Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಫ್ಘನ್‍ನಲ್ಲಿ ಅಮ್ಯೂಸ್‍ಮೆಂಟ್ ಪಾರ್ಕ್‍ಗೆ ಹೋಗಲು ಮಹಿಳೆಯರಿಗೆ ಇನ್ಮುಂದೆ ಅವಕಾಶವಿಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಫ್ಘನ್‍ನಲ್ಲಿ ಅಮ್ಯೂಸ್‍ಮೆಂಟ್ ಪಾರ್ಕ್‍ಗೆ ಹೋಗಲು ಮಹಿಳೆಯರಿಗೆ ಇನ್ಮುಂದೆ ಅವಕಾಶವಿಲ್ಲ

Latest

ಅಫ್ಘನ್‍ನಲ್ಲಿ ಅಮ್ಯೂಸ್‍ಮೆಂಟ್ ಪಾರ್ಕ್‍ಗೆ ಹೋಗಲು ಮಹಿಳೆಯರಿಗೆ ಇನ್ಮುಂದೆ ಅವಕಾಶವಿಲ್ಲ

Public TV
Last updated: November 10, 2022 6:02 pm
Public TV
Share
1 Min Read
Taliban 3
SHARE

ಕಾಬೂಲ್: ಮಹಿಳೆಯರಿಗೆ (Woman) ಅಮ್ಯೂಸ್‍ಮೆಂಟ್ ಪಾರ್ಕ್‍ಗಳಿಗೆ (Amusement Park) ಹಾಗೂ ಜಿಮ್‌ಗಳಿಗೆ ತೆರಳಲು ಅವಕಾಶವಿಲ್ಲ ಎಂದು ಅಫ್ಘಾನಿಸ್ತಾನದ (Afghan) ತಾಲಿಬಾನ್ ಸರ್ಕಾರ ತಿಳಿಸಿದೆ.

ಸದ್ಗುಣ ಮತ್ತು ಪ್ರಿವೈನ್ಶನ್ ಆಫ್ ವೈಸ್ (ಎಂಪಿವಿಪಿವಿ) ಪ್ರಚಾರ ಸಚಿವಾಲಯದ ವಕ್ತಾರರು ಈ ಸೂಚನೆಯನ್ನು ಹೊರಡಿಸಿದ್ದಾರೆ. ಮಹಿಳೆಯರಿಗೆ ಕಾಬೂಲ್‌ನ (Kabul) ಅಮ್ಯೂಸ್‍ಮೆಂಟ್ ಪಾರ್ಕ್‍ಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಹಾಗೂ ಜಿಮ್‌ಗಳಿಗೂ ಪ್ರವೇಶಿಸದಂತೆ ಮಹಿಳೆಯರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಬೂಲ್‍ನ ಅಮ್ಯೂಸ್‍ಮೆಂಟ್ ಪಾರ್ಕ್‍ನಲ್ಲಿ ಹಲವಾರು ಮಹಿಳೆಯರು ಪಾರ್ಕ್ ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅಷ್ಟೇ ಅಲ್ಲದೇ ಕೆಲವರು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಚಿಕಿತ್ಸೆ, ಮಹಿಳಾ ರೋಗಿಯನ್ನು ಥಳಿಸಿದ ಡಾಕ್ಟರ್

taliban afghanistan

ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಅಲ್ಲಿನ ಮಹಿಳೆಯರ ಚಲನೆ, ವಾಕ್, ಅಭಿವ್ಯಕ್ತಿ, ಕೆಲಸದ ಅವಕಾಶಗಳು ಹಾಗೂ ಉಡುಪಿನ ಸ್ವಾತಂತ್ರ್ಯದ ಮೇಲೆ ತೀವ್ರ ನಿರ್ಬಂಧಗಳನ್ನು ಹಾಕಿದೆ. ಇದನ್ನೂ ಓದಿ: ಪತ್ನಿಯನ್ನು ಕೊಚ್ಚಿ ಕೊಂದು ಮನೆಗೆ ಬೀಗ ಹಾಕಿ ಪರಾರಿಯಾದ ಪಾಪಿ ಪತಿ

Live Tv
[brid partner=56869869 player=32851 video=960834 autoplay=true]

TAGGED:AfghanAmusement parkKabulwomanಅಫ್ಘಾನಿಸ್ತಾನಪಾರ್ಕ್ಮಹಿಳೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
4 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
20 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
41 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
42 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
44 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?