‘ಕಬ್ಜ’ ಸಿನಿಮಾದ (Kabza Film) ಬ್ಯೂಟಿ ಶ್ರಿಯಾ ಶರಣ್ ಮಳೆಗಾಲದ ಚಳಿಯಲ್ಲೂ ಬಿಸಿ ಹೆಚ್ಚಿಸಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ನಟಿ ಶೇರ್ ಮಾಡಿದ ಫೋಟೋ ನೋಡಿದ ನೆಟ್ಟಿಗರ ಕಣ್ಣು ತಂಪಾಗಿದೆ. ಚಳಿಯಲ್ಲೂ ಬಿಕಿನಿ ಧರಿಸಿ ಪಡ್ಡೆಹುಡುಗರ ಟೆಂಪ್ರೆಚರ್ ಹೆಚ್ಚಿಸಿದ್ದಾರೆ. ಇದನ್ನೂ ಓದಿ:ಮೆಗಾಸ್ಟಾರ್ ಚಿರಂಜೀವಿ ಚಿತ್ರ ರಿಜೆಕ್ಟ್ ಮಾಡಿದ ಶ್ರೀಲೀಲಾ
41ರ ಹರೆಯದಲ್ಲೂ 18ರ ಯುವತಿಯರನ್ನ ನಾಚಿಸುವಂತ ಫಿಟ್‌ನೆಸ್ ಹೊಂದಿದ್ದಾರೆ ಶ್ರೀಯಾ. ಬೀಚ್‌ನಲ್ಲಿ ಬಿಕಿನಿ ಹಾಕಿ ಕೊಟ್ಟ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಇದನ್ನೂ ಓದಿ:ರೀಲ್ಸ್ ರಾಣಿ ಈಗ ಪ್ರಭಾಸ್‌ಗೆ ನಾಯಕಿ
ಕಡಲ ತೀರದಲ್ಲಿ ವಿವಿಧ ಭಂಗಿಯಲ್ಲಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ಮಾದಕ ನೋಟಕ್ಕೆ ಗಂಡ್ ಹೈಕ್ಳು ಕಳೆದೋಗಿದ್ದಾರೆ.
‘ಕಬ್ಜ’ ನಟಿ ಶ್ರೀಯಾ ಸದ್ಯ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಬಗೆ ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಸಿನಿಪ್ರೇಕ್ಷಕರ ಮನಗೆಲ್ಲುತ್ತಿದ್ದಾರೆ.
ತೆಲುಗಿನ ‘ಸಂತೋಷಂ’ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಶ್ರೀಯಾ ಶರಣ್ ಇದೀಗ ಬಹುಭಾಷಾ ನಟಿಯಾಗಿ ಬೇಡಿಕೆ ಹೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:‘ತಂಗಲಾನ್’ ಸೀಕ್ವೆಲ್ ಬಗ್ಗೆ ಸಿಹಿಸುದ್ದಿ ಕೊಟ್ಟ ಚಿಯಾನ್ ವಿಕ್ರಮ್
ಈ ಹಿಂದೆ ‘ಚಂದ್ರ’ (Chandra Kannada Film) ಎಂಬ ಕನ್ನಡ ಸಿನಿಮಾದಲ್ಲಿ ಲವ್ಲಿ ಸ್ಟಾರ್ ಪ್ರೇಮ್‌ಗೆ (Lovely Star Prem) ನಾಯಕಿಯಾಗಿ ನಟಿಸಿದ್ದರು. ಈ ಸಿನಿಮಾಗೆ ರೂಪಾ ಅಯ್ಯರ್ ನಿರ್ದೇಶನ ಮಾಡಿದ್ದರು.
ಅಂದಹಾಗೆ, ಉಪೇಂದ್ರ (Upendra) ನಟನೆಯ ಕಬ್ಜ ಸಿನಿಮಾದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಈ ಚಿತ್ರವನ್ನು ಆರ್. ಚಂದ್ರು ನಿರ್ದೇಶನ ಮಾಡಿದ್ರು. ‘ಕಬ್ಜ ಪಾರ್ಟ್ 2’ ಕೂಡ ಬರಲಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕೂಡ ಎದುರು ನೋಡ್ತಿದ್ದಾರೆ.