ಬಹುಭಾಷಾ ನಟಿಯಾಗಿ ಚಿತ್ರರಂಗದಲ್ಲಿ ಮಿಂಚ್ತಿರುವ ನಟಿ ವೇದಿಕಾ ಇದೀಗ ಹೊಸ ಫೋಟೋಶೂಟ್ನಿಂದ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಕ್ಯಾಮೆರಾ ಕಣ್ಣಿಗೆ ಹಾಟ್ ಆಗಿ ಪೋಸ್ ನೀಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ.
View this post on Instagram
`ಸಂಗಮ’ ಚಿತ್ರದ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್ಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ವೇದಿಕಾ ಬಳಿಕ ಶಿವಣ್ಣ ನಟನೆಯ `ಶಿವಲಿಂಗ’ ಸಿನಿಮಾದಿಂದ ಮತ್ತಷ್ಟು ಜನಪ್ರಿಯತೆ ಗಿಟ್ಟಿಸಿಕೊಂಡರು. ಕನ್ನಡ,ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸುತ್ತಾ ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಸದ್ಯ ತಮ್ಮ ಹಾಟ್ ಫೋಟೋಶೂಟ್ ಮೂಲಕ ಸೌಂಡ್ ಮಾಡ್ತಿದ್ದಾರೆ. ಇದನ್ನೂ ಓದಿ:ಅಫೇರ್ ಆರೋಪ ನಂತರ `ಅಣ್ಣ-ತಂಗಿ’ ಆಗಿಬಿಟ್ರಾ ನರೇಶ್-ಪವಿತ್ರಾ!
View this post on Instagram
ಮಾಲ್ಡೀವ್ಸ್ ದ್ವೀಪದ ಮಧ್ಯೆ ನಟಿ ವೇದಿಕಾ ಟೂ ಪೀಸ್ ಧರಿಸಿ ಸಖತ್ ಹಾಟ್ ಆಗಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. 30 ದಾಟಿದ್ರು 16ರ ಯುವತಿಯಂತೆ ವೇದಿಕಾ ಕಾಣಿಸಿಕೊಂಡಿದ್ದಾರೆ. ಒಟ್ನಲ್ಲಿ ನಟಿ ನಯಾ ಲುಕ್ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ.