Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ರಿಷಬ್ ಶೆಟ್ಟಿ ಬರ್ತ್‌ಡೇಗೆ ಲೀಲಾ ಲವ್ಲಿ ವಿಶ್

Public TV
Last updated: July 7, 2023 10:20 am
Public TV
Share
3 Min Read
SAPTAMI
SHARE

ಕಾಂತಾರ ಸಿನಿಮಾದ ಸ್ಟಾರ್ ನಟ ರಿಷಬ್ ಶೆಟ್ಟಿಗೆ (Rishab Shetty) ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಶಿವನ ಲೀಲಾ ಸಪ್ತಮಿ ಗೌಡ (Saptami Gowda) ಅವರು ಸ್ವೀಟ್ ಆಗಿ ವಿಶ್ ಮಾಡಿದ್ದಾರೆ. ನಿಮ್ಮ ಉತ್ತುಂಗ ಮೇಲಿರಲಿ ಎಂದು ಲವ್ಲಿಯಾಗಿ ರಿಷಬ್ ಶೆಟ್ಟಿಗೆ ಅವರಿಗೆ ಲೀಲಾ ಶುಭಕೋರಿದ್ದಾರೆ. ಈ ಕುರಿತ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಕಾಂತಾರ 2 RISHAB SHETTY

ನಟ, ನಿರ್ದೇಶಕನಾಗಿ ಸಿನಿಮಾರಂಗದಲ್ಲಿ ಸೈ ಎನಿಸಿಕೊಂಡಿರುವ ರಿಷಬ್‌ಗೆ ಇಂದು 40ನೇ ವರ್ಷದ ಹುಟ್ಟುಹಬ್ಬದ (Birthday) ಸಂಭ್ರಮವಾಗಿದೆ. ಕಾಂತಾರ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್‌ಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

kantara

ನೀವು ಮತ್ತೆ ಮತ್ತೆ ಮೇಲೇರಲಿ ಮತ್ತು ಹೆಚ್ಚಿನ ಯಶಸ್ಸು ತಲುಪಲಿ, ಮತ್ತು ನಿಮ್ಮ ಶುದ್ಧ ಗ್ರಿಟ್, ದೃಢನಿರ್ಧಾರ ಮತ್ತು ಸಿನಿಮಾದ ಬಗ್ಗೆ ನಿಮ್ಮಲ್ಲಿರುವ ಉತ್ಸಾಹದಿಂದ ಎಲ್ಲಾ ರೀತಿಯ ದಾಖಲೆಗಳನ್ನು ಮಾಡಿ. ಸಂತೋಷ, ಪ್ರೀತಿ ಮತ್ತು ಶಾಂತಿಯಿಂದ ತುಂಬಿದ ಹೆಚ್ಚು ಯಶಸ್ವಿ ವರ್ಷವನ್ನು ಬಯಸುತ್ತೇವೆ ಎಂದು ಫೋಟೋಗಳ ಜೊತೆ ಸಪ್ತಮಿ ಗೌಡ ಬರೆದುಕೊಂಡಿದ್ದಾರೆ. ನಿಮ್ಮ ನಿರ್ದೇಶನದಲ್ಲಿ ನನಗೆ ಅವಕಾಶ ಸಿಕ್ಕಿದ್ದಕ್ಕಾಗಿ ನಾನು ಎಷ್ಟು ಕೃತಜ್ಞನಾಗಿದ್ದೇನೆ ಎಂದು ನಾನು ಎಷ್ಟೇ ಧನ್ಯವಾದ ಹೇಳಿದರೂ ಸಾಕಾಗುವುದಿಲ್ಲ. ಕಾಂತಾರ ಸಿನಿಮಾ ಸೆಟ್‌ನಲ್ಲಿರುವಾಗ ನನ್ನ ಕಲಿಕೆಗಾಗಿ ಸಾಥ್ ನೀಡಿದ್ದಕ್ಕೆ ಧನ್ಯವಾದಗಳು ಎಂದು ಸಪ್ತಮಿ ಲವ್ಲಿಯಾಗಿ ಸಹನಟ ರಿಷಬ್‌ಗೆ ವಿಶ್ ತಿಳಿಸಿದ್ದಾರೆ.

SAPTAMI GOWDA

ರಿಷಬ್ ನಿರ್ದೇಶನದ ‘ಕಾಂತಾರ’ (Kantara) ಸಿನಿಮಾದಲ್ಲಿ ಶಿವ-ಲೀಲಾ ಕೆಮಿಸ್ಟ್ರಿ ಕೂಡ ಹೈಲೆಟ್ ಆಗಿತ್ತು. ಅದರಲ್ಲೂ ಸಿಂಗಾರ ಸಿರಿಯೇ ಸಾಂಗ್‌ನಲ್ಲಿ ಈ ಜೋಡಿ ಕಮಾಲ್ ಮಾಡಿತ್ತು. ಹಾಡು, ಸಿನಿಮಾ, ಶಿವ ಮತ್ತು ಲೀಲಾ ಕೆಮಿಸ್ಟ್ರಿ ಎಲ್ಲವೂ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದಿಂದ ಶುರುವಾದ ಗೆಳೆತನ, ಇಂದಿಗೂ ರಿಷಬ್- ಸಪ್ತಮಿ ನಡುವೆ ಒಳ್ಳೆಯ ಒಡನಾಟವಿದೆ. ಇದನ್ನೂ ಓದಿ:ಪ್ಯಾರಿಸ್‌ನ ರೊಮ್ಯಾಂಟಿಕ್‌ ಫೋಟೋ ಹಂಚಿಕೊಂಡ ಅದಿತಿ ಪ್ರಭುದೇವ

Kantara 2

ಪ್ರತಿಭಾನ್ವಿತ ನಟ ರಿಷಬ್ ಶೆಟ್ಟಿ ಅವರು ಬ್ಯಾಗ್ರೌಂಡ್ ಇಲ್ಲದೇ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ಸಣ್ಣ ಪುಟ್ಟ ಪಾತ್ರಗಳನ್ನ ಮಾಡುತ್ತಾ ಚಿತ್ರರಂಗದಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದರು. ನಟನೆಯ ಜೊತೆ ಡೈರೆಕ್ಷನ್ ಕೂಡ ಆಸಕ್ತಿಯಿದ್ದ ಕಾರಣ, 2016ರಲ್ಲಿ ಅವರು ‘ರಿಕ್ಕಿ’ ಸಿನಿಮಾ ನಿರ್ದೇಶನ ಮಾಡಿದರು. ಅದೇ ವರ್ಷ ರಿಲೀಸ್ ಆದ ರಿಷಬ್ ನಿರ್ದೇಶನದ ‘ಕಿರಿಕ್ ಪಾರ್ಟಿ’ ಸಿನಿಮಾ ಸೂಪರ್ ಹಿಟ್ ಆಯಿತು. 2018ರಲ್ಲಿ ರಿಲೀಸ್ ಆದ ‘ಸಹಿಪ್ರಾ ಶಾಲೆ ಕಾಸರಗೋಡು’ ಸೂಪರ್ ಹಿಟ್ ಚಿತ್ರಗಳ ಸಾಲಿಗೆ ಸೇರಿತು. ಮಕ್ಕಳನ್ನೇ ಮುಖ್ಯವಾಗಿಟ್ಟುಕೊಂಡು ಮಾಡಿದ್ದ ಈ ಸಿನಿಮಾ ಕನ್ನಡ ಶಾಲೆಗಳ ಉಳಿಸುವ ಅಗತ್ಯತೆಯ ಸಂದೇಶವನ್ನೂ ಈ ಸಿನಿಮಾದ ಮೂಲಕ ರಿಷಬ್ ತೆರೆಯ ಮೇಲೆ ತೋರಿಸಿದರು. ಕಳೆದ ವರ್ಷ ರಿಲೀಸ್ ಆದ ‘ಕಾಂತಾರ’ ಚಿತ್ರ ಅವರ ರಿಷಬ್ ಕೆರಿಯರ್‌ಗೆ ಬಿಗ್ ಬ್ರೇಕ್ ಕೂಡ ಸಿಕ್ಕಿತ್ತು.

‘ಕಾಂತಾರ 2’ಗಾಗಿ (Kantara 2) ರಿಷಬ್ ಶೆಟ್ಟಿ ಭರ್ಜರಿ ತಯಾರಿ ಮಾಡ್ತಿದ್ದಾರೆ. ಅದಕ್ಕಾಗಿ ಕುದುರೆ ಸವಾರಿ, ಕಲರಿ ಪಯಟ್ಟು ಕಲಿಯುತ್ತಿದ್ದಾರೆ. ಕಾಂತಾರ ಚಿತ್ರದಂತೆ ಕಾಂತಾರ 2 ಕೂಡ ಅಭೂತಪೂರ್ವ ಯಶಸ್ಸು ಗಳಿಸಲೇಬೇಕು ಅಂತಾ ಶೆಟ್ರು ಪಣ ತೊಟ್ಟಿದ್ದಾರೆ. ಇದೆಲ್ಲದರ ನಡುವೆ ಜುಲೈ 7ರಂದು ರಿಷಬ್ ಹುಟ್ಟುಹಬ್ಬ ಆಗಿರುವ ಕಾರಣ, ನಟನ ಮುಂದಿನ ಸಿನಿಮಾಗಳ ಬಗ್ಗೆ ಸಿಹಿಸುದ್ದಿ ಸಿಗುತ್ತಾ ಕಾದುನೋಡಬೇಕಿದೆ. ರಿಷಬ್ ಶೆಟ್ಟಿ ಅವರು ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ನಂದಿ ಲಿಂಕ್ ಗ್ರೌಂಡ್‌ನಲ್ಲಿ ಅವರು ಫ್ಯಾನ್ಸ್ ಭೇಟಿ ಆಗುತ್ತಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅಭಿಮಾನಿಗಳಿಗೆ ಬರುವಂತೆ ಈಗಾಗಲೇ ರಿಷಬ್ ಅವರು ಆಹ್ವಾನ ನೀಡಿದ್ದಾರೆ.

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್

TAGGED:birthdayKantararishab shettysandalwoodsaptami gowdaಕಾಂತಾರರಿಷಬ್ ಶೆಟ್ಟಿಲೀಲಾಸಪ್ತಮಿ ಗೌಡಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

Hoskote Accident
Bengaluru City

Bengaluru | ಆಟೋಗೆ ಕಾರು ಡಿಕ್ಕಿ – ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು

Public TV
By Public TV
9 minutes ago
Israeli strikes hit irans oil Depot
Latest

Israel vs Iran War: ಹೊತ್ತಿ ಉರಿದ ಟೆಹ್ರಾನ್‌- ತೈಲ ಡಿಪೋ ಮೇಲೆ ಇಸ್ರೇಲ್‌ ದಾಳಿ

Public TV
By Public TV
20 minutes ago
Ahmedabad Air India Plane Crash Money
Latest

ಅಹಮದಾಬಾದ್ ವಿಮಾನ ದುರಂತ – ಅವಶೇಷಗಳಡಿ ಸೂಟ್‌ಕೇಸ್‌ನಲ್ಲಿದ್ದ ಹಣ ಪತ್ತೆ

Public TV
By Public TV
35 minutes ago
malnad tawa fry
Food

ಮಲ್ನಾಡ್‌ ಸ್ಪೆಷಲ್‌ ತವಾ ಫ್ರೈ ಮಾಡಿ.. ಸವಿಯಿರಿ

Public TV
By Public TV
8 hours ago
05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
8 hours ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?