Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಳ್ಳು ಸುದ್ದಿ ಬರೆದ ಸಿನಿಮಾ ವಿಶ್ಲೇಷಕನಿಗೆ ಚಳಿ ಬಿಡಿಸಿದ ನಟಿ ಊರ್ವಶಿ ರೌಟೇಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸುಳ್ಳು ಸುದ್ದಿ ಬರೆದ ಸಿನಿಮಾ ವಿಶ್ಲೇಷಕನಿಗೆ ಚಳಿ ಬಿಡಿಸಿದ ನಟಿ ಊರ್ವಶಿ ರೌಟೇಲಾ

Bollywood

ಸುಳ್ಳು ಸುದ್ದಿ ಬರೆದ ಸಿನಿಮಾ ವಿಶ್ಲೇಷಕನಿಗೆ ಚಳಿ ಬಿಡಿಸಿದ ನಟಿ ಊರ್ವಶಿ ರೌಟೇಲಾ

Public TV
Last updated: April 23, 2023 7:42 pm
Public TV
Share
2 Min Read
urvashi rautela 1
SHARE

ಬಹುಭಾಷಾ ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಸಿನಿಮಾ ಬಿಟ್ಟು ಆಗಾಗ ರಿಷಬ್ ಪಂತ್ (Rishab Pant) ವಿಚಾರವಾಗಿ ಸುದ್ದಿಯಾಗುತ್ತಿದ್ದರು. ಇದೀಗ ತಮ್ಮ ಬಗ್ಗೆ ಸುಳ್ಳು ಸುದ್ದಿ ಬರೆದ ಸಿನಿಮಾ ವಿಶ್ಲೇಷಕ ಉಮೈರ್ ಸಂಧುಗೆ (Umair Sandhu) ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಸದಾ ಒಂದಲ್ಲಾ ಒಂದು ಕಿರಿಕ್ ಮಾಡುವ ಮೂಲಕ ಸುದ್ದಿಯಲ್ಲಿರುವ ಉಮೈರ್‌ಗೆ ನಟಿ ಊರ್ವಶಿ ಇದೀಗ ಬೆಂಡೆತ್ತಿದ್ದಾರೆ.

urvashi rautela 3

ಕೆಲ ದಿನಗಳ ಹಿಂದೆ ‘ಶಾಕುಂತಲಂ’ ಸಿನಿಮಾ ಕಲೆಕ್ಷನ್ ಉಲ್ಲೇಖಿಸಿ ನಟಿ ಸಮಂತಾ (Samantha) ಫ್ಲಾಪ್ ನಟಿ ಎಂದು ಬರೆಯುವ ಮೂಲಕ ಸ್ಯಾಮ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಬಳಿಕ ಊರ್ವಶಿ ರೌಟೇಲ್ -ಅಖಿಲ್ ಅಕ್ಕಿನೇನಿ ಬಗ್ಗೆ ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ ಉಮೈರ್ ಸಂಧುಗೆ ನಟಿ ಕಾನೂನು ಸಮರ ಸಾರಿದ್ದಾರೆ. ಅಷ್ಟಕ್ಕೂ ಆಗಿದ್ದೇನು?

#AkhilAkkineni “ Harassed ” Bollywood Actress #UrvashiRautela during Item Song Shoot of #Agent in Europe. As per her, He is very immature kind of actor & feeling uncomfortable working with him. pic.twitter.com/4MR48Vtgxc

— Umair Sandhu (@UmairSandu) April 18, 2023

ನಟಿ ಊರ್ವಶಿ ಬಗ್ಗೆ ಅಸಭ್ಯವಾಗಿ ಬರೆದಿದ್ದಾರೆ. ಯುರೋಪ್‌ನಲ್ಲಿ ‘ಏಜೆಂಟ್’ (Agent) ಚಿತ್ರದ ಐಟಂ ಸಾಂಗ್ ಚಿತ್ರೀಕರಣದ ವೇಳೆ ನಟಿ ಅಖಿಲ್ ಅಕ್ಕಿನೇನಿ (Akhil Akkineni) ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ. ಇವರಿಬ್ಬರ ಫೋಟೋ ಲಗತ್ತಿಸಿ ತೀರಾ ಕೆಟ್ಟದ್ದಾಗಿ ಬರೆದಿದ್ದಾರೆ. ಇದೀಗ ಈ ಟ್ವೀಟ್ ಓದಿದ ಊರ್ವಶಿ ರೌಟೇಲಾ ಕೆಂಡಾಮಂಡಲವಾಗಿದ್ದಾರೆ. ಅವರು ಈ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಅದರ ಮೇಲೆ ನಕಲಿ ಎಂದು ಬರೆದಿದ್ದಾರೆ. ಇದನ್ನೂ ಓದಿ:ಹನಿಮೂನ್‌ಗೆ ವಿದೇಶಕ್ಕೆ ಹಾರಿದ ಸಿಂಹಪ್ರಿಯಾ ಜೋಡಿ

 

View this post on Instagram

 

A post shared by Urvashi Rautela (@urvashirautela)

ನನ್ನ ಕಾನೂನು ತಂಡವು ನಿಮಗೆ ಮಾನನಷ್ಟ ನೋಟಿಸ್ ಕಳುಹಿಸುತ್ತಿದೆ. ನಿಮ್ಮಂತಹ ಸಿನಿಮಾ ವಿಶ್ಲೇಷಕರ ಕೊಳಕು ಟ್ವೀಟ್‌ಗಳಿಂದ ಎಲ್ಲರೂ ಕೋಪಗೊಂಡಿದ್ದಾರೆ ಎಂದು ನಟಿ ಹೇಳಿದ್ದಾರೆ. ನೀವು ನನ್ನ ಅಧಿಕೃತ ವಕ್ತಾರರಲ್ಲ. ಅವರಂತೆ ವರ್ತಿಸಬೇಡಿ. ಇದರಿಂದ ಬಹಳಷ್ಟು ಮಂದಿಯ ಮನಸ್ಸಿಗೆ ನೋವುಂಟಾಗುತ್ತದೆ ಎಂದಿರುವ ನಟಿ, ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

TAGGED:agent filmAkhil AkkinenibollywoodSamanthatollywoodUmair SandhuUrvashi Rautelaಅಖಿಲ್ ಅಕ್ಕಿನೇನಿಉಮೈರ್ ಸಂಧುಊರ್ವಶಿ ರೌಟೇಲಾಏಜೆಂಜ್‌ಬಾಲಿವುಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
8 minutes ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
10 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
44 minutes ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
49 minutes ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
58 minutes ago
daily horoscope dina bhavishya
Astrology

ದಿನ ಭವಿಷ್ಯ: 23-04-2026

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?