Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ವಜ್ರಕಾಯ’ ನಟಿ ಶುಭ್ರಾ ಅಯ್ಯಪ್ಪ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ವಜ್ರಕಾಯ’ ನಟಿ ಶುಭ್ರಾ ಅಯ್ಯಪ್ಪ

Bengaluru City

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ವಜ್ರಕಾಯ’ ನಟಿ ಶುಭ್ರಾ ಅಯ್ಯಪ್ಪ

Public TV
Last updated: January 10, 2023 3:24 pm
Public TV
Share
1 Min Read
shubra 2
SHARE

`ವಜ್ರಕಾಯ’ (Vajrakaya) ಸಿನಿಮಾ ಖ್ಯಾತಿಯ ಶುಭ್ರಾ ಅಯ್ಯಪ್ಪ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬಹುಕಾಲದ ಗೆಳೆಯ ವಿಶಾಲ್ ಶಿವಪ್ಪ (Vishal Sivappa) ಜೊತೆ ನಟಿ ಶುಭ್ರಾ ಹಸೆಮಣೆ (Wedding) ಏರಲು ಸಜ್ಜಾಗಿದ್ದಾರೆ.

Shubra Aiyappa 2ಶಿವರಾಜ್‌ಕುಮಾರ್‌ಗೆ (Shivarajkumar) ನಾಯಕಿಯಾಗುವ ಮೂಲಕ ಕೂರ್ಗ್ ಬ್ಯೂಟಿ ಶುಭ್ರಾ (Shubra Aiyappa) ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಬಳಿಕ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ನಟಿಸಿದ್ದರು. ಇದೀಗ ಸಿನಿಮಾ ಅವಕಾಶಗಳು ಅರಸಿ ಬರುತ್ತಿರುವ ಬೆನ್ನಲ್ಲೇ ಉದ್ಯಮಿ ವಿಶಾಲ್ (Businessmen Vishal) ಜೊತೆ ಮದುವೆಗೆ ಸಿದ್ಧರಾಗಿದ್ದಾರೆ.

shubra aiyappa 4

ಸತತ 6 ವರ್ಷಗಳ ಡೇಟಿಂಗ್ (Dating) ನಂತರ ಗುರುಹಿರಿಯರ ಸಮ್ಮುಖದಲ್ಲಿ ಶುಭ್ರಾ ಅಯ್ಯಪ್ಪ ಮತ್ತು ವಿಶಾಲ್ ಶಿವಪ್ಪ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಉದ್ಯಮಿ ವಿಶಾಲ್ ಮೊದಲು ಶುಭ್ರಾಗೆ ಪ್ರಪೋಸ್ ಮಾಡಿದ್ರಂತೆ, ಕೊಂಚ ಸಮಯಾವಕಾಶದ ನಂತರ ವಿಶಾಲ್ ಪ್ರೀತಿಗೆ ನಟಿ ಗ್ರೀನ್ ಸಿಗ್ನಲ್ ಕೊಟ್ಟರು. ಇದನ್ನೂ ಓದಿ: ಡಿವೋರ್ಸ್ ನಂತರ ಆಧ್ಯಾತ್ಮದತ್ತ ಹೊರಳಿದ್ರಾ ನಟಿ ಸಮಂತಾ

shubra

ಇದೀಗ ಜನವರಿ 18ರಂದು ಫ್ಯಾಮಿಲಿ ಜೊತೆ ಕೂರ್ಗ್‌ನಲ್ಲಿ ವಿಶಾಲ್ ಮತ್ತು ಶುಭ್ರಾ ಸರಳವಾಗಿ ಮದುವೆಯಾಗುತ್ತಿದ್ದಾರೆ. ಇನ್ನೂ ಜ.20 ಮತ್ತು 21ರಂದು ಮೈಸೂರಿನಲ್ಲಿ ಸಿನಿಮಾ ರಂಗದ ಸ್ನೇಹಿತರಿಗೆ, ಗಣ್ಯರಿಗೆ ಆರತಕ್ಷತೆ ಹಮ್ಮಿಕೊಳ್ಳಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:`ವಜ್ರಕಾಯ'actresssandalwoodShubra Aiyappavajrakayavishal sivappaweddingಮದುವೆವಿಶಾಲ್ ಶಿವಪ್ಪಶುಭ್ರಾ ಅಯ್ಯಪ್ಪಸ್ಯಾಂಡಲ್‍ವುಡ್
Share This Article
FacebookWhatsappWhatsappTelegram

Cinema news

TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories

You Might Also Like

Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
20 minutes ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
37 minutes ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
53 minutes ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
2 hours ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
2 hours ago
BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?