Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮ್ಮನ ಕಣ್ಣಿನ ಆಪರೇಷನ್‌ಗಾಗಿ ಮದುವೆ ಮನೆಯಲ್ಲಿ ಕೆಲಸ ಮಾಡಿದ್ದೀನಿ- ಸಂಗೀತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಮ್ಮನ ಕಣ್ಣಿನ ಆಪರೇಷನ್‌ಗಾಗಿ ಮದುವೆ ಮನೆಯಲ್ಲಿ ಕೆಲಸ ಮಾಡಿದ್ದೀನಿ- ಸಂಗೀತಾ

Cinema

ಅಮ್ಮನ ಕಣ್ಣಿನ ಆಪರೇಷನ್‌ಗಾಗಿ ಮದುವೆ ಮನೆಯಲ್ಲಿ ಕೆಲಸ ಮಾಡಿದ್ದೀನಿ- ಸಂಗೀತಾ

Public TV
Last updated: December 1, 2023 8:41 pm
Public TV
Share
1 Min Read
sangeetha sringeri
SHARE

ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಎಲ್ಲಾ ಸ್ಪರ್ಧಿಗಳು ಇದೀಗ ತಮ್ಮ ಬದುಕಿನ ಭಾವನಾತ್ಮಕ ವಿಚಾರಗಳನ್ನ ಹೇಳಿಕೊಂಡಿದ್ದಾರೆ. ಬದುಕಿನ ದಿಕ್ಕನ್ನೇ ಬದಲಿಸಿದ ಕೆಲ ಘಟನೆಗಳು ಏಳು ಬೀಳಿನ ಹಾದಿ ಹೇಗಿತ್ತು ಎಂದು ಬಿಗ್ ಬಾಸ್ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.

sangeetha 4

50 ದಿನ ಪೂರೈಸಿರೋ ಸ್ಪರ್ಧಿಗಳಿಗೆ ಮನಸ್ಸು ಭಾರ ಆಗಿರುತ್ತದೆ. ಹಾಗಾಗಿ ಟಾಸ್ಕ್ ಮುಗಿದ ಮೇಲೆ ತಮ್ಮ ಬದುಕಿನ ಟರ್ನಿಂಗ್ ಪಾಯಿಂಟ್ ಬಗ್ಗೆ ಮಾತನಾಡಿದ್ದಾರೆ. ಅದರಂತೆಯೇ ನಟಿ ಸಂಗೀತಾ ಶೃಂಗೇರಿ ಅವರು ತಮ್ಮ ತಾಯಿಯ ಕಣ್ಣಿನ ಆಪರೇಷನ್ ಮಾಡಿಸುವಾಗ ಪಟ್ಟ ಕಷ್ಟದ ಬಗ್ಗೆ ಮಾತನಾಡಿದ್ದಾರೆ.ಇದನ್ನೂ ಓದಿ:ಕನ್ನಡ ರಾಜ್ಯೋತ್ಸವ ಹಾಡಿಗೆ ಹೆಜ್ಜೆ ಹಾಕಿದ ನಟಿ ರಾಗಿಣಿ ದ್ವಿವೇದಿ

sangeetha sringeri 1 3

ಸಂಗೀತಾ ಅವರು ಶಿಸ್ತು ಬದ್ಧ ಕುಟುಂಬದಲ್ಲಿ ಬೆಳೆದವರು. ಅವರ ತಂದೆ ಏರ್‌ಫೋರ್ಸ್‌ಲ್ಲಿದ್ದವರು. ಟ್ರಾನ್ಸಫರ್ ಆಗುತ್ತಲೇ ಇತ್ತು. ಫ್ರೆಂಡ್ಸ್ ಬದಲಾಗುತ್ತಲೆ ಇದ್ದರು. ನಾನು ಕಾಲೇಜಿನಲ್ಲಿ ಓದುವಾಗ ಅಪ್ಪ ರಿಟೈರ್ಮೆಂಟ್ ತೆಗೆದುಕೊಂಡರು. ಆದರೆ, ಆಗ ಅಪ್ಪನಿಗೆ ಬೇರೆ ಕೆಲಸ ಬೇಗ ಸಿಗಲಿಲ್ಲ. ಈ ಕಡೆ ಅಮ್ಮನಿಗೆ ಕಣ್ಣಿನ ಸಮಸ್ಯೆಯೂ ಇತ್ತು. ಕಾಲೇಜು ಫೀಸ್ ಕಟ್ಟುವುದಕ್ಕೂ ಕಷ್ಟ ಆಗಿತ್ತು ಎಂದು ಹೇಳಿದ್ದಾರೆ.

sangeetha

ಆದರೆ, ನನಗೆ ಅಮ್ಮನ ಕಣ್ಣಿನ ಆಪರೇಷನ್ ಮಾಡಿಸಬೇಕೆಂಬ ಆಸೆ ಇತ್ತು. ನನ್ನ ತಾಯಿಗೆ ಒಂದು ಕಣ್ಣು ಪ್ರಾಬ್ಲಂ ಇತ್ತು. ಒಂದು ಕಣ್ಣು ಕ್ಲಿಯರ್ ಆಗಿ ಕಾಣಿಸುತ್ತಿರಲಿಲ್ಲ. ನನಗೆ ಒಂದು ಡ್ರೀಮ್ ಇತ್ತು. ನಾನು ಚೆನ್ನಾಗಿ ದುಡಿದು ಅಮ್ಮನ ಕಣ್ಣಿನ ಆಪರೇಶನ್ ಮಾಡಿಸಬೇಕು, ಕಣ್ಣನ್ನ ರೀಪ್ಲೇಸ್ ಮಾಡಿಸಬೇಕು ಅಂತ ನನಗೆ ಕನಸು ಇತ್ತು ಎಂದರು ಸಂಗೀತಾ ಶೃಂಗೇರಿ.

ಅದಕ್ಕಾಗಿ ಮದುವೆ ಮನೆಯಲ್ಲಿ ಸ್ವಾಗತ ಕೋರುವ ಕೆಲಸವನ್ನು ಮಾಡಿದ್ದೀನಿ. ಆದರೆ, ಬೇರೆ ಕೆಲಸ ಮಾಡಿಸಿಕೊಂಡವರು ಹಣವನ್ನೇ ಕೊಡದೆ ಆಟ ಆಡಿಸಿದ್ದು ಇದೆ. ಕೆಲವೊಂದು ಘಟನೆ ಜೀವನದ ಪಾಠ ಕಲಿಸಿದೆ. ಈಗ ಎಲ್ಲಿಗೆ ಬೇಕಾದರೂ ಒಬ್ಬಳೆ ಹೋಗುತ್ತೀನಿ ಎಂದು ಜೀವನದ ಅನುಭವ ಹೇಳಿದ್ದಾರೆ. ಈಗ ಒಂಟಿಯಾಗಿ ಎಲ್ಲವನ್ನೂ ಎದುರಿಸುತ್ತೀನಿ ಎಂದು ಹೇಳುತ್ತಾ ಸಂಗೀತಾ ಕಣ್ಣೀರಿಟ್ಟಿದ್ದಾರೆ. ಒಟ್ನಲ್ಲಿ ಸಂಗೀತಾರ ಬದುಕಿನ ಕಥೆ ಕೇಳಿ ಮನೆಮಂದಿ ಕೂಡ ಭಾವುಕರಾಗಿದ್ದಾರೆ.

TAGGED:bigg boss kannada 10sandalwoodsangeetha sringeriಬಿಗ್‌ ಬಾಸ್‌ ಕನ್ನಡ 10ಸಂಗೀತಾ ಶೃಂಗೇರಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
1 hour ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
2 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
2 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
3 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?