ಹಿಂದಿ ಮತ್ತು ತೆಲುಗು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ನಟಿ ಅವಿಕಾ ಗೌರ್ ಬಿಕಿನಿಯಲ್ಲಿ ಕಾಣಿಸಿಕೊಂಡಿರುವ ಫೋಟೋಶೂಟ್ ಶೇರ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನಟಿಯ ಹಾಟ್ ಲುಕ್ಕಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
View this post on Instagram
ಅವಿಕಾ ಗೌರ್, ಹಿಂದಿ ಕಿರುತೆರೆಯಲ್ಲಿ ಬಾಲಿಕಾ ವಧು ಸೀರಿಯಲ್‌ನಲ್ಲಿ ಪುಟ್ಟ ವಧು ಆಗಿ ಛಾಪೂ ಮೂಡಿಸಿದ್ದರು. ಬಳಿಕ ಟಾಲಿವುಡ್‌ನ ಕೆಲ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದರು. ಈಗ ಬಿಕಿನಿ ಫೋಟೋಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅವಿಕಾ ಗೌರ್ ಹಲ್‌ಚಲ್ ಎಬ್ಬಿಸಿದ್ದಾರೆ. ಬಿಕಿನಿ ಲುಕ್ ಮೂಲಕ ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ಉರ್ಫಿ ಜಾವೇದ್ ವಿಚಿತ್ರ ಡ್ರೆಸ್‌ಗೆ ಫ್ಯಾಷನ್ ಡಿಸೈನರ್ ಮಸಾಬ ಗುಪ್ತಾ ಹೇಳಿದ್ದು ಹೀಗೆ.?
View this post on Instagram
ಶೂಟಿಂಗ್‌ಗೆ ಬ್ರೇಕ್ ಕೊಟ್ಟು ಅವಿಕಾ ಗೌರ್ ಮಾಲ್ಡೀವ್‌ಗೆ ಹಾರಿದ್ದಾರೆ. ಬೀಚ್‌ನ ಬಳಿ ಚೆಂದದ ಫೋಟೋಶೂಟ್ ಮಾಡಿಸಿ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಈ ಫೋಟೋ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.