Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 9-3-2021

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

2008ರಲ್ಲಿ ಬಿಜೆಪಿಗೆ ಸಹಾಯ ಮಾಡಿದ ನಿಮ್ಮ ಕುತಂತ್ರ ನೆನಪಿಸಲೇ – ಸಿದ್ದು ವಿರುದ್ಧ ಎಚ್‌ಡಿಕೆ ಕಿಡಿ

Public Tv by Public Tv
4 weeks ago
Reading Time: 1min read
ನನಗೆ ಕುಣಿಯಲು ಬರುತ್ತೆ- ಸಿದ್ದರಾಮಯ್ಯ ಹೇಳಿಕೆಗೆ ಎಚ್‍ಡಿಕೆ ತಿರುಗೇಟು

ಬೆಂಗಳೂರು: ನನ್ನ ಸವಾಲನ್ನು ಸ್ವೀಕರಿಸದ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷವನ್ನು ಟೀಕಿಸುವುದರಲ್ಲಿ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ‌. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್ಗಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ? ಎಂದು ಸರಣಿ ಟ್ವೀಟ್‌ ಮಾಡಿ ಪ್ರಶ್ನಿಸಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?
ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ.

ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ‌. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್ಗಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ?

2/6

— H D Kumaraswamy (@hd_kumaraswamy) February 12, 2021

ಜೆಡಿಎಸ್ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್ಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್ನವರಾಗಿದ್ದರು.

ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ‌. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ.

4/6

— H D Kumaraswamy (@hd_kumaraswamy) February 12, 2021

ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ. ಒಂದುವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ‌. ಅಲ್ಲಿಯವರೆಗೆ ಅವರು ತಾಳಲಿ.

ಜೆಡಿಎಸ್ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಜೆಡಿಎಸ್ಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್‌ಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ.

ಜೆಡಿಎಸ್ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ.
ಜೆಡಿಎಸ್ಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್ಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ.
6/6

— H D Kumaraswamy (@hd_kumaraswamy) February 12, 2021

Tags: bjpcongressjdskannada newsKumaraswamypoliticssiddaramaiahಉಪಚುನಾವಣೆಎಚ್‍ಡಿ ಕುಮಾರಸ್ವಾಮಿಕಾಂಗ್ರೆಸ್ರಾಜಕೀಯಸಿದ್ದರಾಮಯ್ಯ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV