Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಕನ್ನಡಕ್ಕೆ ಬರಲಿದ್ದಾರೆ ಶಿಲ್ಪಾ ಶೆಟ್ಟಿ: ʻಕೆಡಿ’ಯಲ್ಲಿ ಲೇಡಿ ಪವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಕನ್ನಡಕ್ಕೆ ಬರಲಿದ್ದಾರೆ ಶಿಲ್ಪಾ ಶೆಟ್ಟಿ: ʻಕೆಡಿ’ಯಲ್ಲಿ ಲೇಡಿ ಪವರ್

Bengaluru City

ಮತ್ತೆ ಕನ್ನಡಕ್ಕೆ ಬರಲಿದ್ದಾರೆ ಶಿಲ್ಪಾ ಶೆಟ್ಟಿ: ʻಕೆಡಿ’ಯಲ್ಲಿ ಲೇಡಿ ಪವರ್

Public TV
Last updated: November 25, 2022 2:24 pm
Public TV
Share
1 Min Read
shilpa shetty
SHARE

ಕರಾವಳಿ ಬ್ಯೂಟಿ ಶಿಲ್ಪಾ ಶೆಟ್ಟಿ(Shilpa Shetty) ಮತ್ತೆ ಕನ್ನಡ ಸಿನಿಮಾಗೆ ಕಂಬ್ಯಾಕ್ ಆಗ್ತಿದ್ದಾರೆ. ನಿರ್ದೇಶಕ ಪ್ರೇಮ್ (Director Prem) ಚಿತ್ರದ ಮೂಲಕ ಕನ್ನಡಕ್ಕೆ ಮತ್ತೆ ಬರುತ್ತಿದ್ದಾರೆ. ರವಿಚಂದ್ರನ್, ಉಪೇಂದ್ರ ಜೊತೆ ಸೊಂಟ ಬಳುಕಿಸಿದ್ದ ನಟಿ ಮತ್ತೆ ತಮ್ಮ ಖದರ್ ತೋರಿಸಲು ಬರುತ್ತಿದ್ದಾರೆ. ಈ ಮೂಲಕ ಕನ್ನಡ ಪ್ರೇಕ್ಷಕರಿಗೆ ಶಿಲ್ಪಾ ಶೆಟ್ಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

shilpa shetty

ಬಾಲಿವುಡ್ ನಟಿ (Bollywood Actress) ಶಿಲ್ಪಾ ಶೆಟ್ಟಿ ಮತ್ತೊಮ್ಮೆ ಕನ್ನಡದಲ್ಲಿ ಕಮಾಲ್ ಮಾಡಲು ಬರುತ್ತಿದ್ದಾರೆ. ಧ್ರುವ ಸರ್ಜಾ(Dhruva Sarja) ಅಭಿನಯದ `ಕೆಡಿ’ ಚಿತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬರುತ್ತಿದ್ದು, ಕೆಡಿ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ಪವರ್ ಫುಲ್ ಪಾತ್ರ ಮಾಡಲಿದ್ದಾರೆ. ಧ್ರುವಾಗೆ ಟಕ್ಕರ್ ಕೊಡಲು ನಟಿ ಬರುತ್ತಿದ್ದಾರೆ. ಇದನ್ನೂ ಓದಿ:ಹನಿಮೂನ್ ಸ್ಪಾಟ್ ಬಾಲಿಯಲ್ಲಿ ಒಂಟಿಯಾಗಿ ನಿವೇದಿತಾ ಗೌಡ ಮೋಜು- ಮಸ್ತಿ

 

View this post on Instagram

 

A post shared by Prem❣️s (@directorprems)

ಈಗಾಗಲೇ ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಳ್ಳಲಿದ್ದಾರೆ. ಈ ಹಿಂದೆ ಮೂರು ಬಾರಿ ಸ್ಯಾಂಡಲ್‌ವುಡ್ ತೆರೆಮೇಲೆ ನಗು ಚೆಲ್ಲಿ, ನಡು ಬಳುಕಿಸಿ, ಪ್ರೇಕ್ಷಕರ ಎದೆಗೆ ಕಿಚ್ಚು ಹಚ್ಚಿದ್ದಾರೆ ಶಿಲ್ಪಾ ಶೆಟ್ಟಿ. ಅದರಲ್ಲೂ `ಪ್ರೀತ್ಸೋದ್ ತಪ್ಪಾ’ ಚಿತ್ರದಲ್ಲಿನ ಶಿಲ್ಪಾ ಶೆಟ್ಟಿಯ ಗ್ಲಾಮರಸ್ ನೋಟವನ್ನು ಅದ್ಯಾರು ತಾನೆ ಮರೆಯಲು ಸಾಧ್ಯ. ಇದೀಗ `ಕೆಡಿ’ಯಲ್ಲಿ ಶಿಲ್ಪಾ ರೆಟ್ರೋ ಸ್ಟೈಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯಾಕಂದ್ರೆ `ಕೆಡಿ’ 80ರ ದಶಕದ ರಕ್ತಸಿಕ್ತ ಕಥೆಯ ಸಿನಿಮಾ. ಶಿಲ್ಪಾ ಶೆಟ್ಟಿ ಎಂಟ್ರಿ ಕೆಡಿ ಖದರ್ ಇರೋದ್ರಿಂದ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:Director PremKDsandalwoodshilpa shettyಧ್ರುವಾ ಸರ್ಜಾಪ್ರೇಮ್ಬಾಲಿವುಡ್ಶಿಲ್ಪಾ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
23 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
36 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
1 hour ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
1 hour ago
Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?