Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ-ದಾದರ್, ಹುಬ್ಬಳ್ಳಿ-ವಿಜಯವಾಡ ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹುಬ್ಬಳ್ಳಿ-ದಾದರ್, ಹುಬ್ಬಳ್ಳಿ-ವಿಜಯವಾಡ ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಸೇರ್ಪಡೆ

Bengaluru City

ಹುಬ್ಬಳ್ಳಿ-ದಾದರ್, ಹುಬ್ಬಳ್ಳಿ-ವಿಜಯವಾಡ ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಸೇರ್ಪಡೆ

Public TV
Last updated: December 17, 2025 6:59 pm
Public TV
Share
1 Min Read
Train
SHARE

ಬೆಂಗಳೂರು: ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಿಂದ ಸಂಚರಿಸುವ ದಾದರ್ ಹಾಗೂ ವಿಜಯವಾಡ ಎಕ್ಸ್‌ಪ್ರೆಸ್ ರೈಲುಗಳ ಬೋಗಿಗಳನ್ನು ಹೆಚ್ಚಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಇನ್ಮುಂದೆ ಈ ಎರಡೂ ರೈಲುಗಳು ತಲಾ 17 ಬೋಗಿಗಳೊಂದಿಗೆ ಸಂಚರಿಸಲಿವೆ.

ಹುಬ್ಬಳ್ಳಿ-ದಾದರ್-ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ (17317/17318): ಪ್ರಸ್ತುತ 15 ಬೋಗಿಗಳೊಂದಿಗೆ ಸಂಚರಿಸುತ್ತಿರುವ ಈ ರೈಲಿಗೆ ಎರಡು ಹೆಚ್ಚುವರಿ ‘ಎಸಿ 3-ಟೈರ್’ ಬೋಗಿಗಳನ್ನು ಸೇರ್ಪಡೆಗೊಳಿಸಲಾಗುವುದು. ಈ ಬದಲಾವಣೆಯು ಹುಬ್ಬಳ್ಳಿಯಿಂದ 2026ರ ಜನವರಿ 3 ರಿಂದ ಹಾಗೂ ದಾದರ್ನಿಂದ ಜ.4 ರಿಂದ ಜಾರಿಗೆ ಬರಲಿದೆ. ಇದನ್ನೂ ಓದಿ: ಜನವರಿಯಿಂದ ಭಾರತ್‌ ಟ್ಯಾಕ್ಸಿ ಆರಂಭ – ಚಾಲಕರಿಗೆ ನೇರವಾಗಿ ಹೋಗುತ್ತೆ 80% ಹಣ

ಹುಬ್ಬಳ್ಳಿ–ವಿಜಯವಾಡ-ಹುಬ್ಬಳ್ಳಿ ರೈಲು (17329/17330): ಪ್ರಸ್ತುತ 16 ಬೋಗಿಗಳೊಂದಿಗೆ ಸಂಚರಿಸುತ್ತಿದ್ದ ಈ ರೈಲಿಗೆ ಒಂದು ಹೆಚ್ಚುವರಿ ‘ಸ್ಲೀಪರ್’ ಬೋಗಿಯನ್ನು ಸೇರಿಸಲಾಗುವುದು. ಹುಬ್ಬಳ್ಳಿಯಿಂದ 2026ರ ಜನವರಿ 5 ರಿಂದ ಹಾಗೂ ವಿಜಯವಾಡದಿಂದ ಜ.6 ರಿಂದ ಪರಿಷ್ಕೃತ ಬೋಗಿಗಳೊಂದಿಗೆ ಸಂಚರಿಸಲಿದೆ.

ಪರಿಷ್ಕೃತ ಬೋಗಿಗಳ ವಿವರ: ಎರಡೂ ರೈಲುಗಳಲ್ಲಿ ತಲಾ ಒಂದು ಎಸಿ 2-ಟೈರ್, ಮೂರು ಎಸಿ 3-ಟೈರ್, ಏಳು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ಎಸ್ಎಲ್ಆರ್ ಬೋಗಿಗಳು ಸೇರಿ ಒಟ್ಟು 17 ಬೋಗಿಗಳು ಇರಲಿವೆ. ಇದನ್ನೂ ಓದಿ: ಉಸಿರುಗಟ್ಟಿಸುತ್ತಿದೆ ದೆಹಲಿ – ಸರ್ಕಾರಿ, ಖಾಸಗಿ ಸಂಸ್ಥೆಗಳ 50% ನೌಕರರಿಗೆ ವರ್ಕ್ ಫ್ರಂ ಹೋಂ ಕಡ್ಡಾಯ

TAGGED:Hubli-DadarHubli-Vijayawada Express trainಹುಬ್ಬಳ್ಳಿ-ದಾದರ್‌ಹುಬ್ಬಳ್ಳಿ-ವಿಜಯವಾಡ ರೈಲು
Share This Article
Facebook Whatsapp Whatsapp Telegram

Cinema news

Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National

You Might Also Like

Bidar Siddaramaiah
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
1 minute ago
mobile phones are not allowed during matches in the Indian Premier League Rajasthan Royals were seen breaking the rule and using a mobile phone during the match
Cricket

RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Public TV
By Public TV
4 minutes ago
JDS
Bengaluru City

ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು: ಸಿಎಂಗೆ ತಿವಿದ ದೊಡ್ಡಗೌಡರು

Public TV
By Public TV
5 minutes ago
JD Vance Pak F 16s Escort
Latest

ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕ ಉಪಾಧ್ಯಕ್ಷರ ಫ್ಲೈಟ್‌ಗೆ ಪಾಕ್‌ನ ಎಫ್‌-16 ಜೆಟ್‌ಗಳ ಬೆಂಗಾವಲು

Public TV
By Public TV
15 minutes ago
UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
2 hours ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?