Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಟ್ಟುನಿಟ್ಟಿನ ಕ್ರಮ; ಅಪಘಾತಗಳ ಸಂಖ್ಯೆ ಇಳಿಕೆ

Public TV
Last updated: August 4, 2023 3:38 pm
Public TV
Share
2 Min Read
MANDYA EXPRESSWAY
SHARE

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರಿಂದ ಅಪಘಾತಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ (Alok Kumar) ಟ್ವೀಟ್‌ ಮಾಡಿದ್ದಾರೆ.

ಪೊಲೀಸರ ಕಟ್ಟುನಿಟ್ಟಿನ ಕ್ರಮದಿಂದಾಗಿ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಗಳಿಂದ ಉಂಟಾಗುತ್ತಿದ್ದ ಸಾವಿನ ಸಂಖ್ಯೆ ಇಳಿಮುಖವಾಗಿದೆ. ಜು.23 ರ ಹೊತ್ತಿಗೆ ಸಾವಿನ ಸಂಖ್ಯೆ 8 ಕ್ಕೆ ಇಳಿದಿದೆ. ಮೇ ತಿಂಗಳಲ್ಲಿ 29 ಸಾವುಗಳಾಗಿದ್ದವು. ಜೂನ್‌ ತಿಂಗಳಲ್ಲಿ 28 ಮಂದಿ ಮೃತಪಟ್ಟಿದ್ದರು. ಹೆಚ್ಚಿನ ಅಪಘಾತಗಳಿಗೆ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ. ಸಾವಿನ ಸಂಖ್ಯೆ ಒಂದಂಕಿಗೆ ಇಳಿಯಲು ಕಾರಣರಾದ ನಮ್ಮ ಪೊಲೀಸ್‌ ಸಿಬ್ಬಂದಿಗೆ ಅಭಿನಂದನೆ ಎಂದು ಟ್ವೀಟ್‌ ಮಾಡಿ ಎಡಿಜಿಪಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್, ಆಟೋ ನಿಷೇಧ – ಮೊದಲ ದಿನವೇ 137 ಕೇಸ್

Largely due to proactive efforts by Police no of deaths due to crash on Bengaluru – Mysore Highway is down to 8 in July 23

May -29 deaths
June -28 deaths

Most accidents due to rash & negligent driving
Kudos to our team of officers & men
Need to keep deaths in single digit pic.twitter.com/X2LYicZ6WH

— alok kumar (@alokkumar6994) August 4, 2023

ಜುಲೈ ತಿಂಗಳಲ್ಲಿ ದಶಪಥ ರಸ್ತೆಯಲ್ಲಿ ಅಪಘಾತಗಳ ಸಾವಿನ ಸಂಖ್ಯೆ 8 ಕ್ಕೆ ಇಳಿದಿದೆ. ರಾಮನಗರ ವ್ಯಾಪ್ತಿಯಲ್ಲಿ 3, ಮಂಡ್ಯ ವ್ಯಾಪ್ತಿಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಮತ್ತಷ್ಟು ಇಳಿಮುಖ ಆದರೆ ವೇಗದ ಮಿತಿ ಏರಿಕೆಗೆ ಚಿಂತನೆ ನಡೆಸಲಾಗಿದೆ. ಪ್ರತಿ ಗಂಟೆಗೆ 100 ರಿಂದ 120 ಕಿ.ಮೀಗೆ ಏರಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ.

ದಶಪಥ ಹೆದ್ದಾರಿಯಲ್ಲಿ ಹೆಚ್ಚುತ್ತಿದ್ದ ಅಪಘಾತ ಸಂಖ್ಯೆಗಳನ್ನು ನಿಯಂತ್ರಿಸಲು ಹಲವಾರು ಕ್ರಮ ಕೈಗೊಳ್ಳಲಾಗಿತ್ತು. ಎಕ್ಸ್‌ಪ್ರೆಸ್‌ವೇನಲ್ಲಿ ಪೊಲೀಸರ ನಿಯೋಜನೆ, ಎಐ ಕ್ಯಾಮೆರಾ ಅಳವಡಿಕೆ, ವಾಹನಗಳ ವೇಗಕ್ಕೆ ಮಿತಿ, ದ್ವಿಚಕ್ರ ಹಾಗೂ ತ್ರಿಚರ್ಕ ವಾಹನಗಳ ಸಂಚಾರಕ್ಕೆ ನಿರ್ಬಂಧ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ AI ಕ್ಯಾಮೆರಾ – ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:bengaluruBengaluru-Mysuru Expresswayramanagaraಬೆಂಗಳೂರುಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ರಾಮನಗರ
Share This Article
Facebook Whatsapp Whatsapp Telegram

Cinema News

Mahesh Babu Namrata Shirodkar
ಪತ್ನಿ ಜೊತೆ ಸ್ಟೈಲ್‌ ಆಗಿ ಕಾಣಿಸಿಕೊಂಡ ಮಹೇಶ್ ಬಾಬು
Cinema Latest South cinema Top Stories
Yo yo singh
ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್
Cinema Latest Sandalwood Top Stories
vijayalakshmi
ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
Cinema Latest Sandalwood Top Stories
Vishnuvardhan 3
ದಾದಾ ಫ್ಯಾನ್ಸ್‌ಗೆ ಶುಭ ಸುದ್ದಿ – ಬರುತ್ತಿದೆ ಹೊಸ ಸ್ಮಾರಕ
Cinema Latest Top Stories
Willson Garden Blast
ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು
Cinema Latest Sandalwood Top Stories

You Might Also Like

Jaishankar Wang Yi
Latest

3 ವರ್ಷಗಳ ನಂತರ ಮೊದಲ ಬಾರಿಗೆ ಭಾರತಕ್ಕೆ ಚೀನಾ ವಿದೇಶಾಂಗ ಸಚಿವ ಭೇಟಿ

Public TV
By Public TV
5 hours ago
Bengaluru Nagarathpete fire
Big Bulletin

Video | ನಗರ್ತಪೇಟೆಯಲ್ಲಿ ಮತ್ತೊಂದು ಅಗ್ನಿ ಅವಘಡ – 4 ಅಂತಸ್ತಿನ ಕಟ್ಟಡಕ್ಕೆ ಬೆಂಕಿ

Public TV
By Public TV
5 hours ago
himachal pradesh cloudburst
Latest

ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರ – ಈವರೆಗೂ 260ಕ್ಕೂ ಅಧಿಕ ಮಂದಿ ಸಾವು

Public TV
By Public TV
5 hours ago
nitish kumar
Latest

ಉಪರಾಷ್ಟ್ರಪತಿ ಚುನಾವಣೆ- ಸಿ.ಪಿ.ರಾಧಾಕೃಷ್ಣನ್‌ಗೆ ಜೆಡಿಯು ಬೆಂಬಲ

Public TV
By Public TV
5 hours ago
Tumakuru Woman Suicide
Crime

Tumakuru | ಗಂಡನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

Public TV
By Public TV
5 hours ago
Mobile Laptop
Latest

ಜಿಎಸ್‌ಟಿ ಸ್ಲ್ಯಾಬ್‌ನಲ್ಲಿ ಬದಲಾವಣೆ; ಕಾರು, ಮೊಬೈಲ್, ಕಂಪ್ಯೂಟರ್ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?