Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಆದಿಯಾಗಿ 224 ಜನ ಎಂಎಲ್‌ಎ ಅನರ್ಹವಾಗೋದು ಖಚಿತ – ವಕೀಲ ದೇವರಾಜೇಗೌಡ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿಎಂ ಆದಿಯಾಗಿ 224 ಜನ ಎಂಎಲ್‌ಎ ಅನರ್ಹವಾಗೋದು ಖಚಿತ – ವಕೀಲ ದೇವರಾಜೇಗೌಡ ಬಾಂಬ್‌

Districts

ಸಿಎಂ ಆದಿಯಾಗಿ 224 ಜನ ಎಂಎಲ್‌ಎ ಅನರ್ಹವಾಗೋದು ಖಚಿತ – ವಕೀಲ ದೇವರಾಜೇಗೌಡ ಬಾಂಬ್‌

Public TV
Last updated: December 9, 2025 10:37 am
Public TV
Share
1 Min Read
DEVARAJE GOWDA
SHARE

– ಸಿದ್ದರಾಮಯ್ಯಗೆ ಸುಪ್ರೀಂ ಸಮನ್ಸ್‌ ಬಗ್ಗೆ ಪ್ರತಿಕ್ರಿಯೆ

ಹಾಸನ: ಮುಖ್ಯಮಂತ್ರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ (Supreme Court) ಸಮನ್ಸ್ ಜಾರಿ ಮಾಡಿದ್ದು, 224 ಜನ ಎಂಎಲ್‌ಎಗಳು ಅನರ್ಹವಾಗುವುದು ಖಚಿತವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೊಸ ಬಾಂಬ್‌ ಸಿಡಿಸಿದರು.

ಸುಪ್ರೀಂ ಕೋರ್ಟ್‌ನಿಂದ ಸಿಎಂ ಸಿದ್ದರಾಮಯ್ಯಗೆ (Siddaramaiah) ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳನ್ನ ಘೋಷಣೆ ಮಾಡಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಆಗಿರುವ ಡಿ.ಕೆ ಶಿವಕುಮಾರ್ ಅವರು ಗ್ಯಾರಂಟಿ ಘೋಷಣೆಯ ಪ್ರಮುಖ ರೂವಾರಿಗಳಾಗಿದ್ರು. ಗ್ಯಾರಂಟಿಗಳನ್ನ ಘೋಷಣೆ ಮಾಡಿ ತೆರಿಗೆ ದುಡ್ಡಲ್ಲಿ ಜನರಿಗೆ ಭಾಗ್ಯಗಳನ್ನ ಕೊಡುತ್ತಿದ್ದಾರೆ ಎಂದು ಹೈಕೋರ್ಟ್‌ನಲ್ಲಿ ಎಲೆಕ್ಷನ್ ಪಿಟಿಷನ್ ಸಲ್ಲಿಕೆ ಮಾಡಿದ್ದೆವು ಎಂದು ತಿಳಿಸಿದರು.

Siddaramaiah D.K Shivakumar

ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಸರಿಯಾದ ಅಂಶಗಳ ಮೇಲೆ ಬೆಳಕು ಚೆಲ್ಲದೇ ನಮ್ಮ ಪಿಟಿಷನ್ ವಜಾ ಮಾಡಿದ್ರು, ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅಪಿಲ್ ಫೈಲ್ ಮಾಡಿದ್ದೆವು ಎಂದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಅಪಿಲ್‌ ವಿಚಾರಣೆ ಮಾಡಿದಂತಹ ಸುಪ್ರೀಂ ಕೋರ್ಟ್ ಇದರಲ್ಲಿ ಹಲವಾರು ತಪ್ಪುಗಳು, ಲೋಪದೋಷಗಳಿವೆ. ಮುಖ್ಯಮಂತ್ರಿಗಳು ಈ ಪ್ರಕರಣದಲ್ಲಿ ಮಾಡಿರುವುದು ಅಪರಾಧ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಘನ ನ್ಯಾಯಾಲಯದ ನ್ಯಾಯದ ಮುಂದೆ ಯಾವುದೇ ಅಧಿಕಾರ, ಅಂತಸ್ತು ಉಳಿಯುವುದಿಲ್ಲ ಎಂಬುದಕ್ಕೆ ಪ್ರತ್ಯೆಕ್ಷ ಸಾಕ್ಷಿಯಾಗಿದೆ. ಅತೀ ಶೀಘ್ರದಲ್ಲೇ ಉಚಿತ ಗ್ಯಾರೆಂಟಿ ನೀಡಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ನಂಬಿಕೆಯಿದೆ ಎರಡು ವಾರದಲ್ಲಿ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್‌ಗೆ ಹಾಜರಾಗಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ, ಯಾವುದೇ ಬದಲಾವಣೆ ಇಲ್ಲ: ಮತ್ತೆ ತಂದೆಯ ಪರ ಯತೀಂದ್ರ ಬ್ಯಾಟಿಂಗ್‌

TAGGED:congressDevaraje GowdasiddaramaiahSupreme Courtಕಾಂಗ್ರೆಸ್ದೇವರಾಜೇ ಗೌಡಸಿದ್ದರಾಮಯ್ಯಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
5 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
13 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
1 hour ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
1 hour ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
1 hour ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?