Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ಶಿಲ್ಪಾ ಶೆಟ್ಟಿಗೆ ನಟ ರಿಚರ್ಡ್ ಗೇರ್ ಮುತ್ತಿಟ್ಟ ಪ್ರಕರಣ : 15 ವರ್ಷವಾದರೂ ಇನ್ನೂ ಜೀವಂತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಟಿ ಶಿಲ್ಪಾ ಶೆಟ್ಟಿಗೆ ನಟ ರಿಚರ್ಡ್ ಗೇರ್ ಮುತ್ತಿಟ್ಟ ಪ್ರಕರಣ : 15 ವರ್ಷವಾದರೂ ಇನ್ನೂ ಜೀವಂತ

Bollywood

ನಟಿ ಶಿಲ್ಪಾ ಶೆಟ್ಟಿಗೆ ನಟ ರಿಚರ್ಡ್ ಗೇರ್ ಮುತ್ತಿಟ್ಟ ಪ್ರಕರಣ : 15 ವರ್ಷವಾದರೂ ಇನ್ನೂ ಜೀವಂತ

Public TV
Last updated: July 28, 2022 12:41 pm
Public TV
Share
1 Min Read
Richard Gere and Shilpa Shetty 1
SHARE

ಏಡ್ಸ್ ಜಾಗೃತಿ ಕಾರ್ಯಕ್ರಮದ ವೇದಿಕೆಯ ಮೇಲೆ ಹಾಲಿವುಡ್ ನಟ ರಿಚರ್ಡ್ ಗೇರ್, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಗೆ ಒತ್ತಾಯದಿಂದ ಮುತ್ತಿಟ್ಟ ಪ್ರಕರಣ, 15 ವರ್ಷ ಕಳೆದರೂ ಇನ್ನೂ ಜೀವಂತವಾಗಿದೆ. ಈಗಾಗಲೇ ಈ ಪ್ರಕರಣ ಖುಲಾಸೆಗೊಂಡಿದ್ದರೂ, ಈ ತೀರ್ಪನ್ನು ಪ್ರಶ್ನಿಸಿ ಮತ್ತೆ ಕೋರ್ಟ್ ಮೆಟ್ಟಿಲು ಏರಿದ್ದಾರೆ ರಾಜಸ್ಥಾನದ ಅಲ್ವಾರ್ ಪೊಲೀಸರು.  ಹಾಗಾಗಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.

Richard Gere and Shilpa Shetty 2

2007ರಲ್ಲಿ ರಾಜಸ್ಥಾನದ ಚಾರಿಟಿ ಕಾರ್ಯಕ್ರಮದ ವೇದಿಕೆಯಲ್ಲಿ ಒತ್ತಾಯ ಮಾಡಿ ಶಿಲ್ಪಾ ಶೆಟ್ಟಿಗೆ ಕಿಸ್ ಮಾಡಿದ್ದರು ರಿಚರ್ಡ್ ಗೇರ್. ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು. ಸಾರ್ವಜನಿಕ ವೇದಿಕೆಯ ಮೇಲೆ ಹೀಗೆ ಅಶ್ಲೀಲವಾಗಿ ನಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ದೂರು ಸಲ್ಲಿಕೆಯಾಗಿತ್ತು. ಶಿಲ್ಪಾ ಶೆಟ್ಟಿ ಕೂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮ್ಮಿಂದ ಯಾವುದೇ ತಪ್ಪು ನಡೆದಿಲ್ಲವೆಂದು ಕೋರ್ಟ್ ಮೊರೆ ಹೋಗಿದ್ದರು. ಕಳೆದ ಜನವರಿಯಲ್ಲಿ ಮುಂಬೈನ ಬಲ್ಲಾರ್ಡ್ ಪಿಯರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿಲ್ಪಾ ಶೆಟ್ಟಿಯನ್ನು ಆರೋಪದಿಂದ ಮುಕ್ತಗೊಳಿಸಿತ್ತು. ಇದನ್ನೂ ಓದಿ:ಓಟಿಟಿನಲ್ಲಿ ಬರುತ್ತಿದ್ದಾಳೆ ರಕ್ಷಿತ್ ಶೆಟ್ಟಿ ನಟನೆಯ ಕನ್ನಡದ ‘ಚಾರ್ಲಿ

Richard Gere and Shilpa Shetty 3

ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ರಾಜಸ್ಥಾನದ ಅಲ್ವಾರ್ ಪೊಲೀಸರು ಏಪ್ರಿಲ್ ನಲ್ಲಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಜಾ ಮಾಡುವಂತೆ ಕೋರಿ ಶಿಲ್ಪಾ ಶೆಟ್ಟಿ ಮತ್ತೆ ಕೋರ್ಟ್ ಮೊರೆ ಹೋಗಿದ್ದಾರೆ. ತಾವು ಸಾರ್ವಜನಿಕ ವ್ಯಕ್ತಿಯಾಗಿ ಹೇಗೆ ವರ್ತಿಸಬೇಕು ಎಂಬ ಅರಿವಿದೆ. ಹಾಗಾಗಿ  ಮೇಲ್ಮನವಿ ವಜಾ ಗೊಳಿಸಿ ಎಂದು ತಮ್ಮ ವಕೀಲರ ಮೂಲಕ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:aidsbollywoodkissrajasthanRichard Gereshilpa shettyಏಡ್ಸ್ಕಿಸ್ಬಾಲಿವುಡ್ರಾಜಸ್ಥಾನರಿಚರ್ಡ್ ಗೇರ್ಶಿಲ್ಪಾ ಶೆಟ್ಟಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

pm modi meeting
Latest

ಇಸ್ರೇಲ್‌-ಇರಾನ್‌ ಯುದ್ಧ; ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

Public TV
By Public TV
33 minutes ago
Iran Strikes On Israel
Latest

ಖಮೇನಿ ಹತ್ಯೆಗೆ ಪ್ರತೀಕಾರ – ಇರಾನ್‌ ಕ್ಷಿಪಣಿ ದಾಳಿಗೆ ಇಸ್ರೇಲ್‌ನಲ್ಲಿ 10 ಮಂದಿ ಸಾವು

Public TV
By Public TV
1 hour ago
Ayatollah Ali Khamenei 1
Latest

ಚೀನಾದ ಶಸ್ತ್ರಾಸ್ತ ನಂಬಿ ಪ್ರಾಣ ಕಳೆದುಕೊಂಡ ಖಮೇನಿ!

Public TV
By Public TV
2 hours ago
Iran Attacks Oil Tanker
Latest

15 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್‌ ದಾಳಿ

Public TV
By Public TV
2 hours ago
udupi krishna mutt kannada board 1
Latest

ಉಡುಪಿ ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ – ಏನಿರುತ್ತೆ, ಏನಿರಲ್ಲ?

Public TV
By Public TV
3 hours ago
Ayatollah Arafi
Latest

ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ ಈಗ ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?