Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ತುನಿಷಾ ಶರ್ಮಾ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು: ಬಾಯ್ ಫ್ರೆಂಡ್ ಆಘಾತಕಾರಿ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಟಿ ತುನಿಷಾ ಶರ್ಮಾ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು: ಬಾಯ್ ಫ್ರೆಂಡ್ ಆಘಾತಕಾರಿ ಹೇಳಿಕೆ

Bollywood

ನಟಿ ತುನಿಷಾ ಶರ್ಮಾ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು: ಬಾಯ್ ಫ್ರೆಂಡ್ ಆಘಾತಕಾರಿ ಹೇಳಿಕೆ

Public TV
Last updated: December 27, 2022 11:59 am
Public TV
Share
2 Min Read
tunisha sharma 5
SHARE

ಕಿರುತೆರೆಯ ಖ್ಯಾತ ನಟಿ ತುನಿಷಾ ಶರ್ಮಾ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ಬಾಯ್ ಫ್ರೆಂಡ್ ಶಿಜಾನ್ ಪೊಲೀಸರ ಎದುರು ಆಘಾತಕಾರಿ ಹೇಳಿಕೆಯನ್ನು ನೀಡಿದ್ದಾನೆ. ತುನಿಷಾ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಿಕೊಂಡಿದ್ದಾರೆ. ನಮ್ಮಿಬ್ಬರ ಮಧ್ಯ ಸಣ್ಣಪುಟ್ಟ ಗಲಾಟೆ ನಡೆಯುತ್ತಲೇ ಇತ್ತು. ಧರ್ಮದ ಕಾರಣಕ್ಕಾಗಿಯೂ ಜಗಳ ನಡೆದಿತ್ತು. ಇದರಿಂದ ಬೇಸತ್ತ ಅವರು ಹಿಂದೊಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು. ನಾನು ಅವರನ್ನು ಬದುಕಿಸಿದೆ ಎಂದು ಹೇಳಿದ್ದಾನೆ ಎನ್ನಲಾಗುತ್ತಿದೆ.

tunisha sharma 4 1

ತುನಿಷಾ ಶರ್ಮಾ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ಮೂಡಿದ್ದವು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಬೇರೆ ಏನೋ ಇದೆ ಎಂದು ತುನಿಷಾ ತಾಯಿ ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದರು. ಇನ್ನೂ ಕೆಲವರು ಇದೊಂದು ಲವ್ ಜಿಹಾದ್. ಹಾಗಾಗಿಯೇ ಸತ್ತಿದ್ದಾಳೆ ಎಂದೂ ಹೇಳಲಾಗಿತ್ತು. ತುನಿಷಾ ಆತ್ಮೀಯರು ಆಕೆ ಗರ್ಭಿಣಿಯಾಗಿದ್ದಳು ಎಂದು ಮಾಹಿತಿ ನೀಡಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅನುಮಾನಗಳಿಗೂ ಉತ್ತರ ಸಿಕ್ಕಿದೆ.

tunisha sharma 1

ನಟಿಯ ಮರಣೋತ್ತರ ವರದಿ ಸಿಕ್ಕಿದ್ದು, ತುನಿಷಾ ಅವರದ್ದು ಆತ್ಮಹತ್ಯೆ ಎಂದು ಬಹಿರಂಗವಾಗಿದೆ. ಅಲ್ಲದೇ, ಅವರು ಗರ್ಭಿಣಿ ಎಂದು ಹೇಳಲಾಗಿತ್ತು. ಅದು ಕೂಡ ಸುಳ್ಳು ಎನ್ನುವ ವರದಿ ಬಂದಿದೆ. ಮೈಮೇಲೆ ಯಾವುದೇ ತರಹದ ಗುರುತುಗಳು ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ ತುನಿಷಾ ಸಾವು ಆತ್ಮಹತ್ಯೆಯಿಂದ ಆಗಿದ್ದು ಎಂದು ದೃಢಪಡಿಸಿದ್ದಾರೆ.

tunisha sharma 2 1

ಈ ಸಾವಿಗೆ ಆಕೆಯ ಪ್ರಿಯಕರ ಶಿಜಾನ್ ಕಾರಣ ಎಂದು ಆರೋಪಿಸಲಾಗಿದೆ. ಸಿಕ್ಕಿರುವ ಡೆತ್ ನೋಟ್ ನಲ್ಲಿ ಶಿಜಾನ್ ಹೆಸರನ್ನು ಆಕೆ ಉಲ್ಲೇಖಿಸಿದ್ದರು ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಜಾನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಈ ಆತ್ಮಹತ್ಯೆ ಪ್ರಕರಣಕ್ಕೆ ಲವ್ ಜಿಹಾದ್ ಕಳಂಕ ಅಂಟಿಕೊಂಡಿದೆ. ಇದನ್ನೂ ಓದಿ: ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯ

tunisha sharma 3 1

ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್  ಈ ಕುರಿತು ಮಾತನಾಡಿದ್ದು, ಮೃತ ತುನಿಷಾ ಮತ್ತು ಶಿಜಾನ್ ನಡುವೆ ಪ್ರೇಮವಿತ್ತು. ಪರಸ್ಪರ ಗಲಾಟೆ ಮಾಡಿಕೊಂಡು ಅವರು ದೂರವಾಗಿದ್ದರು. ಆ ನೋವಿನಲ್ಲೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲ್ನೋಟಕ್ಕೆ ಇದು ಲವ್ ಜಿಹಾದ್ ಅನಿಸುತ್ತಿದೆ. ಕೂಡಲೇ ಈ ದಿಕ್ಕಿನಲ್ಲಿ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಲಿ ಬಾಬಾ ದಸ್ತಾನ್ ಇ –ಕಾಬೂಲ್’ ಶೋನಲ್ಲಿ ತುನಿಷಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಶೋ ಶೂಟಿಂಗ್ ಗಾಗಿ ಹೋದವರು ಶವವಾಗಿ ಮನೆಗೆ ಬಂದಿದ್ದಾರೆ. ಕೇವಲ 15 ದಿನಗಳ ಹಿಂದೆಯಷ್ಟೇ ಅವರಿಗೆ ಲವ್ ಬ್ರೇಕ್ ಅಪ್ ಆಗಿತ್ತು ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:postmortemShijansuicideTunisha Sharmaಆತ್ಮಹತ್ಯೆತುನಿಷಾ ಶರ್ಮಾಮರಣೋತ್ತರ ಪರೀಕ್ಷೆಶಿಜಾನ್
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
11 minutes ago
new zealand defeated afghanistan by 5 wickets in 4th match of t20 world cup
Cricket

T20 World Cup​ | ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
33 minutes ago
BIJAPURA FLIGHT
Districts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Public TV
By Public TV
41 minutes ago
Dinesh Gundu Rao 4
Kalaburagi

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

Public TV
By Public TV
53 minutes ago
crime news bhadravati police shoot rowdy sheeter leg
Crime

ಜೈಲಿನಿಂದ ಬಿಡುಗಡೆಯಾದ ಮರುದಿನವೇ ಡಕಾಯಿತಿಗೆ ಹೊಂಚು – ರೌಡಿಶೀಟರ್ ಕಾಲಿಗೆ ಗುಂಡು

Public TV
By Public TV
2 hours ago
Gruhalakshmi Scheme 1
Bengaluru City

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?