Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಖಿ ಗೋಳಾಟದ ಬಳಿಕ ಮದುವೆ ಬಗ್ಗೆ ಅಧಿಕೃತ ಪೋಸ್ಟ್ ಹಂಚಿಕೊಂಡ ಆದಿಲ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ರಾಖಿ ಗೋಳಾಟದ ಬಳಿಕ ಮದುವೆ ಬಗ್ಗೆ ಅಧಿಕೃತ ಪೋಸ್ಟ್ ಹಂಚಿಕೊಂಡ ಆದಿಲ್ ಖಾನ್

Bollywood

ರಾಖಿ ಗೋಳಾಟದ ಬಳಿಕ ಮದುವೆ ಬಗ್ಗೆ ಅಧಿಕೃತ ಪೋಸ್ಟ್ ಹಂಚಿಕೊಂಡ ಆದಿಲ್ ಖಾನ್

Public TV
Last updated: January 16, 2023 1:59 pm
Public TV
Share
2 Min Read
FotoJet 33
SHARE

ಮೈಸೂರು ಹುಡುಗ (Mysore) ಆದಿಲ್ ಖಾನ್ (Adil Khan) ಜೊತೆ ರಾಖಿ ಸಾವಂತ್ (Rakhi Sawant) ಮದುವೆ ಮ್ಯಾಟರ್ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ತಮ್ಮ ಮದುವೆ ಆಗಿದ್ರು ಕೂಡ ಒಪ್ಪಿಕೊಳ್ತಿಲ್ಲ ಅಂತಾ ರಾಖಿ ಗೋಳಾಡಿದ್ದರು. ಈ ಬೆನ್ಲಲ್ಲೇ ತಮ್ಮ ಮದುವೆಯ (Wedding) ಬಗ್ಗೆ ಆದಿಲ್ ಖಾನ್ ಮೌನ ಮುರಿದಿದ್ದಾರೆ. ಈ ಕುರಿತು ಅಧಿಕೃತ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ.

rakhi sawant 2ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಮಾಹಿತಿ ನೀಡಿರುವ ರಾಖಿ, ಆರು ತಿಂಗಳ ಹಿಂದೆಯೇ ನಾವಿಬ್ಬರೂ ಮದುವೆ ಆಗಿದ್ದೇವೆ. ತಮ್ಮ ತಂಗಿಯ ಮದುವೆ ಆಗೋವರೆಗೂ ಈ ವಿಷಯವನ್ನು ಯಾರಿಗೂ ಹೇಳಬೇಡಿ ಎಂದು ಆದಿಲ್ ಹೇಳಿದ್ದ. ಹಾಗಾಗಿ ಸುಮ್ಮನಿದ್ದೆ. ಆದಿಲ್ ಮನೆ ಮಂದಿಗೆ ನಾನು ಅಂದರೆ ಇಷ್ಟವಿಲ್ಲ. ಹಾಗಾಗಿ ಅವರೂ ಅಡ್ಡಿಪಡಿಸುತ್ತಿದ್ದಾರೆ. ಆದಿಲ್ ಇಷ್ಟದಂತೆ ನಾನು ಫಾತಿಮಾ ಆಗಿಯೂ ಬದಲಾಗಿದ್ದೆ. ಇಷ್ಟೆಲ್ಲ ಹೊಂದಾಣಿಕೆ ಮಾಡಿಕೊಂಡರೂ, ಅವನು ನನಗೆ ಮೋಸ ಮಾಡುತ್ತಿದ್ದಾನೆ ಎಂದು ರಾಖಿ ಹೇಳಿಕೊಂಡಿದ್ದರು. ರಾಖಿ ಅರಚಾಟ ಗೋಳಾಟ ನಂತರ ಆದಿಲ್ (Adil Khan) ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

 

View this post on Instagram

 

A post shared by Adil Khan Durrani (@iamadilkhandurrani)

ನಾನು ಯಾವತ್ತೂ ರಾಖಿಯನ್ನು ಮದುವೆಯಾಗಿದ್ದಾಗಿ ಹೇಳಿರಲಿಲ್ಲ. ಅದಕ್ಕೆ ಕೆಲವು ಕಾರಣಗಳಿತ್ತು. ಕೆಲವೊಂದು ಕಾರಣಗಳಿಂದ ನಮ್ಮ ಮದುವೆ ವಿಚಾರವನ್ನು ಮುಚ್ಚಿಟ್ಟೆ. ರಾಖಿ ನಮಗೆ `ಹ್ಯಾಪಿ ಮ್ಯಾರೀಡ್ ಲೈಫ್’ ಎಂದು ಬರೆದಿದ್ದಾರೆ. ತಮ್ಮ ಮದುವೆ ಫೋಟೋ ಶೇರ್ ಮಾಡಿ, ಅಧಿಕೃತವಾಗಿ ಹೇಳಿದ್ದಾರೆ. ಪತಿಯ ಪೋಸ್ಟ್‌ಗೆ ಲವ್‌ ಯೂ ಜಾನ್‌ ಎಂದು ರಾಖಿ ಪ್ರತಿಕ್ರಿಯೆ ನೀಡಿದ್ದಾರೆ.

rakhi sawant 1

ಒಟ್ನಲ್ಲಿ ರಾಖಿ ಮದುವೆ (Wedding) ಪ್ರಸಂಗಕ್ಕೆ ಈಗ ಅಂತ್ಯವಾಗಿದೆ. ಹೊಸ ಬಾಳಿಗೆ ಕಾಲಿಟ್ಟಿರುವ ನವ ಜೋಡಿಗೆ ಶುಭಹಾರೈಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Adil KhanbollywoodRakhi Sawantweddingಆದಿಲ್ ಖಾನ್ಬಾಲಿವುಡ್ಮದುವೆರಾಖಿ ಸಾವಂತ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
23 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
26 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
43 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
1 hour ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?