಮಾನ್ ಸಿನಿಮಾ ನೋಡಿದ್ದ ಶಿವಣ್ಣನಿಗೆ ತೇಜ್ ಸಜ್ಜಾ ಹಾಗೂ ಅಮೃತಾ ಸಾಥ್ ಕೊಟ್ಟಿದ್ದರು. ಚಿತ್ರ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಣ್ಣ, ಹನುಮಾನ್ ಸಿನಿಮಾವನ್ನು ಮೈಂಡ್ ಬ್ಲೋಯಿಂಗ್ ಚಿತ್ರ ಎಂದ್ದಿದ್ದರು. ತೇಜ ಸಜ್ಜಾ, ಅಮೃತಾ, ವರಲಕ್ಷ್ಮೀ ಅಭಿನಯವನ್ನು ಕೊಂಡಾಡಿದ್ದರು.

TAGGED:HanumanSamanthaTeja Sajjaತೇಜ ಸಜ್ಜಾಸಮಂತಾಹನುಮಾನ್
Share This Article
Facebook Whatsapp Whatsapp Telegram

Cinema news

kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows
Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories

You Might Also Like

young man was brutally murdered in Kalaburagi
Crime

ಕಲಬುರಗಿ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Public TV
By Public TV
34 minutes ago
Rajeev Gowda 2
Chikkaballapur

ರಾಜೀವ್‌ ಗೌಡ ನಟೋರಿಯಸ್‌ ಕ್ರಿಮಿನಲ್‌, 16 ಕೇಸ್‌ ಇದೆ – ಶೀಘ್ರ ಬಂಧನ: ಎಸ್ಪಿ

Public TV
By Public TV
36 minutes ago
Fake Pizza Hut
Latest

‌ಪಾಕ್‌ಗೆ ಮತ್ತೆ ಮುಖಭಂಗ – ನಕಲಿ ಪಿಜ್ಜಾ ಹಟ್‌ ಉದ್ಘಾಟಿಸಿ ಮರ್ಯಾದೆ ಕೆಡಿಸಿಕೊಂಡ ಖವಾಜ ಆಸಿಫ್!

Public TV
By Public TV
1 hour ago
CT Ravi 1
Bengaluru City

ಸಿಎಂ ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತಿದ್ದಾರೆ, ಈ ಸರ್ಕಾರವೇ ಭ್ರಷ್ಟಾಚಾರದಲ್ಲಿದೆ: ಸಿ.ಟಿ ರವಿ ವಾಗ್ದಾಳಿ

Public TV
By Public TV
2 hours ago
Trainer aircraft of IAF crashes in Prayagraj
Latest

ಪ್ರಯಾಗ್‌ರಾಜ್‌ನಲ್ಲಿ IAFನ ತರಬೇತಿ ವಿಮಾನ ಪತನ – ಇಬ್ಬರು ಪೈಲಟ್ ಸೇಫ್

Public TV
By Public TV
2 hours ago
Vijayapura raid
Districts

ವಿಜಯಪುರ ಪೊಲೀಸರ ಭರ್ಜರಿ ಬೇಟೆ – ಬರೋಬ್ಬರಿ 1.32 ಕೋಟಿ ನಗದು ಜಪ್ತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?