Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ಸಿದ್ಧತೆಯಲ್ಲಿ ನಟಿ ತಮನ್ನಾ ಭಾಟಿಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮದುವೆ ಸಿದ್ಧತೆಯಲ್ಲಿ ನಟಿ ತಮನ್ನಾ ಭಾಟಿಯಾ

Cinema

ಮದುವೆ ಸಿದ್ಧತೆಯಲ್ಲಿ ನಟಿ ತಮನ್ನಾ ಭಾಟಿಯಾ

Public TV
Last updated: March 18, 2024 3:45 pm
Public TV
Share
2 Min Read
tamannaah bhatia
SHARE

ಖ್ಯಾತ ನಟಿ ತಮನ್ನಾ (Tamannaah) ಮತ್ತು ಅವರ ಕುಟುಂಬ ಸದ್ಯ ಮದುವೆ (Marriage) ಸಿದ್ಧತೆಯಲ್ಲಿದೆ ಎಂದು ಹೇಳಲಾಗುತ್ತಿದೆ. ತಮ್ಮ ಮದುವೆ ವಿಚಾರವನ್ನು ಈ ಹಿಂದೆಯೇ ತಮನ್ನಾ ಸೂಕ್ಷ್ಮವಾಗಿ ಹೇಳಿಕೊಂಡಿದ್ದರು. ಇದೀಗ ಮದುವೆ ದಿನಾಂಕ ಸೇರಿದಂತೆ ಇತರ ವಿಷಯಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಮನ್ನಾ ಆಪ್ತರು ಹೇಳಿಕೊಂಡಿದ್ದಾರೆ.

Tamannaah Bhatia 2

ತಮನ್ನಾ ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ (Vijay Varma) ಲವ್ವಿಡವ್ವಿ ವಿಚಾರ ಗುಟ್ಟಿನ ಸಂಗತಿಯೇನೂ ಅಲ್ಲ. ಇಬ್ಬರೂ ಒಟ್ಟೊಟ್ಟಿಗೆ ಪ್ರವಾಸ ಮಾಡಿದ್ದಾರೆ, ಹಲವಾರು ಪ್ರಾಜೆಕ್ಟ್ ಗಳಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲು ನಿರ್ಧರಿಸಿದೆ ಎನ್ನುವ ಮಾಹಿತಿ ಹಲವು ತಿಂಗಳಿಂದ ಹರಿದಾಡುತ್ತಿದೆ. ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದೆ.

tamannaah

ಮದುವೆ ವಿಚಾರವನ್ನು ಈ ಜೋಡಿ ಅಧಿಕೃತವಾಗಿ ಹೇಳದೇ ಇದ್ದರೂ, ಮಾಧ್ಯಮಗಳ ಜೊತೆ ಮಾತನಾಡಿರುವ ವಿಜಯ್ ವರ್ಮಾ, ‘ನನಗೆ ತಮನ್ನಾ ಮೇಲೆ ಮತ್ತಷ್ಟು ಪ್ರೀತಿಯಾಗಿದೆ (Love). ಹೆಚ್ಚೆಚ್ಚು ಪ್ರೀತಿ  ಮೂಡುತ್ತಿದೆ’ ಎಂದು ಹೇಳುವ ಮೂಲಕ ತಮ್ಮಿಬ್ಬರ ನಡುವಿನ ಡೇಟಿಂಗ್ ಅನ್ನು ಖಚಿತ ಪಡಿಸಿದ್ದರು.

tamanna 2 1

ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ವರ್ಮಾ ಜೊತೆ ತಮನ್ನಾ ಲಿಪ್ ಲಾಕ್ ಮಾಡಿಕೊಂಡ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ವಿಜಯ್‌ ವರ್ಮಾ ಜೊತೆಗಿನ ಡೇಟಿಂಗ್ (Dating) ವಿಚಾರವನ್ನು ತಳ್ಳಿ ಹಾಕಿದ್ದರು ತಮನ್ನಾ. ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ ಎಂದಿದ್ದರು.

Tamannaah 3

ಆದರೆ, ನಂತರದ ದಿನಗಳಲ್ಲಿ ಡೇಟಿಂಗ್ ಕುರಿತು ಭಿನ್ನ ಪ್ರತಿಕ್ರಿಯೆ ನೀಡಿದ್ದರು ತಮನ್ನಾ. ವಿಜಯ್ ವರ್ಮಾ ಜೊತೆ ತಾವು ಲವ್ ಮಾಡುತ್ತಿರುವ ವಿಚಾರವನ್ನು ಒಪ್ಪಿಕೊಂಡಿದ್ದರು. ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ʻಲಸ್ಟ್ ಸ್ಟೋರಿ -2′ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾ ಸೆಟ್‌ನಲ್ಲಿ ಮೊದಲು ಭೇಟಿಯಾಗಿದ್ದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿದೆ ಎಂದು ಹೇಳಿದ್ದರು. ಅದರ ಮುಂದುವರೆದ ಭಾಗವಾಗಿ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

tamanna bhatia

ಪ್ರೇಮಿಗಳ ದಿನದಂದು ತಮನ್ನಾಗೆ ವಿಜಯ್ ವರ್ಮಾ ವಿಶೇಷವಾಗಿ ವಿಶ್ ಮಾಡಿದ್ದರು. ತನ್ನ ಪ್ರೇಮಿಯ ಜೊತೆಗಿನ ಫೋಟೋವನ್ನು ವಿಜಯ್ ವರ್ಮಾ ಶೇರ್ ಮಾಡಿದ್ದರು.  ವಿಜಯ್ ಅವರು ಕಾಲೊಂದರ ಫೋಟೋವನ್ನು ಶೇರ್ ಮಾಡಿ ಹಾರ್ಟ್ ಇಮೋಜಿ ಇರಿಸಿದ್ದರು. ಅದು ತಮನ್ನಾ ಕಾಲು ಎಂದು ಹೇಳಲಾಗಿತ್ತು. ತಮನ್ನಾ ಧರಿಸಿದ್ದ ಶೋ ಮತ್ತು ಜರ್ಕಿನ್ ಫೋಟೋಗಳನ್ನು ಶೇರ್ ಮಾಡಿ ಇದು ಪಕ್ಕಾ ತಮನ್ನಾ ಅವರ ಕಾಲು ಎಂದಿದ್ದರು.

 

ವಿಜಯ್ ವರ್ಮಾ ತಮ್ಮ ಪ್ರೀತಿಯ ವಿಷಯದಲ್ಲಿ ಸ್ಪಷ್ಟವಾಗಿದ್ದರೂ, ತಮನ್ನಾ ಮಾತ್ರ ಅದನ್ನು ಹೇಳಿಕೊಳ್ಳಲು ತಯಾರು ಇರಲಿಲ್ಲ. ಯಾರೇ ಕೇಳಿದರೂ ಅದನ್ನು ಗಾಸಿಪ್ ಎಂದು ತೇಲಿಸಿ ಬಿಡುತ್ತಿದ್ದರು. ನಂತರ ವಿಜಯ್ ಜೊತೆಗಿನ ಪ್ರೀತಿಯನ್ನು ಒಪ್ಪಿಕೊಂಡಿದ್ದರು. ಒಂದು ಸಲ ಒಪ್ಪಿಕೊಂಡು ಮತ್ತೊಂದು ಸಲ ಗಾಸಿಪ್ ಎಂದು ಹೇಳುತ್ತಾ ಡೇಟಿಂಗ್ ವಿಚಾರದಲ್ಲಿ ಇಬ್ಬರೂ ಸದಾ ಸುದ್ದಿಯಲ್ಲಿರುತ್ತಾರೆ ಈ ಸ್ಟಾರ್ ಜೋಡಿ. ಇದೀಗ ಈ ಜೋಡಿ ಒಂದಾಗಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

TAGGED:marriageTamannaah BhatiaVijay Vermaತಮನ್ನಾ ಭಾಟಿಯಾಮದುವೆವಿಜಯ್‌ ವರ್ಮಾ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
7 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
7 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
8 hours ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
9 hours ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
9 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?