ಕನ್ನಡದ ಹಿರಿಯ ನಟಿ ತಾರಾ (Thara Anooradha) ಅವರಿಗೆ ಇಂದು (ಮಾ.4) ಹುಟ್ಟುಹಬ್ಬವಾಗಿದ್ದು, ಈ ಹಿನ್ನೆಲೆ ಕೇರಳದ ಅನಂತ ಪದ್ಮನಾಭ ದೇವಸ್ಥಾನಕ್ಕೆ (Anantha Padmanabha Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ IPS ಅಧಿಕಾರಿ ಪುತ್ರಿ, ನಟಿ ರನ್ಯಾ ಬಂಧನ
View this post on Instagram
ನಟಿ ತಾರಾ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ, ಹುಟ್ಟುಹಬ್ಬದ ಪ್ರಯುಕ್ತ ಕೇರಳದ ಅನಂತ ಪದ್ಮನಾಭ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತಿ ಹಾಗೂ ಮಗನೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಅಂದಹಾಗೆ, ಇತ್ತೀಚೆಗೆ ನಟಿ ಬೆಂಗಳೂರಿನ ಹೊಸ ಮನೆ ಗೃಹಪ್ರವೇಶ ಮಾಡಿದರು. ಈ ಸಂಭ್ರಮಕ್ಕೆ ಸ್ಯಾಂಡಲ್‌ವುಡ್ ನಟ, ನಟಿಯರು ಸಾಕ್ಷಿಯಾದರು.