Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ತುನಿಷಾ ಶರ್ಮಾ ಗರ್ಭಿಣಿ ಆಗಿದ್ದು ನಿಜ: ಗೆಳತಿ ನೀಡಿದ ಶಾಕಿಂಗ್ ನ್ಯೂಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಟಿ ತುನಿಷಾ ಶರ್ಮಾ ಗರ್ಭಿಣಿ ಆಗಿದ್ದು ನಿಜ: ಗೆಳತಿ ನೀಡಿದ ಶಾಕಿಂಗ್ ನ್ಯೂಸ್

Bollywood

ನಟಿ ತುನಿಷಾ ಶರ್ಮಾ ಗರ್ಭಿಣಿ ಆಗಿದ್ದು ನಿಜ: ಗೆಳತಿ ನೀಡಿದ ಶಾಕಿಂಗ್ ನ್ಯೂಸ್

Public TV
Last updated: December 27, 2022 4:42 pm
Public TV
Share
1 Min Read
tunisha sharma 3 1
SHARE

ಹಿಂದಿ ಕಿರುತೆರೆಯ ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಕೇಸ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದೆ. ಸಾಯುವ ಸಂದರ್ಭದಲ್ಲಿ ತುನಿಷಾ ಗರ್ಭಿಣಿ ಎಂದು ಹೇಳಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ಗರ್ಭಿಣಿ ಆಗಿರಲಿಲ್ಲ ಎಂದು ಹೇಳಲಾಗಿತ್ತು. ಈ ಕುರಿತು ಮತ್ತೆ ತುನಿಷಾ ಸ್ನೇಹಿತೆ ರಯ್ಯಾ ಲಬೀಬ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ಆಕೆ ಗರ್ಭಿಣಿಯಾಗಿದ್ದು ನಿಜ. ಅಬಾರ್ಷನ್ ಮಾಡಿಸಿಕೊಂಡಿದ್ದಳು ಎಂದು ಹೇಳಿಕೆ ನೀಡಿದ್ದಾರೆ.

tunisha sharma 4 1

ನಿನ್ನೆಯಷ್ಟೇ ತುನಿಷಾ ಅವರ ಬಾಯ್ ಫ್ರೆಂಡ್ ಶಿಜಾನ್ ಪೊಲೀಸರ ಎದುರು ಆಘಾತಕಾರಿ ಹೇಳಿಕೆಯನ್ನು ನೀಡಿದ್ದ. ತುನಿಷಾ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಿಕೊಂಡಿದ್ದಾನೆ. ನಮ್ಮಿಬ್ಬರ ಮಧ್ಯ ಸಣ್ಣಪುಟ್ಟ ಗಲಾಟೆ ನಡೆಯುತ್ತಲೇ ಇತ್ತು. ಧರ್ಮದ ಕಾರಣಕ್ಕಾಗಿಯೂ ಜಗಳ ನಡೆದಿತ್ತು. ಇದರಿಂದ ಬೇಸತ್ತ ಅವರು ಹಿಂದೊಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು. ನಾನು ಅವರನ್ನು ಬದುಕಿಸಿದೆ ಎಂದು ಹೇಳಿದ್ದಾನೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಅರವಿಂದ್‌ಗಾಗಿ ಬೇಡಿಕೆಯಿಟ್ಟ ದಿವ್ಯಾ ಉರುಡುಗ

tunisha sharma 5

ತುನಿಷಾ ಶರ್ಮಾ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ಮೂಡಿದ್ದವು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಬೇರೆ ಏನೋ ಇದೆ ಎಂದು ತುನಿಷಾ ತಾಯಿ ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದರು. ಇನ್ನೂ ಕೆಲವರು ಇದೊಂದು ಲವ್ ಜಿಹಾದ್. ಹಾಗಾಗಿಯೇ ಸತ್ತಿದ್ದಾಳೆ ಎಂದೂ ಹೇಳಲಾಗಿತ್ತು. ತುನಿಷಾ ಆತ್ಮೀಯರು ಆಕೆ ಗರ್ಭಿಣಿಯಾಗಿದ್ದಳು ಎಂದು ಮಾಹಿತಿ ನೀಡಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅನುಮಾನಗಳಿಗೂ ಉತ್ತರ ಸಿಕ್ಕಿದೆ.

tunisha sharma 2 1

ನಟಿಯ ಮರಣೋತ್ತರ ವರದಿ ಸಿಕ್ಕಿದ್ದು, ತುನಿಷಾ ಅವರದ್ದು ಆತ್ಮಹತ್ಯೆ ಎಂದು ಬಹಿರಂಗವಾಗಿದೆ. ಅಲ್ಲದೇ, ಅವರು ಗರ್ಭಿಣಿ ಎಂದು ಹೇಳಲಾಗಿತ್ತು. ಅದು ಕೂಡ ಸುಳ್ಳು ಎನ್ನುವ ವರದಿ ಬಂದಿದೆ. ಮೈಮೇಲೆ ಯಾವುದೇ ತರಹದ ಗುರುತುಗಳು ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ ತುನಿಷಾ ಸಾವು ಆತ್ಮಹತ್ಯೆಯಿಂದ ಆಗಿದ್ದು ಎಂದು ದೃಢಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:PregnantRaya LabibShijansuicideTunisha Sharmaಆತ್ಮಹತ್ಯೆಗರ್ಭಿಣಿತುನಿಷಾ ಶರ್ಮಾರಯ್ಯಾ ಲಬೀಬ್ಶಿಜಾನ್
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
16 minutes ago
new zealand defeated afghanistan by 5 wickets in 4th match of t20 world cup
Cricket

T20 World Cup​ | ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
38 minutes ago
BIJAPURA FLIGHT
Districts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Public TV
By Public TV
46 minutes ago
Dinesh Gundu Rao 4
Kalaburagi

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

Public TV
By Public TV
58 minutes ago
crime news bhadravati police shoot rowdy sheeter leg
Crime

ಜೈಲಿನಿಂದ ಬಿಡುಗಡೆಯಾದ ಮರುದಿನವೇ ಡಕಾಯಿತಿಗೆ ಹೊಂಚು – ರೌಡಿಶೀಟರ್ ಕಾಲಿಗೆ ಗುಂಡು

Public TV
By Public TV
2 hours ago
Gruhalakshmi Scheme 1
Bengaluru City

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?