Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Latest - ಬಿಗ್ ಬಿ ಜೊತೆ ತೆರೆಹಂಚಿಕೊಂಡಿದ್ದ ನಟಿ ಸ್ವಿನಿಗೆ ನಿಶ್ಚಿತಾರ್ಥದ ಸಂಭ್ರಮ

Latest

ಬಿಗ್ ಬಿ ಜೊತೆ ತೆರೆಹಂಚಿಕೊಂಡಿದ್ದ ನಟಿ ಸ್ವಿನಿಗೆ ನಿಶ್ಚಿತಾರ್ಥದ ಸಂಭ್ರಮ

Public TV
Last updated: 2023/03/03 at 12:09 PM
Public TV
Share
1 Min Read
SHARE

ಬಾಲಿವುಡ್‌ನಲ್ಲಿ (Bollywood) ಬಾಲನಟಿಯಾಗಿ ಮಿಂಚಿದ್ದ ಚೆಲುವೆ ಸ್ವಿನಿ ಖಾರಾ (Swini Khara)  ಅವರು ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದಾರೆ. ಅಮಿತಾಭ್ ಬಚ್ಚನ್ ಜೊತೆ ನಟಿಸಿದ್ದ ನಟಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

2007ರಲ್ಲಿ `ಚೀನಿ ಕಮ್’  ಚಿತ್ರದಲ್ಲಿ ಬಿಗ್ ಬಿ (Bigg b) ಜೊತೆ ಸ್ವಿನಿ ಬಾಲ ನಟಿಯಾಗಿ ನಟಿಸಿದ್ದರು. ಇಡೀ ಸಿನಿಮಾ ಅವರ ಜೊತೆಯೇ ಸಾಗುವ ಪಾತ್ರ ಅವರದಾಗಿದ್ದು, ಈ ಚಿತ್ರ ಪ್ರೇಕ್ಷಕರ ಪ್ರಭುಗಳಿಗೆ ಮೆಚ್ಚುಗೆಯಾಗಿತ್ತು. ಈಗ ಬಾಲ ನಟಿ ಸ್ವಿನಿ ಅವರು ಬೆಳೆದು ದೊಡ್ಡವಳಾಗಿದ್ದಾಳೆ. ಬಹುಕಾಲದ ಗೆಳೆಯನ ಎಂಗೇಜ್ ಆಗಿದ್ದಾರೆ. ಇದನ್ನೂ ಓದಿ: ‘ಆಸ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ

 

View this post on Instagram

 

A post shared by Swini Khara (@swinikhara)

ಗೆಳೆಯ ಉರ್ವಿಶ್ ದೇಸಾಯಿ (Urvish Desai) ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಕುರಿತ ಫೋಟೋವನ್ನ ನಟಿ ಸ್ವಿನಿ ಖಾರಾ ಅವರು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 24 ವರ್ಷದ ನಟಿ ಸ್ವಿನಿ ಲ್ಯಾವೆಂಡರ್ ಲೆಹೆಂಗಾ ಚೋಲಿ ಧರಿಸಿ ಮಿಂಚಿದ್ದಾರೆ.

ಇನ್ನೂ ಸ್ವಿನಿ ಮತ್ತು ಉರ್ವಿಶ್ ಜೋಡಿ ಈ ವರ್ಷದ ಅಂತ್ಯದಲ್ಲಿ ಹಸೆಮಣೆ ಏರಲಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಹೊಸ ಬಾಳಿಗೆ ಕಾಲಿಡಲಿದ್ದಾರೆ.

TAGGED: bollywood, chinni kum, swini khara, ಅಮಿತಾಭ್ ಬಚ್ಚನ್, ಚೀನಿ ಕಮ್‌, ನಿಶ್ಚಿತಾರ್ಥ, ಬಾಲಿವುಡ್, ಸ್ವಿನಿ ಖಾರಾ
Share this Article
Facebook Twitter Whatsapp Whatsapp Telegram
Share

Latest News

ರಾಜ್ಯದ ಹವಾಮಾನ ವರದಿ: 27-03-2023
By Public TV
ದಿನ ಭವಿಷ್ಯ 27-03-2023
By Public TV
ನನ್ನ ಜೀವನದ 3ನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ – ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ರಮ್ಯಾ ಮಾತು
By Public TV
ರೋಚಕ ಫೈನಲ್‌ – ಮುಂಬೈ ಇಂಡಿಯನ್ಸ್‌ ಚೊಚ್ಚಲ WPL ಚಾಂಪಿಯನ್‌
By Public TV
ಮೈಸೂರಿನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಗೆ ಅದ್ದೂರಿ ತೆರೆ
By Public TV
ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ – ಏರ್ ಇಂಡಿಯಾ, ನೇಪಾಳ ಏರ್‌ಲೈನ್ಸ್ ಡಿಕ್ಕಿ ಜಸ್ಟ್ ಮಿಸ್
By Public TV

You Might Also Like

Districts

ರಾಜ್ಯದ ಹವಾಮಾನ ವರದಿ: 27-03-2023

Public TV By Public TV 14 hours ago
Astrology

ದಿನ ಭವಿಷ್ಯ 27-03-2023

Public TV By Public TV 15 hours ago
Sandalwood

ನನ್ನ ಜೀವನದ 3ನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ – ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ರಮ್ಯಾ ಮಾತು

Public TV By Public TV 7 hours ago
Sports

ರೋಚಕ ಫೈನಲ್‌ – ಮುಂಬೈ ಇಂಡಿಯನ್ಸ್‌ ಚೊಚ್ಚಲ WPL ಚಾಂಪಿಯನ್‌

Public TV By Public TV 8 hours ago
Follow US
Go to mobile version
Welcome Back!

Sign in to your account

Lost your password?