Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರೂರತ್ವ ಇರುವ ವ್ಯಕ್ತಿತ್ವ ಅವರದಲ್ಲ: ದರ್ಶನ್‌ ಪ್ರಕರಣದ ಬಗ್ಗೆ ಸ್ಪೂರ್ತಿ ವಿಶ್ವಾಸ್ ರಿಯಾಕ್ಷನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕ್ರೂರತ್ವ ಇರುವ ವ್ಯಕ್ತಿತ್ವ ಅವರದಲ್ಲ: ದರ್ಶನ್‌ ಪ್ರಕರಣದ ಬಗ್ಗೆ ಸ್ಪೂರ್ತಿ ವಿಶ್ವಾಸ್ ರಿಯಾಕ್ಷನ್

Cinema

ಕ್ರೂರತ್ವ ಇರುವ ವ್ಯಕ್ತಿತ್ವ ಅವರದಲ್ಲ: ದರ್ಶನ್‌ ಪ್ರಕರಣದ ಬಗ್ಗೆ ಸ್ಪೂರ್ತಿ ವಿಶ್ವಾಸ್ ರಿಯಾಕ್ಷನ್

Public TV
Last updated: July 9, 2024 1:29 pm
Public TV
Share
2 Min Read
spoorthi vishwas
SHARE

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದ ಆರೋಪಿಯಾಗಿ ದರ್ಶನ್ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಕನ್ನಡದ ಹಲವು ನಟ, ನಟಿಯರು ದರ್ಶನ್ (Darshan) ಪ್ರಕರಣದ ಬಗ್ಗೆ ಮಾತನಾಡಿದ ಬೆನ್ನಲ್ಲೇ ಈಗ ‘ಜಾಲಿಡೇಸ್’ ನಟಿ ಸ್ಪೂರ್ತಿ ವಿಶ್ವಾಸ್ (Spoorthi Vishwas) ಕೂಡ ಮಾತನಾಡಿದ್ದಾರೆ. ತಪ್ಪು ಯಾರೇ ಮಾಡಿದ್ರೂ ಶಿಕ್ಷೆಯಾಗಲಿ ಎಂದು ‘ಪಬ್ಲಿಕ್ ಟಿವಿ’ಗೆ ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:ಖ್ಯಾತ ಗಾಯಕಿ ಉಷಾ ಉತ್ತುಪ್ ಪತಿ ಹೃದಯಾಘಾತದಿಂದ ನಿಧನ

DARSHAN 5

ಇದು ತುಂಬಾ ಸೂಕ್ಷ್ಮ ವಿಚಾರ. ನಾನು ದರ್ಶನ್ ಅಣ್ಣನನ್ನು ಭೇಟಿ ಮಾಡಿದ್ದು ಬುಲ್ ಬುಲ್ ಸಿನಿಮಾ ಟೈಮ್‌ನಲ್ಲಿ, ಆ ಪರಿಚಯವೇ ಇಂದಿಗೂ ಅವರು ನನ್ನ ಸ್ವಂತ ತಂಗಿ ಹಾಗೆ ಟ್ರೀಟ್ ಮಾಡಿದ್ದರು. ಅವರ ಮನೆಗೆ ಬರುತ್ತಿದ್ದೀನಿ ಅಂದರೆ ನನಗೆ ಏನು ಇಷ್ಟ ಅದನ್ನೇ ಅಡುಗೆ ಮಾಡಿಸುತ್ತಿದ್ದರು. ಅವರ ಹಾಗೆಯೇ ವಿಜಯಲಕ್ಷ್ಮಿ ಅಕ್ಕ ಕೂಡ ಮನೆಯವರ ಹಾಗೆಯೇ ನೋಡಿಕೊಳ್ತಿದ್ದರು ಎಂದು ನಟಿ ಸ್ಪೂರ್ತಿ ಮಾತನಾಡಿದ್ದಾರೆ.

spoorthi vishwas 1ಆದರೆ ಈ ಪ್ರಕರಣ ಬಗ್ಗೆ ಕೇಳಿದ್ಮೇಲೆ ಅದನ್ನು ನಂಬೋಕೆ ಕಷ್ಟವಾಯಿತು. ನನ್ನ ಅವರನ್ನು ಹತ್ತಿರದಿಂದ ನೋಡಿದ್ದೇನೆ. ಇಷ್ಟು ಕ್ರೂರತ್ವ ಇರುವ ವ್ಯಕ್ತಿತ್ವ ಅವರದಲ್ಲ. ಆದರೆ ಕಾನೂನು ಎಲ್ಲರಿಗೂ ಒಂದೇ. ಅದರ ಪ್ರಕಾರ ಯಾರೇ ತಪ್ಪಿಸ್ಥರು ಇದ್ದಾರೆ ಅವರಿಗೆ ಶಿಕ್ಷೆಯಾಗಲಿ. ಇದರಿಂದ ದರ್ಶನ್ ಅಣ್ಣ ಆಚೆ ಬರಲಿ ಅಂತ ದೇವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ನಟಿ ಮಾತನಾಡಿದ್ದಾರೆ.

DARSHAN VJAYALAKSHMI

ದರ್ಶನ್ ಅಣ್ಣನ ಕಷ್ಟದ ಸಮಯದಲ್ಲಿ ವಿಜಯಲಕ್ಷ್ಮಿ ಅಕ್ಕ ಜೊತೆ ನಿಂತಿದ್ದಾರೆ. ಅವರ ಮೇಲೆ ಗೌರವ ಇನ್ನೂ ಜಾಸ್ತಿ ಆಗಿದೆ. ಇದರಿಂದ ಮದುವೆ ಬೆಲೆ ಏನು ಅಂತ ನೀವು ಪ್ರೂವ್ ಮಾಡಿದ್ದೀರಾ ಎಂದು ವಿಜಯಲಕ್ಷ್ಮಿ ಬಗ್ಗೆ ನಟಿ ಮಾತನಾಡಿದ್ದಾರೆ. ದರ್ಶನ್ ಅಣ್ಣ ಈ ಕೆಲಸ ಮಾಡಿಲ್ಲ ಅಂತ ನಂಬಿಕೆಯಿದೆ. ಅವರು ಅರೆಸ್ಟ್ ಆಗಿದ್ದಾರೆ ಅಂತ ಸುದ್ದಿ ಕೇಳಿದಾಗ ಶಾಕ್ ಆಯ್ತು. ಹೀಗೆ ಆಗಬಾರದಿತ್ತು ಅನಿಸಿತು ಎಂದು ಸ್ಪೂರ್ತಿ ಮಾತನಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಕೆಟ್ಟದಾಗಿ, ಹೀನಾಯವಾಗಿ ಮೇಸೇಜ್ ಮಾಡುತ್ತಾರೆ. ತುಂಬಾ ಜನ ಹೆಣ್ಣು ಮಕ್ಕಳು ಈ ವಿಷ್ಯನ ಆಚೆ ಹೇಳಿಕೊಳ್ಳೋಕೆ ಹಿಂಜರಿಯುತ್ತಾರೆ. ಆ ಒಂದು ಮೆಸೇಜ್‌ನಿಂದ ಇವತ್ತು ಎಷ್ಟು ಕುಟುಂಬಗಳು ಬೀದಿಗೆ ಬಂದಿದೆ. ಹೀಗೆಲ್ಲಾ ಮಾಡಲು ಹೋಗಬೇಡಿ ಎಂದಿದ್ದಾರೆ. ದರ್ಶನ್ ಅಣ್ಣ ಕನ್ನಡ ಚಿತ್ರರಂಗಕ್ಕೆ ವಾಪಾಸ್ ಬರಲಿ ಚಿತ್ರಗಳನ್ನು ಮಾಡಲಿ ಎಂದಿದ್ದಾರೆ. ಅಣ್ಣನನ್ನು 3 ವರ್ಷದ ಹಿಂದೆ ಮೀಟ್ ಮಾಡಿದ್ದು, ಅವರ ಮನೆಯಲ್ಲಿ ಊಟ ಮಾಡಿದ್ದೀನಿ. ಆ ಋಣಕ್ಕಾದ್ರೂ ಅವರನ್ನು ಮೀಟ್ ಮಾಡುತ್ತೇವೆ ಎಂದು ನಟಿ ಭಾವುಕರಾಗಿದ್ದಾರೆ.

TAGGED:ದರ್ಶನ್ರೇಣುಕಾಸ್ವಾಮಿ ಕೊಲೆ ಪ್ರಕರಣವಿಜಯಲಕ್ಷ್ಮಿಸ್ಪೂರ್ತಿ ವಿಶ್ವಾಸ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?